ರಾಯಚೂರು : ನಾಪತ್ತೆಯಾಗಿದ್ದ ಸಹಾಯಕ ಆಯುಕ್ತರ ಕಚೇರಿಯಲ್ಲಿ ಪ್ರಥಮ ದರ್ಜೆ ಸಹಾಯಕರಾಗಿ ಸೇವೆ ಸಲ್ಲಿಸುತ್ತಿದ್ದ ಪ್ರಕಾಶಬಾಬು ಬೆಂಗಳೂರಿನಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದು, ಘಟನೆ ಹಲವು ಸಂಶಯಕ್ಕೆ ಕಾರಣವಾಗಿದೆ. ಆಗಸ್ಟ್ 23 ರಂದು ಪ್ರಕಾಶಬಾಬು ಕಚೇರಿಯಿಂದ ನಾಪತ್ತೆಯಾಗಿದ್ದರು. ಇದರಿಂದಾಗಿ ಆತಂಕಗೊಂಡಿದ್ದ ಮನೆಯವರು ನಗರದ ಪಶ್ಚಿಮ ಠಾಣೆಯಲ್ಲಿ ದೂರು ದಾಖಲಿಸಿದ್ದರು. ಸಹಾಯಕ ಆಯುಕ್ತರ ಕಚೇರಿಯಲ್ಲಿ ಲೆಕ್ಕ ಪರಿಶೋಧನೆ ಹಿನ್ನೆಲೆಯಲ್ಲಿ ಪ್ರಕಾಶ...
Know MoreGet latest news karnataka updates on your email.