News Karnataka Kannada
Friday, March 29 2024
Cricket

ಸರಳ ಗಣೇಶೋತ್ಸವಕ್ಕೆ ಷರತ್ತುಬದ್ಧ ಅನುಮತಿ ಸಾದ್ಯತೆ

30-Aug-2021 ಕರ್ನಾಟಕ

ಬೆಂಗಳೂರು, ;ಸಾರ್ವಜನಿಕರು ಹಾಗೂ ಹಿಂದೂಪರ ಸಂಘಟನೆಗಳು ಮತ್ತು ಜನಪ್ರತಿನಿಧಿಗಳ ಒತ್ತಡಕ್ಕೆ ಮಣಿದಿರುವ ರಾಜ್ಯ ಸರ್ಕಾರ ಗಣೇಶ ಹಬ್ಬ ಆಚರಣೆಗೆ ಷರತ್ತುಬದ್ಧ ಅನುಮತಿ ನೀಡುವ ನಿರೀಕ್ಷೆಯಿದೆ. ಈ ಬಾರಿಯ ಗಣೇಶೋತ್ಸವಕ್ಕೆ ರಾಜ್ಯ ಸರ್ಕಾರ ನಿರ್ಬಂಧ ಹಾಕಿ ಸರಳವಾಗಿ ಆಚರಿಸುವಂತೆ ಅಧಿಸೂಚನೆ ಹೊರಡಿಸಿತ್ತು. ಇದಕ್ಕೆ ಕೆಲವು ಹಿಂದೂಪರ ಸಂಘಟನೆಗಳು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದವು. ಅದರಲ್ಲೂ ಆಡಳಿತಾರೂಢ ಬಿಜೆಪಿಯ ಸಚಿವರು...

Know More

ಪ್ರಾಥಮಿಕ ಶಾಲೆ ಆರಂಭ ಸಂಜೆ ಸಭೆಯಲ್ಲಿ ನಿರ್ಧಾರ: ಸಿಎಂ

30-Aug-2021 ಕರ್ನಾಟಕ

ಬೆಂಗಳೂರು, ;ತಜ್ಞರ ಅಭಿಪ್ರಾಯ ಆಧರಿಸಿ ಪ್ರಾಥಮಿಕ ಶಾಲೆಗಳನ್ನು ಆರಂಭಿಸುವ ಹಾಗೂ ಸಾರ್ವಜನಿಕ ಗಣೇಶೋತ್ಸವಕ್ಕೆ ಅನುಮತಿ ನೀಡುವ ಬಗ್ಗೆ ಸಂಜೆ ನಡೆಯುವ ಸಭೆಯಲ್ಲಿ ತೀರ್ಮಾನ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜಬೊಮ್ಮಾಯಿ ಹೇಳಿದರು. ವಿಧಾನಸೌಧದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ...

Know More

ಆರೋಗ್ಯ ಇಲಾಖೆಯ ತಜ್ಞರ ಜತೆ ಚರ್ಚಿಸಿ ಗಣೇಶೋತ್ಸವದ ಕುರಿತು ತೀರ್ಮಾನ ; ಬೊಮ್ಮಾಯಿ .

27-Aug-2021 ಕರ್ನಾಟಕ

ಬೆಂಗಳೂರು, ; ಸಾರ್ವಜನಿಕವಾಗಿ ಗಣೇಶೋತ್ಸವಕ್ಕೆ ಅನುಮತಿ ನೀಡುವ ಬಗ್ಗೆ ತಜ್ಞರ ಜತೆ ಚರ್ಚಿಸಿ ತೀರ್ಮಾನ ಕೈಗೊಳ್ಳುವುದಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು. ಬೆಂಗಳೂರಿನ ಆರ್‌ಟಿ ನಗರದ ನಿವಾಸದ ಬಳಿ ಮಾತನಾಡಿದ ಅವರು, ಸಾರ್ವಜನಿಕ ಗಣೇಶೋತ್ಸವ...

Know More

Subscribe Newsletter

Get latest news karnataka updates on your email.

[mc4wp_form id="118196"]

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು