ಬೆಂಗಳೂರು: ಸರ್ಕಾರಿ ಜಾಗ ಒತ್ತುವರಿ ಮಾಡಿ ಬಿಡದಿ ಬಳಿ ಈಗಲ್ಟನ್ ಗಾಲ್ಫ್ ರೆಸಾರ್ಟ್ ನಿರ್ಮಾಣ ಮಾಡಿರುವ ಚಾಮುಂಡೇಶ್ವರಿ ಬಿಲ್ಡ್ ಟೆಕ್ ಕಂಪನಿಗೆ ₹982 ಕೋಟಿ ದಂಡ ವಿಧಿಸಿದ್ದ ರಾಜ್ಯ ಸರ್ಕಾರದ ನಿರ್ಧಾರವನ್ನು ಹೈಕೋರ್ಟ್ ಎತ್ತಿ ಹಿಡಿದಿದೆ. 77 ಎಕರೆ 19 ಗುಂಟೆ ಸರ್ಕಾರಿ ಜಮೀನು ಒತ್ತುವರಿ ಮಾಡಿರುವ ಆರೋಪದಲ್ಲಿ ಸರ್ಕಾರ ನೀಡಿದ್ದ ನೋಟಿಸ್ ಪ್ರಶ್ನಿಸಿ ಚಾಮುಂಡೇಶ್ವರಿ...
Know MoreGet latest news karnataka updates on your email.