News Karnataka Kannada
Saturday, April 27 2024

ಬೆಂಬಲ ನೀಡುವ ಕುರಿತು ಇನ್ನೆರಡು ದಿನದಲ್ಲಿ ತೀರ್ಮಾನ: ಹೆಚ್.ಡಿ.ಕುಮಾರಸ್ವಾಮಿ

04-Dec-2021 ಮೈಸೂರು

ವಿಧಾನಪರಿಷತ್ ಚುನಾವಣೆಯಲ್ಲಿ ಯಾರಿಗೆ ಬೆಂಬಲ ನೀಡಬೇಕು ಎಂಬುದರ ಬಗ್ಗೆ ಇನ್ನೆರಡು ದಿನದಲ್ಲಿ ತೀರ್ಮಾನ ಕೈಗೊಳ್ಳಲಾಗುವುದು ಎಂದು ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ...

Know More

‘ಪಕ್ಷದಲ್ಲಿ ಬೆಳೆದು, ಹೊರಹೋಗಿ ತೆಗಳಿದರೆ ಸುಮ್ಮನಿರಲಾಗದು : ಎಚ್‌.ಡಿ. ಕುಮಾರಸ್ವಾಮಿ

03-Oct-2021 ರಾಮನಗರ

ರಾಮನಗರ: ಜೆಡಿಎಸ್‌ನ ಮೂರ್ನಾಲ್ಕು ಶಾಸಕರು ಪಕ್ಷ ತೊರೆಯಲು ಸಿದ್ಧತೆ ನಡೆಸಿದ್ದು, ಅಂತಹ ಕ್ಷೇತ್ರಗಳಲ್ಲಿ ಈಗಾಗಲೇ ಪರ್ಯಾಯ ಅಭ್ಯರ್ಥಿಗಳನ್ನು ಹುಡುಕಿಕೊಂಡಿದ್ದೇವೆ ಎಂದು ಜೆಡಿಎಸ್‌ ಶಾಸಕಾಂಗ ಪಕ್ಷದ ನಾಯಕ ಎಚ್‌.ಡಿ. ಕುಮಾರಸ್ವಾಮಿ ಹೇಳಿದರು. ಭಾನುವಾರ ಬಿಡದಿಯಲ್ಲಿ ಪತ್ರಕರ್ತರ...

Know More

‘ನಮ್ಮ ನೆಲದಲ್ಲಿ ನಮ್ಮ ಕನ್ನಡ ಭಾಷೆಯೇ ಮೊದಲು. ಹಿಂದಿ ದಿವಸ ಆಚರಣೆ ಅಸಮರ್ಪಕ’ : ಹೆಚ್. ಡಿ. ಕುಮಾರಸ್ವಾಮಿ :

14-Sep-2021 ಬೆಂಗಳೂರು

ಬೆಂಗಳೂರು : ಇಂದು ದೇಶಾದ್ಯಂತ ಹಿಂದಿ ದಿವಸ್ ಆಚರಣೆ ಮಾಡಲಾಗುತ್ತಿದ್ದು, ‘ನಮ್ಮ ನೆಲದಲ್ಲಿ ನಮ್ಮ ಕನ್ನಡ ಭಾಷೆಯೇ ಮೊದಲು. ಹಿಂದಿ ದಿವಸ ಆಚರಣೆ ಅಸಮರ್ಪಕ ಎಂದು ಮಾಜಿ ಸಿಎಂ ಹೆಚ್. ಡಿ. ಕುಮಾರಸ್ವಾಮಿ ಕಿಡಿಕಾರಿದ್ದಾರೆ....

Know More

ಕಲ್ಯಾಣ ಕರ್ನಾಟಕ ಹೆಸರು ಬದಲಾಯಿಸಿದಷ್ಟೇ ಬಿಜೆಪಿ ಸಾಧನೆ: ಕುಮಾರಸ್ವಾಮಿ

30-Aug-2021 ಕರ್ನಾಟಕ

ಕಲಬುರಗಿ, ;ಕಲ್ಯಾಣ ಕರ್ನಾಟಕ ಎಂದು ಹೆಸರು ಬದಲಾಯಿಸಿದಷ್ಟೇ ಬಿಜೆಪಿ ಸಾಧನೆಯಾಗಿದೆ ಹೊರತು ಹಿಂದುಳಿದ ಈ ಪ್ರದೇಶದ ಅಭಿವೃದ್ಧಿಗೆ ಯಾವುದೇ ರೀತಿಯ ಪ್ರಾಮಾಣಿಕ ಪ್ರಯತ್ನ ಮಾಡಿಲ್ಲ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಟೀಕಿಸಿದರು. ಇಂದಿಲ್ಲಿ ಸುದ್ದಿಗಾರೊಂದಿಗೆ...

Know More

ಸಾಫ್ಟ್ ಕಾರ್ನರ್ ಅವಶ್ಯಕತೆ ನನಗಿಲ್ಲ: ಬಿಜೆಪಿ, ಕಾಂಗ್ರೆಸ್ ಎರಡರ ಪರವಾಗಿಯೂ ನಾನಿಲ್ಲ; ಎಚ್.ಡಿ.ಕುಮಾರಸ್ವಾಮಿ

30-Aug-2021 ಕಲಬುರಗಿ

ಕಲಬುರಗಿ, ;ಸಾಫ್ಟ್ ಕಾರ್ನರ್ ಅವಶ್ಯಕತೆ ನನಗಿಲ್ಲ. ನಾನು ಬಿಜೆಪಿ ಪರವಾಗಿ ಇಲ್ಲ. ಕಾಂಗ್ರೆಸ್ ಪರವಾಗಿಯೂ ಇಲ್ಲ ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಹೇಳಿದ್ದಾರೆ. ಮಹಾನಗರ ಪಾಲಿಕೆ ಚುನಾವಣಾ ಪ್ರಚಾರಕ್ಕಾಗಿ ಸೋಮವಾರ ನಗರಕ್ಕೆ ಆಗಮಿಸಿದ ಅವರು...

Know More

ಜಿ.ಟಿ.ದೇವೇಗೌಡ ಪಕ್ಷ ತೊರೆದರೆ ಹಾನಿ ಇಲ್ಲ: ಎಚ್‌.ಡಿ.ಕುಮಾರಸ್ವಾಮಿ

24-Aug-2021 ಕರ್ನಾಟಕ

ಹುಬ್ಬಳ್ಳಿ: ಜಾತ್ಯಾತೀತ ಜನತಾ ದಳದ ಅಡಿಪಾಯ ಗಟ್ಟಿಯಾಗಿದೆ. ಯಾರೇ ಬಂದರೂ, ಹೋದರೂ ಪಕ್ಷದ ಬೇರುಗಳು ಅಲುಗಾಡುವುದಿಲ್ಲ. ಶಾಸಕ ಜಿ.ಟಿ.ದೇವೇಗೌಡ ಅವರು ಪಕ್ಷ ತೊರೆಯುವುದು ಎಲ್ಲರಿಗೂ ಗೊತ್ತಿರುವ ಹಳೇ ಕಥೆ. ಇದರಿಂದ ಪಕ್ಷಕ್ಕೇನೂ ಹಾನಿಯಿಲ್ಲ ಎಂದು...

Know More

ಕ್ರಾಂತಿಕಾರಿ ಎಂದರೆ ಗುಂಡು ಹೊಡೆಯೋದಲ್ಲ ಎಂದ ಮಾಜಿ ಸಿಎಂ ಕುಮಾರ ಸ್ವಾಮಿ

24-Aug-2021 ಕರ್ನಾಟಕ

ಹುಬ್ಬಳ್ಳಿ: ಕ್ರಾಂತಿಕಾರಿ ಅಂದರೆ ಗುಂಡು ಹೊಡೆಯುವುದು ಅಲ್ಲ ಎಂದು ಹೇಳುವ ಮೂಲಕ ನಟ ಚೇತನ್ ಗೆ ಮಾಜಿ ಮುಖ್ಯಮಂತ್ರಿ ಹೆಚ್.ಡಿ ಕುಮಾರಸ್ವಾಮಿ ತಿರುಗೇಟು ನೀಡಿದ್ದಾರೆ. ನಗರದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡುತ್ತಾ ಕುಮಾರಸ್ವಾಮಿಗೆ ಕಾಂತ್ರಿಕಾರಿ ದೃಷ್ಟಿಯಿಲ್ಲ...

Know More

ಐದು ವರ್ಷ ಅವಕಾಶ ಕೊಟ್ಟು ನೋಡಿ ಎಂದು ಜನತೆಯ ಆಶೀರ್ವಾದ ಬಯಸಿದ ಹೆಚ್‌ಡಿ ಕುಮಾರ ಸ್ವಾಮಿ

24-Aug-2021 ಕರ್ನಾಟಕ

ಗದಗ: ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಅವರು ಸೋಮವಾರ ಗದಗಿನಲ್ಲಿ ಪತ್ರಕರ್ತರೊಂದಿಗೆ ಮಾತನಾಡಿ ಪಕ್ಷಕ್ಕೆ ಇನ್ನು ಐದು ವರ್ಷ ಅಧಿಕಾರ ನೀಡುವಂತೆ ಜನತೆಯನ್ನು ಕೋರಿದರು. ತಾನು ಮುಖ್ಯಮಂತ್ರಿಯಾಗಿದ್ದಾಗ ಗ್ರಾಮ ವಾಸ್ತವ್ಯ ಮಾಡುತ್ತಿದ್ದುದು ಎಲ್ಲರಿಗೂ...

Know More

ಪೋಲೀಸ್‌ ನೇಮಕಾತಿ ಮತ್ತು ಮುಂಬಡ್ತಿ ಅನುಪಾತ 50;50 ಕ್ಕೆ ಹೆಚ್ಚಿಸುವಂತೆ ಹೆಚ್‌ ಡಿ ಕೆ ಒತ್ತಾಯ

23-Aug-2021 ಕರ್ನಾಟಕ

ಬೆಂಗಳೂರು, ;ಪೊಲೀಸ್ ಇನ್ಸ್‍ಪೆಕ್ಟರ್ ಸಿವಿಲ್ ವೃಂದದ ನೇಮಕಾತಿ ಮತ್ತು ಮುಂಬಡ್ತಿ ಹುದ್ದೆಗಳ ನಡುವೆ ಇರುವ ಅನುಪಾತ 70:30ಅನ್ನು ಪರಿಷ್ಕರಿಸಿ 50:50ಕ್ಕೆ ಹೆಚ್ಚಿಸುವಂತೆ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಆಗ್ರಹಿಸಿದ್ದಾರೆ. ಈ ಸಂಬಂಧ ಗೃಹ ಸಚಿವ ಅರಗ...

Know More

ಜೆಡಿಎಸ್ ಅಧಿಕಾರಕ್ಕೆ ಬಂದರೆ ರಾಜ್ಯವನ್ನು ಮಾದರಿಯನ್ನಾಗಿ ಮಾಡುವೆ ಎಂದ ಹೆಚ್‌ ಡಿ ಕುಮಾರ ಸ್ವಾಮಿ

21-Aug-2021 ರಾಮನಗರ

ದಾಬಸ್‍ಪೇಟೆ, ; ಜನತೆ ಐದು ವರ್ಷದ ಸ್ವತಂತ್ರ ಅಧಿಕಾರವನ್ನು ಜೆಡಿಎಸ್‍ಗೆ ನೀಡಿದರೆ ರಾಜ್ಯದಲ್ಲಿ ಕಾಂತ್ರಿಕಾರಿ ಬೆಳವಣಿಗೆ ತಂದು ದೇಶದಲ್ಲೇ ಅಭಿವೃದ್ದಿ ಪರ ರಾಜ್ಯ ಮಾಡುತ್ತೇನೆ ಹಾಗಾಗಿ ರಾಜ್ಯದ ಆರೂವರೆ ಕೋಟಿ ಜನ ನನಗೆ ಮತ್ತೊಮ್ಮೆ...

Know More

ಎತ್ತಿನಹೊಳೆ ಯೋಜನೆ ದುಡ್ಡು ಹೊಡೆಯುವ ಕಾರ್ಯಕ್ರಮ: ಎಚ್‌ಡಿಕೆ

19-Aug-2021 ಕೋಲಾರ

ಕೋಲಾರ: ಎತ್ತಿನಹೊಳೆ ಯೋಜನೆ ದುಡ್ಡು ಹೊಡೆಯುವ ಕಾರ್ಯಕ್ರಮ ಎಂದು ಮಾಜಿ ಸಿಎಂ ಎಚ್.ಡಿ. ಕುಮಾರಸ್ವಾಮಿ  ವಾಗ್ದಾಳಿ ನಡೆಸಿದ್ದಾರೆ. ಕೋಲಾರದಲ್ಲಿ ಮಾತನಾಡಿದ ಎಚ್‌.ಡಿ. ಕುಮಾರಸ್ವಾಮಿ, ಇತ್ತೀಚೆಗೆ ಜೆಡಿಎಸ್ ಶಾಸಕ ಶ್ರೀನಿವಾಸಗೌಡ ಅವರು ಮಾಜಿ ಸ್ಪೀಕರ್‌ ಕುಮಾರ್‌ರನ್ನು...

Know More

ಸಚಿವ ಸ್ಥಾನ ಸನ್ಮಾನ ಸ್ವೀಕರಿಸಲು ಅಲ್ಲ, ಸೇವೆ ಮಾಡಲು ಎಂದ ಹೆಚ್‌ ಡಿ ಕುಮಾರ ಸ್ವಾಮಿ

09-Aug-2021 ಕರ್ನಾಟಕ

ಬೆಂಗಳೂರು,  – ಸಚಿವ ಸ್ಥಾನ ಸಿಕ್ಕಿರುವುದು ಸನ್ಮಾನ ಸ್ವೀಕರಿಸಲು ಅಲ್ಲ, ಸೇವೆ ಮಾಡಲು ಎಂಬುದನ್ನು ಮಂತ್ರಿಗಳೂ  ಅರಿಯಬೇಕು ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಹೇಳಿದ್ದಾರೆ. ಸಚಿವ ಸ್ಥಾನ ಸಿಕ್ಕ ಬಳಿಕ ಸಚಿವರುಗಳು ತಮ್ಮ...

Know More

ಬಿಜೆಪಿ ಅಧಿಕಾರಕ್ಕೆ ಬರಲು ಕಾಂಗ್ರೆಸ್‌ ಕಾರಣ, ಮುಸ್ಲಿಮರು ಅರಿತುಕೊಳ್ಳಿ ; ಹೆಚ್‌ ಡಿ ಕುಮಾರ ಸ್ವಾಮಿ

02-Jul-2021 ಕರ್ನಾಟಕ

ಬೆಂಗಳೂರು ; ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಈಗಾಗಲೇ ಅನೇಕ ಬಾರಿ ರಾಜಕಾರಣದಲ್ಲಿ ಅಧಿಕಾರದ ಭವಿಷ್ಯ ಯಾವತ್ತಿದ್ದರೂ ಪ್ರಾದೇಶಿಕ ಪಕ್ಷಗಳದ್ದೇ ಎಂದು ಹೇಳಿದ್ದಾರೆ. ಆದರೆ ಅದರೊಂದಿಗೆ ಮುಸಲ್ಮಾನರಿಗೆ ಒಂದು ವಿಚಾರ ತಿಳಿಸಿದ್ದಾರೆ ಕುಮಾರಣ್ಣ.....

Know More

Subscribe Newsletter

Get latest news karnataka updates on your email.

[mc4wp_form id="118196"]

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು