ಲಕ್ನೋ : ಉತ್ತರ ಪ್ರದೇಶದ ಲಲಿತಪುರ ಜಿಲ್ಲೆಯ 11ನೇ ಕ್ಲಾಸ್ ಓದುತ್ತಿರುವ 17 ವರ್ಷದ ಅಪ್ರಾಪ್ತೆ ಮೇಲೆ ಆಕೆಯ ತಂದೆ ಮತ್ತು ಎಸ್ಪಿ- ಬಿಎಸ್ಪಿ ನಾಯಕರು ಅತ್ಯಾಚಾರ ನಡೆಸಿರುವ ಆರೋಪಗಳು ಕೇಳಿ ಬಂದಿವೆ. ಮೂವರು ತನ್ನ ಮೇಲೆ ನಿರಂತರವಾಗಿ ಅತ್ಯಾಚಾರ ಎಸಗಿದ್ದಾರೆ ಎಂದು ಸಂತ್ರಸ್ತೆ ಆರೋಪಿಸಿದ್ದಾರೆ. ಸದ್ಯ ಪೊಲೀಸರು ಸಂತ್ರಸ್ತೆ ಹೇಳಿಕೆಯನ್ನಾಧರಿಸಿ ಅತ್ಯಾಚಾರ, ಸಂಚು ರಚನೆ...
Know MoreGet latest news karnataka updates on your email.