ಹರಿದ್ವಾರ : ರಾಷ್ಟ್ರೀಯ ಮಹಿಳಾ ಹಾಕಿ ತಂಡದ ಆಟಗಾರ್ತಿ ವಂದನಾ ಕಟಾರಿಯಾ ಅವರ ಕುಟುಂಬಸ್ಥರಿಗೆ ಜಾತಿ ನಿಂದನೆ ಮಾಡಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಮತ್ತೋರ್ವನನ್ನು ಬಂಧಿಸಲಾಗಿದೆ. ಇದರೊಂದಿಗೆ ಈ ಪ್ರಕರಣದಲ್ಲಿ ಮೂವರನ್ನು ಬಂಧಿಸಿದಂತಾಗಿದೆ. ಶನಿವಾರ 22 ವರ್ಷದ ಸುಮಿತ್ ಚೌವ್ಹಾಣ್ ಎಂಬುವರನ್ನು ಬಂಧಿಸಲಾಗಿದೆ ಎಂದು ಹರಿದ್ವಾರ ಎಸ್ ಎಸ್ ಪಿ ಸೆಂಥಿಲ್ ಅವೊದಾಯಿ ಕೃಷ್ಣ ರಾಜ್ ಎಸ್...
Know MoreGet latest news karnataka updates on your email.