NewsKarnataka
Tuesday, January 18 2022

GANG RAPE

21 ವರ್ಷದ ಯುವತಿಯೋರ್ವಳ ಮೇಲೆ ಮೂವರು ಕಾಮುಕರಿಂದ ಅತ್ಯಾಚಾರ

03-Jan-2022 ಮಹಾರಾಷ್ಟ್ರ

21 ವರ್ಷದ ಯುವತಿಯೋರ್ವಳ ಮೇಲೆ ಮೂವರು ಕಾಮುಕರು ಅತ್ಯಾಚಾರವೆಸಗಿರುವ ಘಟನೆ ಮಹಾರಾಷ್ಟ್ರದ ಅಂಬರನಾಥ್​​ನಲ್ಲಿ ನಡೆದಿದ್ದು, ಆರೋಪಿಗಳನ್ನು ಬಂಧನ ಮಾಡುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ. ಕಳೆದ ಭಾನುವಾರ ಮಧ್ಯಾಹ್ನ ಈ ಪ್ರಕರಣ ನಡೆದಿದ್ದು, ತಡವಾಗಿ ಬೆಳಕಿಗೆ...

Know More

18 ವರ್ಷದ ಬಾಲಕಿಯನ್ನು ಅಪಹರಿಸಿ ಗ್ಯಾಂಗ್ ರೇಪ್

21-Oct-2021 ಮಧ್ಯ ಪ್ರದೇಶ

  ಮಧ್ಯಪ್ರದೇಶ: ಮಧ್ಯಪ್ರದೇಶದ ಮೊರೆನಾದ ರಾಂಪುರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ತನ್ನ ಮನೆಯಿಂದ ನಾಪತ್ತೆಯಾಗಿದ್ದ 18 ವರ್ಷದ ಬಾಲಕಿಯನ್ನು ಅಪಹರಿಸಿ ಗ್ಯಾಂಗ್ ರೇಪ್ ಮಾಡಿದ ಆರೋಪದ ಮೇಲೆ ಮಧ್ಯಪ್ರದೇಶ ಪೊಲೀಸರು ಗುಜರಾತ್ ನ ರಾಜ್...

Know More

ಮೈಸೂರು ಗ್ಯಾಂಗ್ ರೇಪ್ ; ಕೀಚಕರನ್ನು ಗುರುತಿಸಿದ ಸಂತ್ರಸ್ತೆ

24-Sep-2021 ಮೈಸೂರು

ಮೈಸೂರು : ಮೈಸೂರಿನ ಲಲಿತಾದ್ರಿಪುರ ನಿರ್ಜನ ಪ್ರದೇಶದಲ್ಲಿ ನಡೆದ ಗ್ಯಾಂಗ್‌ ರೇಪ್‌ ಪ್ರಕರಣದ ಸಂತ್ರಸ್ತೆಯು ಗುರುವಾರ ಆರೋಪಿಗಳ ಗುರುತು ಪತ್ತೆ ಹಚ್ಚಿದ್ದಾರೆ . ಮೈಸೂರಿನ ಕೇಂದ್ರ ಕಾರಾಗೃಹದಲ್ಲಿ ಗ್ಯಾಂಗ್‌ರೇಪ್‌ನ ಆರೋಪಿಗಳ ಪರೇಡ್‌ ನಡೆಯಿತು. ಜೈಲಿನಲ್ಲಿರುವ...

Know More

ಜೈಲಿನಲ್ಲಿ ಅತ್ಯಾಚಾರಿಗಳ ಗುರುತು ಪತ್ತೆ ಹಚ್ಚಿದ ಸಂತ್ರಸ್ತೆ

24-Sep-2021 ಮೈಸೂರು

ಮೈಸೂರು: ಲಲಿತಾದ್ರಿಪುರಂನ ನಿರ್ಜನ ಪ್ರದೇಶದಲ್ಲಿ ಕಳೆದ ತಿಂಗಳು ನಡೆದಿದ್ದ ವಿದ್ಯಾರ್ಥಿನಿ ಮೇಲಿನ ಗ್ಯಾಂಗ್ ರೇಪ್ ಪ್ರಕರಣದ ಸಂತ್ರಸ್ತೆ ಗುರುವಾರ ಮೈಸೂರಿನ ಜೈಲಿನಲ್ಲಿ ಆರೋಪಿಗಳ ಗುರುತು ಪತ್ತೆ ಕಾರ್ಯ ನಡೆಸಿದಳು. ಪ್ರಕರಣದಕ್ಕೆ ಸಂಬoಧಿಸಿದoತೆ ಯಾವುದೇ ಹೇಳಿಕೆಯನ್ನು...

Know More

ಕಾಮುಕರ ಅಟ್ಟಹಾಸ, ಅಪ್ರಾಪ್ತ ಬಾಲಕಿ ಮೇಲೆ 29 ಜನರಿಂದ ಅತ್ಯಾಚಾರ

23-Sep-2021 ಮಹಾರಾಷ್ಟ್ರ

ಥಾಣೆ :  ಮಹಾರಾಷ್ಟ್ರದ ಥಾಣೆ ಜಿಲ್ಲೆಯಲ್ಲಿ 14 ವರ್ಷದ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ ನಡೆದಿದೆ. ಡೊಂಬಿವ್ಲಿಯಲ್ಲಿ ನಡೆದ ಅಪ್ರಾಪ್ತೆ ಮೇಲಿನ ಗ್ಯಾಂಗ್ ರೇಪ್ ಪ್ರಕರಣಕ್ಕೆ ಸಂಬಂಧಿಸಿದಂತೆ ಒಟ್ಟು 21 ಆರೋಪಿಗಳನ್ನು ಬಂಧಿಸಲಾಗಿದೆ. ಅಪ್ರಾಪ್ತೆ...

Know More

ಮೈಸೂರು ವಿದ್ಯಾರ್ಥಿನಿ ಅತ್ಯಾಚಾರ ಪ್ರಕರಣ : ಏಳನೇ ಆರೋಪಿ ಬಂಧನ

08-Sep-2021 ಮೈಸೂರು

ಮೈಸೂರು : ಮೈಸೂರು ವಿದ್ಯಾರ್ಥಿನಿ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದ ಏಳನೇ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ತಮಿಳುನಾಡಿನಲ್ಲಿ ಆರೋಪಿ ತಲೆಮರೆಸಿಕೊಂಡಿದ್ದ, ತಮಿಳುನಾಡು ಪೊಲೀಸರ ಸಹಾಯದಿಂದ ಮೈಸೂರು ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ. ಆರೋಪಿಯನ್ನು ತಮಿಳುನಾಡಿನಿಂದ ಇಂದು ಮೈಸೂರಿಗೆ...

Know More

ಮೈಸೂರು ಗ್ಯಾಂಗ್‌ರೇಪ್‌: ಮತ್ತೊಬ್ಬ ಆರೋಪಿಗಾಗಿ ಹುಡುಕಾಟ

04-Sep-2021 ಮೈಸೂರು

ಮೈಸೂರು: ಮೈಸೂರಿನ ಗ್ಯಾಂಗ್‌ ರೇಪ್‌ ಪ್ರಕರಣದ ಆರೋಪಿಗಾಗಿ ಪೊಲೀಸರು ತಮಿಳುನಾಡಿನಲ್ಲಿ ನಿರಂತರ ಹುಡುಕಾಟ ನಡೆಸಿದ್ದಾರೆ. ತಾಳವಾಡಿ ಸಮೀಪದ ಗ್ರಾಮದಲ್ಲಿ ಅಡಗಿದ್ದ ಆತನನ್ನು ಹಿಡಿಯಲು ಸ್ಥಳಕ್ಕೆ ತೆರಳಿದಾಗ ಮನೆ ಖಾಲಿ ಮಾಡಿದ್ದ. ತಿರ್‌ಪುರ್‌ ಜಿಲ್ಲೆಯ ಗ್ರಾಮವೊಂದ...

Know More

ಮೈಸೂರು ಅತ್ಯಾಚಾರ ಪ್ರಕರಣ: ಮಕ್ಕಳನ್ನು ಎನ್‌ಕೌಂಟರ್ ಮಾಡಬೇಡಿ ಎಂದ ಆರೋಪಿಗಳ ಪೋಷಕರು

03-Sep-2021 ಮೈಸೂರು

ಮೈಸೂರು :  ಮೈಸೂರು ಅತ್ಯಾಚಾರ ಪ್ರಕರಣದ ಆರೋಪಿಗಳ ಪೋಷಕರು ತಮ್ಮ ಮಕ್ಕಳನ್ನು ಎನ್‌ಕೌಂಟರ್ ಮಾಡಬೇಡಿ ಎಂದು ಮನವಿ ಮಾಡಿದ್ದಾರೆ. ಕೃತ್ಯ ನಡೆದ ದಿನ ತೊಟ್ಟಿದ್ದ ಬಟ್ಟೆ ಹಾಗೂ ಹಲ್ಲೆಗೆ ಬಳಸಿದ್ದ ಮಾರಕಾಸ್ತ್ರಗಳನ್ನು ಕಲೆ ಹಾಕಲು...

Know More

ಮೈಸೂರಿನಲ್ಲಿ ಗ್ಯಾಂಗ್‌ರೇಪ್: ಶಾಸಕ ರಾಮದಾಸ್‌ ಪ್ರತಿಕ್ರಿಯೆ

30-Aug-2021 ಮೈಸೂರು

ಮೈಸೂರು: ಅಪರಾಧ ಪ್ರಕರಣಗಳ ಬಗ್ಗೆ ಪೊಲೀಸರು ಮುನ್ನೆಚ್ಚರಿಕೆ ವಹಿಸಬೇಕು ಎಂದು ಶಾಸಕ ಎಸ್‌.ಎ.ರಾಮದಾಸ್‌ ಹೇಳಿದರು. ವಿದ್ಯಾರ್ಥಿನಿ ಮೇಲೆ ಸಾಮೂಹಿಕ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ನಗರದಲ್ಲಿ ಸೋಮವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮಫ್ತಿಯಲ್ಲಿ ಓಡಾಡುವ ಪೊಲೀಸರು...

Know More

ಗ್ಯಾಂಗ್‌ರೇಪ್‌ ಪ್ರಕರಣ: ವಿಚಾರಣೆ ವೇಳೆ ಮಹತ್ವದ ಮಾಹಿತಿ ಹೊರಹಾಕಿದ‌ ಕಿರಾತಕರ ಗ್ಯಾಂಗ್

30-Aug-2021 ಕರ್ನಾಟಕ

ಮೈಸೂರು: ಕರುನಾಡು ಬೆಚ್ಚಿಬೀಳುವಂತೆ ಮಾಡಿದ ವಿದ್ಯಾರ್ಥಿನಿ ಮೇಲಿನ ಗ್ಯಾಂಗ್‌ರೇಪ್ ಪ್ರಕರಣದ ಆರೋಪಿಗಳನ್ನು ಪತ್ತೆ ಹಚ್ಚಲು ಪೊಲೀಸರು ನಡೆಸಿದ ಕಾರ್ಯಾಚರಣೆ ಕುತೂಹಲ ಮತ್ತು ರೋಚಕವಾಗಿದೆ. ಆರೋಪಿಗಳ ಮಾಹಿತಿ ದೊರೆತರೂ ಸ್ಥಳಕ್ಕೆ ಹೋಗುವುದು ದೊಡ್ಡ ಸವಾಲಾಗಿದ್ದರಿಂದ ತಂತ್ರಗಾರಿಕೆ...

Know More

ಮೈಸೂರಿನಲ್ಲಿ ಸಾಮೂಹಿಕ ಅತ್ಯಾಚಾರ; ನಾಲ್ವರು ವಶಕ್ಕೆ

28-Aug-2021 ಮೈಸೂರು

ಮೈಸೂರು: ರಾಜ್ಯವನ್ನೇ ಬೆಚ್ಚಿ ಬೀಳಿಸಿರುವ ಚಾಮುಂಡಿಬೆಟ್ಟದ ತಪ್ಪಲಿನ ಲಲಿತಾದ್ರಿಪುರ ಗುಡ್ಡದಲ್ಲಿ ಈಚೆಗೆ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ನಾಲ್ವರು ಶಂಕಿತರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಮೊಬೈಲ್ ಸಿಗ್ನಲ್ ಆಧಾರದ ಮೇಲೆ ಶಂಕಿತರನ್ನು ಬಂಧಿಸಲಾಗಿದೆ....

Know More

ರಾಜ್ಯದಲ್ಲಿ ಸರ್ಕಾರದ ಹಾಗೂ ಪೊಲೀಸರ ವೈಫಲ್ಯ ಎದ್ದು ಕಾಣುತ್ತಿದೆ : ಹೆಚ್‌ ಡಿ ಕುಮಾರಸ್ವಾಮಿ

27-Aug-2021 ಮೈಸೂರು

ಚನ್ನಪಟ್ಟಣ, ; ಅತ್ಯಾಚಾರದಂತಹ ಕೃತ್ಯಗಳನ್ನು ತಡೆಯಲು ಸರ್ಕಾರ ಕಠಿಣ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಒತ್ತಾಯಿಸಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಆಂಧ್ರಪ್ರದೇಶದ ಮಹಿಳೆಯೊಬ್ಬರ ಮೇಲೆ ಅತ್ಯಾಚಾರ ವೆಸಗಿದ ಕೃತ್ಯಕ್ಕೆ ಸಂಬಂಧಿಸಿದಂತೆ ಅಲ್ಲಿ...

Know More

ಅತ್ಯಾಚಾರ ಪ್ರಕರಣಗಳಲ್ಲಿ ಮಾತಾಡುವಾಗ ಹುಷಾರು : ಸಿಎಂ ಸಲಹೆ

27-Aug-2021 ಬೆಂಗಳೂರು

ಬೆಂಗಳೂರು : ಅತ್ಯಾಚಾರದಂತಹ ಸೂಕ್ಷ್ಮ  ವಿಷಯದಲ್ಲಿ ಎಚ್ಚರಿಕೆಯಿಂದ ಮಾತನಾಡಿ ಎಂದು ಸಂಪುಟ ಸಚಿವರಿಗೆ ಸಿಎಂ ಬಸವರಾಜ ಬೊಮ್ಮಾಯಿ ಕಿವಿಮಾತು ಹೇಳಿದ್ದಾರೆ. ಮೈಸೂರಿನಲ್ಲಿ ವಿದ್ಯಾರ್ಥಿನಿ ಮೇಲೆ ನಡೆದಿರುವ ಅತ್ಯಾಚಾರ ಪ್ರಕರಣ ಅತ್ಯಂತ ಸೂಕ್ಷ್ಮ ವಿಚಾರ. ಹೀಗಾಗಿ...

Know More

ಸಾಮೂಹಿಕ ಅತ್ಯಾಚಾರ ಪ್ರಕರಣ ಇಲಾಖೆಗೆ ಸವಾಲು ;ಎಡಿಜಿಪಿ

26-Aug-2021 ಕರ್ನಾಟಕ

ಮೈಸೂರು: ಎಂಬಿಏ ವಿದ್ಯಾರ್ಥಿನಿ ಮೇಲಿನ ಅತ್ಯಾಚಾರ ಪ್ರಕರಣ ಪೋಲೀಸ್‌ ಇಲಾಖೆಗೆ ಸವಾಲಿನದ್ದಾಗಿದೆ ಎಂದು ಎಡಿಜಿಪಿ ಹೇಳಿದರು. ಕರ್ನಾಟಕ ಪೊಲೀಸ್ ಇಲಾಖೆ ಸಾಕಷ್ಟು ಕ್ಲಿಷ್ಟ ಪ್ರಕರಣಗಳನ್ನ ಭೇದಿಸಿದೆ. ಈ ಪ್ರಕರಣವನ್ನು ಶೀಘ್ರದಲ್ಲಿ ಭೇದಿಸುತ್ತೇವೆ ಎಂದು ಕಾನೂನು...

Know More

ಅತ್ಯಾಚಾರ ಎಸಗಿದ ಕ್ರೂರಿಗಳು ಗಲ್ಲು ಶಿಕ್ಷೆಗೆ ಅರ್ಹರು : ಜಗ್ಗೇಶ್

26-Aug-2021 ಸಾಂಡಲ್ ವುಡ್

ಬೆಂಗಳೂರು: ಮೈಸೂರಿನಲ್ಲಿ ನಡೆದಿರುವ ವಿದ್ಯಾರ್ಥಿನಿ ಮೇಲಿನ ಸಾಮೂಹಿಕ ಅತ್ಯಾಚಾರ ಪ್ರಕರಣವನ್ನು ಸ್ಯಾಂಡಲ್ ವುಡ್ ನಟ ಜಗ್ಗೇಶ್ ಖಂಡಿಸಿದ್ದಾರೆ. ಈ ಕುರಿತು ಟ್ವೀಟ್ ಮಾಡಿರುವ ಜಗ್ಗೇಶ್, ಎಂಥ ಕ್ರೂರಿಗಳು… ತಾಯಿ ಹೆಣ್ಣಲ್ಲವೇ? ಅಕ್ಕತಂಗಿ ಹೆಣ್ಣಲ್ಲವೇ? ಮಡದಿ...

Know More
Subscribe to our Brand New YouTube Channel

Subscribe Newsletter

Get latest news karnataka updates on your email.