News Karnataka Kannada
Thursday, April 25 2024
Cricket

ಮೈಸೂರಿನಲ್ಲಿ ಗಣೇಶೋತ್ಸವಕ್ಕೆ ಕೋವಿಡ್ ನಿಯಮ ಪಾಲನೆ ಕಡ್ಡಾಯ

08-Sep-2021 ಮೈಸೂರು

ಮೈಸೂರು : ಅರಮನೆ ನಗರಿ ಮೈಸೂರಿನಲ್ಲಿ  ಗಣೇಶ ಚತುರ್ಥಿ ಹಬ್ಬದ ಆಚರಣೆಯನ್ನು ಕೋವಿಡ್-19  ನಿಯಮ ಪಾಲನೆಯೊಂದಿಗೆ  ಆಚರಿಸುವಂತೆ ನಗರದ ಜನತೆಗೆ ಸೂಚಿಸಿರುವ ನಗರ ಪೊಲೀಸ್ ಆಯುಕ್ತರಾದ ಡಾ.ಚಂದ್ರಗುಪ್ತ  ಅವರು ಸರ್ಕಾರದ ಮಾರ್ಗಸೂಚಿಗಳನ್ನು ಕಟ್ಟುನಿಟ್ಟಾಗಿ ಜಾರಿಗೆ ಆದೇಶಿಸಿದ್ದಾರೆ. ಈ ಸಂಬಂಧ ಮೈಸೂರು ನಗರದ ಪೊಲೀಸ್ ಅಧಿಕಾರಿಗಳ ಸಭೆಯನ್ನು ನಡೆಸಿರುವ ಅವರು  ಸರ್ಕಾರದ ಮಾರ್ಗಸೂಚಿಗಳನ್ನು ಕಟ್ಟುನಿಟ್ಟಾಗಿ ಜಾರಿಗೆ ತರುವ ಸಂಬಂಧ ಕೈಗೊಳ್ಳಬೇಕಾದ ಬಂದೋಬಸ್ತ್ ಕರ್ತವ್ಯಗಳ ಬಗ್ಗೆ ಪೊಲೀಸ್ ಅಧಿಕಾರಿಗಳಿಗೆ ಸೂಕ್ತ ಮಾರ್ಗದರ್ಶನ ನೀಡಿದ್ದಾರೆ. ನಗರದಲ್ಲಿ ಗಣೇಶೋತ್ಸವ...

Know More

ತಮಿಳುನಾಡು : ಸಾರ್ವಜನಿಕ ಗಣೇಶೋತ್ಸವಕ್ಕೆ ಬ್ರೇಕ್, ಮೂರ್ತಿ ತಯಾರಕರಿಗೆ 10 ಸಾವಿರ ರೂ. ಪರಿಹಾರ

07-Sep-2021 ತಮಿಳುನಾಡು

ತಮಿಳುನಾಡು : ಕೋವಿಡ್ ಮೂರನೇ ಅಲೆ ಭೀತಿ ಹಿನ್ನೆಲೆ ಸಾರ್ವಜನಿಕ ಗಣೇಶೋತ್ಸವ ನಿಷೇಧಿಸುವುದಾಗಿ ತಮಿಳುನಾಡು ಸಿಎಂ ಎಂ.ಕೆ. ಸ್ಟಾಲಿನ್ ಘೋಷಿಸಿದ್ದಾರೆ. ಕೋವಿಡ್ ಹರಡುವಿಕೆಯನ್ನು ತಡೆಗಟ್ಟಲು ತಮಿಳುನಾಡಿನಲ್ಲಿ ಸಾರ್ವಜನಿಕ ಗಣೇಶೋತ್ಸವಕ್ಕೆ ಬ್ರೇಕ್ ಹಾಕಲಾಗಿದೆ. ಗಣೇಶ ಮೂರ್ತಿ...

Know More

ಸಾರ್ವಜನಿಕ ಗಣೇಶ ಮೂರ್ತಿ ಪ್ರತಿಷ್ಠಾಪನೆಗೆ ಆಗ್ರಹ

04-Sep-2021 ಬಾಗಲಕೋಟೆ

ಬಾಗಲಕೋಟೆ : ಸಾರ್ವಜನಿಕವಾಗಿ ಗಣೇಶ ಮೂರ್ತಿ ಪ್ರತಿಷ್ಠಾಪನೆಗೆ ಅನುಮತಿ ನೀಡಬೇಕು ಎಂದು ಆಗ್ರಹಿಸಿ ಗಜಾನನ ಉತ್ಸವ ಸಮಿತಿಗಳ ಮಹಾಮಂಡಳದ ಕಾರ್ಯಕರ್ತರು ಜಿಲ್ಲಾಡಳಿತ ಭವನ ಎದುರು ಶುಕ್ರವಾರ ಪ್ರತಿಭಟನೆ ನಡೆಸಿದರು. ಪ್ರತಿಭಟನಾ ಮೆರವಣಿಗೆ ಮೂಲಕ ಜಿಲ್ಲಾಡಳಿತ...

Know More

ಗಣೇಶ ಹಬ್ಬ ಮನೆಯೊಳಗೆ ಆಚರಿಸಿ: ಕೇಂದ್ರ ಸರ್ಕಾರ ಮನವಿ

03-Sep-2021 ದೆಹಲಿ

ದೆಹಲಿ : ಈ ಬಾರಿ ಮನೆಯೊಳಗೆ ಹಬ್ಬ ಆಚರಿಸಿ, ಸಾರ್ವಜನಿಕವಾಗಿ ಹಬ್ಬ ಆಚರಣೆ ಮಾಡದಿರಿ ಎಂದು ಕೇಂದ್ರ ಸರ್ಕಾರ ಮನವಿ ಮಾಡಿದೆ. ದೇಶದಲ್ಲಿ ಕೊರೋನಾ ನಿಯಂತ್ರಣ ಬರುತ್ತಿದ್ದು, ಇದರ ನಡುವೆ ಎರಡನೆಯ ಇನ್ನೂ ಸಂಪೂರ್ಣವಾಗಿ...

Know More

ಪಿಓಪಿ, ಬಣ್ಣದ ಗಣಪತಿ ಮೂರ್ತಿ ಬಳಕೆ ನಿರ್ಬಂಧ

02-Sep-2021 ಬಾಗಲಕೋಟೆ

ಬಾಗಲಕೋಟೆ : ಪ್ಲಾಸ್ಟರ್ ಆಫ್ ಪ್ಯಾರಿಸ್ ಹಾಗೂ ವಿಷಯುಕ್ತ ರಾಸಾಯನಿಕ ಬಣ್ಣಗಳನ್ನು ಹೊಂದಿದ ಗಣಪತಿ ವಿಗ್ರಹಗಳು ನೀರಿನಲ್ಲಿ ವಿಸರ್ಜನೆಗೊಂಡು ನದಿ ತೊರೆಗಳು, ಕೆರೆಕಟ್ಟೆಗಳ ನೀರು ಮಾಲಿನ್ಯವಾಗುತ್ತಿರುವ ಹಿನ್ನಲೆಯಲ್ಲಿ ಪಿಓಪಿ ಮತ್ತು ಬಣ್ಣದ ಗಣಪತಿ ಮೂರ್ತಿಗಳನ್ನು...

Know More

ಗಣೇಶ ಹಬ್ಬಾಚರಣೆಗೆ ಅನುಮತಿ : ಬಸವರಾಜ ಬೊಮ್ಮಾಯಿ

02-Sep-2021 ಬೆಂಗಳೂರು

ಹುಬ್ಬಳ್ಳಿ: ಕಳೆದ ವರ್ಷ ನೀಡಲಾಗಿದ್ದ ನಿಯಮದಂತೆ ಈ ಬಾರಿಯೂ ಗಣೇಶ ಹಬ್ಬಾಚರಣೆಗೆ ಅನುಮತಿ ನೀಡಲಾಗುತ್ತದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಬುಧವಾರ ಹೇಳಿದ್ದಾರೆ. ಹುಬ್ಬಳ್ಳಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಬೊಮ್ಮಾಯಿ, ಗಣೇಶೋತ್ಸವ ಆಚರಣೆ ಕುರಿತು...

Know More

ಪರಿಸರಸ್ನೇಹಿ ಗಣೇಶ ಹಬ್ಬ ಆಚರಣೆಗೆ ಮನವಿ

27-Aug-2021 ಕರ್ನಾಟಕ

ಬೆಂಗಳೂರು: ಈ ಬಾರಿ ಪರಿಸರಸ್ನೇಹಿ ಗಣೇಶ ಹಬ್ಬ ಆಚರಿಸಬೇಕು ಎಂದು ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ (ಕೆಎಸ್‌ಪಿಸಿಬಿ) ಮನವಿ ಮಾಡಿಕೊಂಡಿದೆ. ಮಂಡಳಿಯು ಅರಿಸಿನ ಗಣೇಶ ನಿರ್ಮಾಣದ ಅಭಿಯಾನವನ್ನು ಈಗಾಗಲೇ ಪ್ರಾರಂಭಿಸಿದ್ದು, ಈ ಬಾರಿ...

Know More

ಗಣಪತಿ ಹಬ್ಬ ನಿರ್ಬಂಧಿಸಲು ಬಿಡುವುದಿಲ್ಲ: ಶಾಸಕ ಯತ್ನಾಳ

22-Aug-2021 ವಿಜಯಪುರ

ವಿಜಯಪುರ: ‘ಕೋವಿಡ್‌ ನೆಪದಲ್ಲಿ ಗಣಪತಿ ಹಬ್ಬ, ಹಿಂದೂ ಆಚರಣೆಗಳ ಮೇಲೆ ನಿರ್ಬಂಧ ಹೇರಿದರೆ ವಿಜಯಪುರದಲ್ಲಿ ಜಾರಿಗೊಳಿಸಲು ಬಿಡುವುದಿಲ್ಲ’ ಎಂದು ಶಾಸಕ ಬಸನಗೌಡ ಪಾಟೀಲ ಯತ್ನಾಳ, ರಾಜ್ಯ ಸರ್ಕಾರಕ್ಕೆ ಎಚ್ಚರಿಸಿದರು. ವಿಜಯಪುರ ಜಿಲ್ಲಾ ಆಸ್ಪತ್ರೆ ಆವರಣದಲ್ಲಿ...

Know More

Subscribe Newsletter

Get latest news karnataka updates on your email.

[mc4wp_form id="118196"]

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು