ವಾಷಿಂಗ್ಟನ್: ರಾಷ್ಟ್ರ ಪ್ರಶಸ್ತಿ ಪುರಸ್ಕೃತ ನಟ ಸಂಚಾರಿ ವಿಜಯ್ ಅವರಿಗೆ ಅಮೆರಿಕಾದ ಫ್ರಾಂಕ್ಲಿನ್ ಥಿಯೇಟರ್ ವತಿಯಿಂದ ವಿಭಿನ್ನವಾಗಿ ಗೌರವ ಸಲ್ಲಿಸಲಾಗಿದೆ. ನಾನು ಅವನಲ್ಲ ಅವಳು, ಹರಿವು, ನಾತಿಚರಾಮಿ ಖ್ಯಾತಿಯ ನಟ ಸಂಚಾರಿ ವಿಜಯ್ ಅವರು ಜೂನ್ 15ರಂದು ಕೊನೆಯುಸಿರೆಳೆದಿದ್ದರು. ಅವರಿಗೆ ಗೌರವ ಸಲ್ಲಿಸಲು ಅಮೆರಿಕದ ಪ್ರತಿಷ್ಠಿತ ಫ್ರಾಂಕ್ಲಿನ್ ಥಿಯೇಟರ್ ವತಿಯಿಂದ ಒಂದು ಸಂದೇಶವನ್ನು ಬಿತ್ತರಿಸಲಾಗಿದೆ. ‘Always...
Know MoreGet latest news karnataka updates on your email.