NewsKarnataka
Monday, January 24 2022

GANJA

4 ಕೆಜಿ ಗಾಂಜಾ ವಶ, ಆರೋಪಿ ಬಂಧನ

01-Oct-2021 ಚಾಮರಾಜನಗರ

ಹನೂರು : ಅಕ್ರಮವಾಗಿ ಗಾಂಜಾ ಸಂಗ್ರಹಣೆ ಮಾಡಿದ್ದ ವ್ಯಕ್ತಿಯೋರ್ವನನ್ನು ಬಂಧಿಸಿ 4 ಕೆ.ಜಿಗೂ ಅಧಿಕ ಪ್ರಮಾಣದ ಒಣಗಾಂಜಾ ವಶಪಡಿಸಿಕೊಳ್ಳುವಲ್ಲಿ ಅಬಕಾರಿ ಇಲಾಖಾ ಅಧಿಕಾರಿಗಳು ಯಶಸ್ವಿಯಾಗಿದ್ದಾರೆ. ಹನೂರು ತಾಲ್ಲೂಕಿನ ಪುಷ್ಪಾಪುರ ಗ್ರಾಮದ ಕಬ್ಬಾಲ(65) ಬುನ್ ರಂಗಶೆಟ್ಟಿ ಎಂಬಾತನೇ ಬಂಧಿತ ಆರೋಪಿಯಾಗಿದ್ದು, ಈತ ಅಕ್ರಮವಾಗಿ ಮಾರಾಟ ಮಾಡುವ ಉದ್ದೇಶದಿಂದ ಮನೆಯಲ್ಲಿ ಗಾಂಜಾ ಸಂಗ್ರಹಣೆ ಮಾಡಿರುವುದಾಗಿ ಅಬಕಾರಿ ಇಲಾಖಾ ಅಧಿಕಾರಿಗಳಿಗೆ...

Know More

ಹೊರ ರಾಜ್ಯದಿಂದ ಗಾಂಜಾ ತಂದು ಮಾರಾಟ ಮಾಡುತಿದ್ದ ಐವರ ಬಂಧನ

28-Aug-2021 ಚಿಕಮಗಳೂರು

‌ಚಿಕ್ಕಮಗಳೂರು: ಸದಾ ಕಾಫಿ ಸುವಾಸನೆ ಬೀರುತ್ತಿದ್ದ ಚಿಕ್ಕಮಗಳೂರಲ್ಲೂ ಕೂಡ ಇದೀಗ ಗಾಂಜಾ ಘಾಟು ಎದ್ದಿದೆ.  ವಿಶಾಖಪಟ್ಟಣಂದಿಂದ ರಾಜ್ಯಕ್ಕೆ ಗಾಂಜಾ ತರುತ್ತಿದ್ದ ಐವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಸತತ 11 ತಿಂಗಳಿನಿಂದ ಆರೋಪಿಗಳ ಲೋಕೇಶನ್ ಟ್ರ್ಯಾಕ್...

Know More

ಕೃಷಿ ಉತ್ಪನ್ನಗಳಿಗೆ ಬೆಲೆ ಇಲ್ಲ ; ತನ್ನ ಜಮೀನಲ್ಲಿ ಗಾಂಜಾ ಬೆಳೆಯಲು ಅನುಮತಿ ಕೊಡಿ ಎಂದ ರೈತ

26-Aug-2021 ಮಹಾರಾಷ್ಟ್ರ

ಪುಣೆ, ; ಯಾವ ಬೆಳೆಗೂ ನಿಗದಿತ ಬೆಲೆ ಇಲ್ಲ, ಅದಕ್ಕಾಗಿ ತಮ್ಮ ಜಮೀನಿನಲ್ಲಿ ಗಾಂಜಾ ಬೆಳೆಯಲು ಅನುಮತಿ ನೀಡಿ ಎಂದು ರೈತನೊಬ್ಬ ಜಿಲ್ಲಾಡಳಿತಕ್ಕೆ ಅರ್ಜಿ ಸಲ್ಲಿಸಿದೆ. ಸೋಲಾಪುರ ಜಿಲ್ಲೆ ಮೊಹೊಲ್ ತಾಲ್ಲೂಕಿನ ಅನಿಲ್ ಪಾಟೀಲ್...

Know More

6 ಲಕ್ಷ ಮೌಲ್ಯದ 20 ಕೆಜಿ ಗಾಂಜಾ ವಶ, ಆಟೋ ಚಾಲಕ ಅರೆಸ್ಟ್

20-Aug-2021 ಬೆಂಗಳೂರು ಗ್ರಾಮಾಂತರ

ಬೆಂಗಳೂರು, ; ಗಾಂಜಾ ಮಾರಾಟ ಮಾಡಲು ಯತ್ನಿಸುತ್ತಿದ್ದ ಆಟೋ ಚಾಲಕನೊಬ್ಬನನ್ನು ಬಂಧಿಸಿರುವ ಬಾಣಸವಾಡಿ ಠಾಣೆ ಪೊಲೀಸರು ಆರು ಲಕ್ಷ ಬೆಲೆಯ 20 ಕೆಜಿ ಗಾಂಜಾ ವಶಪಡಿಸಿಕೊಂಡಿದ್ದಾರೆ. ಆರೋಪಿಯು ಆಟೋ ಚಾಲಕನಾಗಿದ್ದು, ಸ್ನೇಹಿತರೊಂದಿಗೆ ಸೇರಿಕೊಂಡು ಗಾಂಜಾ...

Know More

ಕೆಎಸ್‌ಆರ್‌ಟಿಸಿ ಬಸ್‌ ಚಾಲಕ ನಿರ್ವಾಹಕರೇ ಗಾಂಜಾ ಮಾರಾಟ ಮಾಡುತಿದ್ದ ಪ್ರಕರಣ ಪತ್ತೆ ; ಇಬ್ಬರ ಬಂಧನ

12-Aug-2021 ಕರ್ನಾಟಕ

ಬೆಂಗಳೂರು: ಕೆಎಸ್ಆರ್​ಟಿಸಿ ಬಸ್ಸುಗಳಲ್ಲಿ ಗಾಂಜಾ ತಂದು ಮಾರಾಟ ಮಾಡುತ್ತಿದ್ದ ಆರೋಪದಡಿ ಬಿಎಂಟಿಸಿ ಬಸ್ ಚಾಲಕ, ನಿರ್ವಾಹಕರನ್ನು ಕೆಂಗೇರಿ ಪೊಲೀಸರು ಬಂಧಿಸಿದ್ದಾರೆ. ವಿಠ್ಠಲ್ ಭಜಂತ್ರಿ ಮತ್ತು ಶರಣಬಸಪ್ಪ ಎಂಬುವವರೇ ಬಂಧಿತರು ಬಂಧಿತರಿಂದ 9.800 ಕೆಜಿ ಗಾಂಜಾವನ್ನು...

Know More

ವಿದ್ಯಾರ್ಥಿಗಳಿಗೆ ಗಾಂಜಾ ಮಾರಾಟ: ಕಾರವಾರದಲ್ಲಿ ಇಬ್ಬರು ಅರೆಸ್ಟ್

10-Jul-2021 ಉತ್ತರಕನ್ನಡ

ಕಾರವಾರ: ನಗರದ ಕೋಡಿಭಾಗದ ಸಾಗರ ದರ್ಶನ ಹಾಲ್ ಹಿಂಭಾಗದಲ್ಲಿ ಇಬ್ಬರು ಅಕ್ರಮವಾಗಿ ಗಾಂಜಾ ಸಾಗಾಟ, ಮಾರಾಟ ಮಾಡುತ್ತಿದ್ದ ಸಂದರ್ಭದಲ್ಲಿ ನಗರ ಪೊಲೀಸ್ ಠಾಣೆ ಅಧಿಕಾರಿಗಳು ದಾಖಲಿ ನಡೆಸಿ ಇಬ್ಬರನ್ನು ಬಂಧಿಸಿದ್ದು 3.20 ಲಕ್ಷ ರೂ....

Know More

ಕೋಟ್ಯಾಂತರ ರೂ ಮೌಲ್ಯದ ಗಾಂಜಾ ವಶ ; ತರಬೇತಿ ವೈದ್ಯೆ ಸೇರಿ ಇಬ್ಬರ ಬಂಧನ

30-Jun-2021 ಕರಾವಳಿ

ಮಂಗಳೂರು: ನಗರದ ಸಿಸಿಬಿ ಪೊಲೀಸರು ದೇರಳಕಟ್ಟೆಯಲ್ಲಿ ಬುಧವಾರ ನಡೆಸಿದ ಕಾರ್ಯಾಚರಣೆಯಲ್ಲಿ 1.236 ಗ್ರಾಂ ಹೈಡೋವೀಡ್ ಗಾಂಜಾ ವಶಕ್ಕೆ ಪಡೆಯಲಾಗಿದ್ದು, ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ. ಕಾಸರಗೋಡು ಜಿಲ್ಲೆಯ ಉಪ್ಪಳ ಮಂಗಲ್ಪಾಡಿ ನಿವಾಸಿ ಅಜ್ಮಲ್ ಟಿ. ಹಾಗೂ...

Know More
Subscribe to our Brand New YouTube Channel

Subscribe Newsletter

Get latest news karnataka updates on your email.