NewsKarnataka
Monday, November 22 2021

GUJARATH

ಗುಜರಾತ್ʼನ ದ್ವಾರಕಾದಲ್ಲಿ ಗುರುವಾರ ಮಧ್ಯಾಹ್ನ ಭೂಕಂಪನದ ಅನುಭವ

04-Nov-2021 ಗುಜರಾತ್

ಗುಜರಾತ್ʼನ ದ್ವಾರಕಾದಲ್ಲಿ ಗುರುವಾರ ಮಧ್ಯಾಹ್ನ ಭೂಕಂಪನದ ಅನುಭವವಾಗಿದೆ. ನ್ಯಾಷನಲ್ ಸೆಂಟರ್ ಫಾರ್ ಸಿಸ್ಮಾಲಜಿ ಪ್ರಕಾರ, ಮಧ್ಯಾಹ್ನ 3.15ಕ್ಕೆ ಭೂಮಿ ಕಂಪಿಸಿದ ಅನುಭವವಾಗಿದ್ದು, ರಿಕ್ಟರ್ ಮಾಪಕದಲ್ಲಿ 5.0ರಷ್ಟು ತೀವ್ರತೆ ದಾಖಲಾಗಿದೆ. ಕಂಪನದ ಅನುಭವವಾದ ತಕ್ಷಣ ಭಯಭೀತರಾದ ಜನ ಮನೆಗಳಿಂದ ಹೊರ ಓಡಿ ಬಂದಿದ್ದಾರೆ . ಇನ್ನು ಆದಾಗ್ಯೂ, ಈ ಕಂಪನದಿಂದಾಗಿ ಯಾವುದೇ ಜೀವ ಅಥವಾ ಆಸ್ತಿ ಹಾನಿ...

Know More

ಭಾರತದ ಮೊದಲ ಐವಿಎಫ್ ‘ಬನ್ನಿ’ ತಳಿಯ ಎಮ್ಮೆ ಕರು ಜನನ

24-Oct-2021 ಗುಜರಾತ್

ಗುಜರಾತ್​:  ಅಹಮದಾಬಾದ್‌ ಜಿಲ್ಲೆಯ ಗಿರ್ ಸೋಮನಾಥ್ ಜಿಲ್ಲೆಯ ರೈತರೊಬ್ಬರ ಮನೆಯಲ್ಲಿ ಐವಿಎಫ್‌ ತಂತ್ರಜ್ಞಾನದಡಿ ಗರ್ಭ ಧರಿಸಿದ್ದ ‘ಬನ್ನಿ’ ತಳಿಯ ಎಮ್ಮೆ ಗಂಡು ಕರುವಿಗೆ ಜನ್ಮನೀಡಿದೆ. ದೇಶದಲ್ಲಿ ಬನ್ನಿ ಎಂಬ ತಳಿಗೆ ಸೇರಿದ ಮೊದಲ ಎಮ್ಮೆ...

Know More

ಗುಜರಾತ್ ಸ್ಥಳೀಯ ಸಂಸ್ಥೆಗಳ ಚುನಾವಣೆ – ಬಿಜೆಪಿ ಗೆಲುವು ಸಾರುತ್ತಿರುವ 3 ಸಂದೇಶಗಳು

06-Oct-2021 ಗುಜರಾತ್

ಗುಜರಾತ್ :  41 ಸ್ಥಾನಗಳಲ್ಲಿ ಗೆಲುವು ಸಾಧಿಸುವುದರೊಂದಿಗೆ ಗಾಂಧಿನಗರ ಪುರಸಭೆಯನ್ನು ಬಿಜೆಪಿ ಗೆದ್ದುಕೊಂಡಿದೆ. ಕಾಂಗ್ರೆಸ್ 2 ಹಾಗೂ ಆಪ್ 1 ಸ್ಥಾನಗಳಿಗೆ ತೃಪ್ತಿಪಟ್ಟುಕೊಂಡಿವೆ. ಒಖಾ ಮತ್ತು ಥರಾ ಪುರಸಭೆಗಳನ್ನೂ ಬಿಜೆಪಿ ಗೆದ್ದುಕೊಂಡಿದೆ. ಭನ್ವಾಡ್ ಪುರಸಭೆ...

Know More

ಗಾಂಧಿನಗರ ಪಾಲಿಕೆ ಚುನಾವಣೆ: ಮತಗಟ್ಟೆಗೆ ಬಂದು ಮತ ಚಲಾಯಿಸಿದ ಪ್ರಧಾನಿ ಮೋದಿ ತಾಯಿ

03-Oct-2021 ಗುಜರಾತ್

ಗುಜರಾತ್ : ಇಂದು ಗುಜರಾತ್​​ನ ಗಾಂಧಿನಗರ ಮಹಾನಗರ ಪಾಲಿಕೆಯ 11 ವಾರ್ಡ್​ಗಳಲ್ಲಿ ಚುನಾವಣೆ ನಡೆಯುತ್ತಿದೆ. ಪ್ರಧಾನಿ ನರೇಂದ್ರ ಮೋದಿಯವರ ತಾಯಿ ಹೀರಾಬೆನ್ ಮತಗಟ್ಟೆಗೆ ಬಂದು ಮತ ಚಲಾಯಿಸಿದ್ದಾರೆ. ಹೀರಾಬೆನ್ ಅವರಿಗೆ ಮತಗಟ್ಟೆಯಲ್ಲಿ ಭದ್ರತೆ ಕಲ್ಪಿಸಲಾಗಿತ್ತು....

Know More

ಪಂಜಾಬ್ ಮಸೀದಿಯಿಂದ ನೀರು ಪಡೆಯಲು ಪಾಕಿಸ್ತಾನದಲ್ಲಿ ಹಿಂದೂ ಕುಟುಂಬಕ್ಕೆ ಚಿತ್ರಹಿಂಸೆ

20-Sep-2021 ದೇಶ-ವಿದೇಶ

ಪಾಕಿಸ್ತಾನ: ಪಾಕಿಸ್ತಾನದಲ್ಲಿ ಹಿಂದೂಗಳು, ಸಿಖ್ಖರು ಮತ್ತು ಇತರ ಅಲ್ಪಸಂಖ್ಯಾತರ ಮೇಲೆ ಹಲ್ಲೆಗಳು ನಡೆಯುತ್ತಿವೆ.ದೇಶದಲ್ಲಿ ಅಲ್ಪಸಂಖ್ಯಾತರ ಮೇಲೆ ನಿರಂತರ ದಾಳಿಗಳ ನಡುವೆ, ಮಸೀದಿಯ ನಲ್ಲಿಯಿಂದ ನೀರು ಪಡೆಯುವುದಕ್ಕಾಗಿ ಪಾಕಿಸ್ತಾನದ ಪಂಜಾಬ್ ಪ್ರಾಂತ್ಯದಲ್ಲಿ ಹಿಂದೂ ಕುಟುಂಬವನ್ನು ಹಿಂಸಿಸಲಾಯಿತು.ಕೃಷಿ...

Know More

ಗುಜರಾತ್ : ಸಿಎಂ ಭೂಪೇಂದ್ರ ಪಟೇಲ್‌ ನೇತೃತ್ವದ ಸರ್ಕಾರದ ನೂತನ ಸಚಿವರು ಪ್ರಮಾಣ ವಚನ ಸ್ವೀಕರ

16-Sep-2021 ಗುಜರಾತ್

ಗುಜರಾತ್ ನ ನೂತನ ಸಿಎಂ ಭೂಪೇಂದ್ರ ಪಟೇಲ್‌ ನೇತೃತ್ವದ ಸರ್ಕಾರದ ನೂತನ ಸಚಿವರು ಪ್ರಮಾಣ ವಚನ ಸ್ವೀಕರಿಸಲಿದ್ದಾರೆ.  ಪ್ರಮಾಣ ವಚನ ಸ್ವೀಕಾರ ಸಮಾರಂಭ ಇಂದು ಮಧ್ಯಾಹ್ನ 1.30ಕ್ಕೆ ಗಾಂಧಿನಗರದ ರಾಜಭವನದಲ್ಲಿ ನಡೆಯಲಿದೆ. ಯಾರೆಲ್ಲ ಸಚಿವರಾಗಲಿದ್ದಾರೆ...

Know More

ಗುಜರಾತ್​​ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ ಭೂಪೇಂದ್ರ ಪಟೇಲ್

13-Sep-2021 ಗುಜರಾತ್

ಗುಜರಾತ್​​ ​​ :  ಗುಜರಾತ್​​ ​​ 17ನೇ ಮುಖ್ಯಮಂತ್ರಿಯಾಗಿ ಭೂಪೇಂದ್ರ ಪಟೇಲ್​​ ಅಧಿಕಾರ ಸ್ವೀಕಾರ ಮಾಡಿದರು. ರಾಜಭವನದಲ್ಲಿ ನಡೆದ ಸರಳ ಕಾರ್ಯಕ್ರಮದಲ್ಲಿ 59 ವರ್ಷದ ಪಟೇಲ್​​ ಅಧಿಕಾರ ಸ್ವೀಕಾರ ಮಾಡಿದರು. ರಾಜ್ಯಪಾಲ ಆಚಾರ್ಯ ದೇವವ್ರತ್...

Know More

ಗುಜರಾತ್‌ನ ಸಿಎಂ ಭೂಪೇಂದ್ರ ಪಟೇಲ್‌ ಪ್ರಮಾಣ ವಚನಕ್ಕೆ ಕ್ಷಣಗಣನೆ

13-Sep-2021 ಗುಜರಾತ್

ಗಾಂಧಿನಗರ: ಗುಜರಾತ್‌ನ ನೂತನ ಮುಖ್ಯಮಂತ್ರಿ ಭೂಪೇಂದ್ರ ಪಟೇಲ್‌ ಇಂದು ಅಪರಾಹ್ನ 2.20ಕ್ಕೆ ರಾಜ್ಯದ 17ನೇ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ವಿಜಯ್‌ ರೂಪಾನಿ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿದ ನಂತರ, ಭಾನುವಾರ ನಡೆದ ಬಿಜೆಪಿ...

Know More

ಗುಜರಾತ್ ಹೊಸ ಸಿಎಂ ಆಯ್ಕೆ ಪ್ರಕ್ರಿಯೆ, ಇಬ್ಬರು ಕೇಂದ್ರ ಸಚಿವರು ರಾಜ್ಯಕ್ಕೆ ಭೇಟಿ

12-Sep-2021 ಗುಜರಾತ್

ಅಹ್ಮದಾಬಾದ್: ಗುಜರಾತ್ ಗೆ ಹೊಸ ಸಿಎಂ ಆಯ್ಕೆ ಪ್ರಕ್ರಿಯೆ ನಡೆಯುತ್ತಿದ್ದು ಇಬ್ಬರು ಕೇಂದ್ರ ಸಚಿವರು ರಾಜ್ಯಕ್ಕೆ ತೆರಳಿದ್ದಾರೆ. ಕೇಂದ್ರ ಸಂಸದೀಯ ವ್ಯವಹಾರಗಳ ಸಚಿವ ಪ್ರಹ್ಲಾದ್ ಜೋಷಿ, ಕೃಷಿ ಸಚಿವ ನರೇಂದ್ರ ಸಿಂಗ್ ತೋಮರ್ ಅವರನ್ನು...

Know More

ಸಿಎಂ ಸ್ಥಾನಕ್ಕೆ ವಿಜಯ್ ರೂಪಾನಿ ರಾಜೀನಾಮೆ : ಗುಜರಾತ್

12-Sep-2021 ಗುಜರಾತ್

ಗುಜರಾತ್  :  ಗುಜರಾತ್ ವಿಧಾನಸಭಾ ಚುನಾವಣೆಗೆ ಒಂದು ವರ್ಷ ಬಾಕಿಯಿರುವಾಗಲೇ ಸಿಎಂ ಸ್ಥಾನಕ್ಕೆ ವಿಜಯ್ ರೂಪಾನಿ ರಾಜೀನಾಮೆ ನೀಡಿದ್ದಾರೆ. ಇದರ ಬೆನ್ನಲ್ಲೇ ಮುಂದಿನ ಸಿಎಂ ಯಾರೆಂಬುದು ಚರ್ಚೆ ಶುರುವಾಗಿದೆ. ಉತ್ತರಾಖಂಡ, ಕರ್ನಾಟಕದ ಬಳಿಕ ಇದೀಗ...

Know More

ವಿಜಯ್ ರೂಪಾನಿ ಧಿಡೀರ್ ಪದತ್ಯಾಗ

11-Sep-2021 ಗುಜರಾತ್

ಗಾಂಧಿನಗರ:  ಗುಜರಾತಿನ ಮುಖ್ಯಮಂತ್ರಿ ಸ್ಥಾನಕ್ಕೆ ವಿಜಯ್ ರೂಪಾಣಿ ಶನಿವಾರ ಸಂಜೆ ಇದ್ದಕ್ಕಿದ್ದಂತೆ  ರಾಜೀನಾಮೆ ನೀಡಿದ್ದಾರೆ. ಮುಂದಿನ ವರ್ಷ ಗುಜರಾತ್ ವಿಧಾನಸಭೆಗೆ ಚುನಾವಣೆ ನಡೆಯಲಿದ್ದು, ದಿಢೀರ್ ಬೆಳವಣಿಗೆಯಲ್ಲಿ ವಿಜಯ್ ರೂಪಾನಿ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ಘೋಷಿಸಿದ್ದಾರೆ....

Know More

ಲವ್ ಜಿಹಾದ್ ವಿರುದ್ಧ ಕಠಿಣ ಕ್ರಮ : ಗುಜರಾತ್ ಸಿಎಂ

11-Sep-2021 ಗುಜರಾತ್

ಅಹಮದಾಬಾದ್‌: ’ಲವ್ ಜಿಹಾದ್‌’ ವಿರುದ್ಧ ಗುಜರಾತ್‌ ಸರ್ಕಾರ ಕಠಿಣ ಕಾನೂನು ಕ್ರಮ ಜರುಗಿಸುತ್ತದೆ ಎಂದು ಮುಖ್ಯಮಂತ್ರಿ ವಿಜಯ್‌ ರೂಪಾನಿ ತಿಳಿಸಿದ್ದಾರೆ. ಪಶುಸಂಗೋಪನೆ ವೃತ್ತಿಯಲ್ಲಿ ತೊಡಗಿರುವ ಮಲ್ದಾರಿ ಸಮುದಾಯದವರ ಸಭೆಯಲ್ಲಿ ಭಾಗವಹಿಸಿ ಅವರು ಮಾತನಾಡಿದ ಅವರು...

Know More

ಪ್ಯಾರಾಲಿಂಪಿಕ್ಸ್‌ನಲ್ಲಿ ಬೆಳ್ಳಿ ಪದಕ ಗೆದ್ದ ಭಾವಿನಾಗೆ ₹3 ಕೋಟಿ ಬಹುಮಾನ

29-Aug-2021 ಕ್ರೀಡೆ

ಅಹಮದಾಬಾದ್: ಟೋಕಿಯೊ ಪ್ಯಾರಾಲಿಂಪಿಕ್ಸ್‌ನ ಟೇಬಲ್ ಟೆನಿಸ್ ಸ್ಪರ್ಧೆಯಲ್ಲಿ ಬೆಳ್ಳಿ ಪದಕ ಗೆದ್ದಿರುವ ಭಾವಿನಾ ಪಟೇಲ್‌ಗೆ ಗುಜರಾತ್ ಸರ್ಕಾರ ₹3 ಕೋಟಿ ಬಹುಮಾನ ಘೋಷಿಸಿದೆ. ‘ಮೆಹ್‌ಸಾನಾ ಜಿಲ್ಲೆಯ ಪುತ್ರಿ ಭಾವಿನಾ ಬೆನ್‌ ಟೇಬಲ್ ಟೆನಿಸ್‌ನಲ್ಲಿ ತಮ್ಮ...

Know More
Subscribe to our Brand New YouTube Channel

Subscribe Newsletter

Get latest news karnataka updates on your email.

error: Content is protected !!