NewsKarnataka
Sunday, October 24 2021

HAVERI

ಕಾಂಗ್ರೆಸ್ ಅಲ್ಪಸಂಖ್ಯಾತರ ರಕ್ಷಣೆ ಮಾಡುತ್ತಿಲ್ಲ, ಅಲ್ಪಸಂಖ್ಯಾತರಿಂದಲೇ ಕಾಂಗ್ರೆಸ್​ ರಕ್ಷಣೆ ಆಗ್ತಿದೆ : ಸಿಎಂ ಬೊಮ್ಮಾಯಿ

23-Oct-2021 ಹಾವೇರಿ

ಹಾವೇರಿ : ಹಾವೇರಿಯ ಚಿಕೌಂಶಿ ಹೊಸೂರು ಗ್ರಾಮದಲ್ಲಿ ಅಬ್ಬರದ ಪ್ರಚಾರ ಕಾರ್ಯ ನಡೆಸಿದ ಸಿಎಂ ಬಸವರಾಜ ಬೊಮ್ಮಾಯಿ ಕಾಂಗ್ರೆಸ್​ ವಿರುದ್ಧ ಆರೋಪಗಳ ಸುರಿಮಳೆಯನ್ನೇಗೈದರು. ಕಾಂಗ್ರೆಸ್ ಅಲ್ಪಸಂಖ್ಯಾತರ ರಕ್ಷಣೆ ಮಾಡುತ್ತೇನೆ ಎಂದು ಹೇಳಿಕೊಳ್ತಿದೆ. ಆದರೆ ನಿಜಾಂಶ ಏನೆಂದರೆ ಅಲ್ಪಸಂಖ್ಯಾತರಿಂದಲೇ ಕಾಂಗ್ರೆಸ್​ ರಕ್ಷಣೆ ಆಗ್ತಿದೆ. ಐದು ವರ್ಷಗಳ ಕಾಲ ಅಲ್ಪಸಂಖ್ಯಾತರನ್ನು ಬಾವಿಯಲ್ಲಿ ಇಡುತ್ತಾರೆ. ಚುನಾವಣೆ ಟೈಂನಲ್ಲಿ ಅಲ್ಪಸಂಖ್ಯಾತರಿಗೆ ಹಗ್ಗ...

Know More

ಹಾನಗಲ್ಲ ಕ್ಷೇತ್ರದ ಅಭಿವೃದ್ಧಿಗೆ ಭಾರತೀಯ ಜನತಾ ಪಕ್ಷದ ಅಭ್ಯರ್ಥಿಯನ್ನು ಗೆಲ್ಲಿಸುವುದು ಬಹಳ ಮುಖ್ಯ : ಬಿ.ಸಿ.ಪಾಟೀಲ

19-Oct-2021 ಹಾವೇರಿ

ಹಾವೇರಿ: ಕೇಂದ್ರ ಹಾಗೂ ರಾಜ್ಯದಲ್ಲಿ ಬಿಜೆಪಿ ಸರ್ಕಾರ ಇರುವುದರಿಂದ ಹಾನಗಲ್ಲ ಕ್ಷೇತ್ರದ ಅಭಿವೃದ್ಧಿಗೆ ಹೆಚ್ಚಿನ ಅನುದಾನವನ್ನು ತರುವುದಕ್ಕೆ ಭಾರತೀಯ ಜನತಾ ಪಕ್ಷದ ಅಭ್ಯರ್ಥಿ ಶಿವರಾಜ ಸಜ್ಜನರ ಅವರನ್ನು ಗೆಲ್ಲಿಸುವುದು ಬಹಳ ಮುಖ್ಯವಾಗಿದೆ ಎಂದು ಕೃಷಿ...

Know More

ವಿಕಲಚೇತನರಿಗೆ ಇ-ಸ್ಕಾಲರ್ ಶಿಫ್ ಸೌಲಭ್ಯಕ್ಕೆ ಅರ್ಜಿ ಆಹ್ವಾನ

17-Oct-2021 ಹಾವೇರಿ

ಹಾವೇರಿ: ಪ್ರಸಕ್ತ 2021-22 ನೇ ಸಾಲಿಗೆ ಕೇಂದ್ರ ಸರ್ಕಾರದ ಇ-ಸ್ಕಾಲರ್‍ಶಿಪ್ ( E-Scholarship ) ಸೌಲಭ್ಯಕ್ಕೆ ವಿಕಲಚೇತನ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಪ್ರೀಮೆಟ್ರಿಕ್ ವಿದ್ಯಾರ್ಥಿಗಳು ನವೆಂಬರ್ 15 ರೊಳಗಾಗಿ ಹಾಗೂ ಪೋಸ್ಟ್ ಮೆಟ್ರಿಕ್ ಮತ್ತು...

Know More

ಬಿಜೆಪಿ ಅಭ್ಯರ್ಥಿಯನ್ನು ಆಯ್ಕೆ ಮಾಡುವ ಮೂಲಕ ಕ್ಷೇತ್ರದ ಅಭಿವೃದ್ಧಿಗೆ ಮತ್ತೊಮ್ಮೆ ಮುನ್ನುಡಿ ಬರೆಯಿರಿ: ಸಚಿವ ಬಿ.ಸಿ.ಪಾಟೀಲ

16-Oct-2021 ಹಾವೇರಿ

ಹಾವೇರಿ: ಭಾರತೀಯ ಜನತಾಪಕ್ಷದ ಅಭ್ಯರ್ಥಿಯಾದ ಶಿವರಾಜ ಸಜ್ಜನರ ಅವರನ್ನು ಹೆಚ್ಚಿನ ಮತಗಳ ಅಂತರದಿಂದ ಆಯ್ಕೆ ಮಾಡುವ ಮೂಲಕ ಹಾನಗಲ್ಲ ಕ್ಷೇತ್ರದ ಅಭಿವೃದ್ಧಿಗೆ ಮತ್ತೊಮ್ಮೆ ಮುನ್ನುಡಿ ಬರೆಯುವ ಮೂಲಕ ಹಿಂದಿನಂತೆ ಇನ್ನು ಮುಂದೆಯೂ ಅಭಿವೃದ್ಧಿಗೆ ಅವಕಾಶ...

Know More

ಹಾನಗಲ್ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆ: ಅಂತಿಮ ಕಣದಲ್ಲಿ 13 ಅಭ್ಯರ್ಥಿಗಳು

14-Oct-2021 ಹಾವೇರಿ

ಹಾವೇರಿ: ಹಾನಗಲ್ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯ ಅಂತಿಮ ಕಣದಲ್ಲಿ 13 ಅಭ್ಯರ್ಥಿಗಳು ಉಳಿದಿದ್ದಾರೆ. ನಾಮಪತ್ರ ಹಿಂಪಡೆಯುವ ಕೊನೆಯ ದಿನವಾದ ಬುಧವಾರ ನಾಲ್ಕು ಜನರು ನಾಮಪತ್ರಗಳನ್ನು ಹಿಂಪಡೆದಿದ್ದಾರೆ. ಅಂತಿಮ ಕಣದಲ್ಲಿ ಅಭ್ಯರ್ಥಿಗಳ ವಿವರ ನಿಜಾಂ ಶೇಖ(ಜನತಾ...

Know More

ನಗರದಲ್ಲಿ ಬೀದಿ ನಾಯಿಗಳ ಉಪಟಳ ಜನಸಾಮಾನ್ಯರಿಗೆ ತೊಂದರೆ

20-Sep-2021 ಹಾವೇರಿ

ಹಾವೇರಿ: ನಗರದ ವಿವಿಧೆಡೆ ಬೀದಿ ನಾಯಿಗಳ ಉಪಟಳ ತೀವ್ರ ಹೆಚ್ಚಾಗಿದ್ದು, ಜನ ಸಾಮಾನ್ಯರು ಒಬ್ಬಂಟಿಯಾಗಿ ಓಡಾಡುವುದು ಕಷ್ಟಕರವಾಗಿದೆ. ಹಗಲು, ರಾತ್ರಿ ಎನ್ನದೆ ಬೀದಿ ನಾಯಿಗಳು ನೀಡುತ್ತಿರುವ ಕಾಟದಿಂದ ವಾಹನ ಸವಾರರು, ಪಾದಚಾರಿಗಳು ದಿನನಿತ್ಯ ತೊಂದರೆ...

Know More

ಕೃಷಿ ವಿಜ್ಞಾನ ಕೇಂದ್ರದಿಂದ ತೊಗರಿ ಬೆಳೆ ಪ್ರಾತ್ಯಕ್ಷಿಕೆ: ಕುಡಿ ಚಿವುಟುವುದರಿಂದ ಇಳುವರಿ ಹೆಚ್ಚಳ

07-Sep-2021 ಹಾವೇರಿ

ಹಾವೇರಿ: ಹನುಮನಮಟ್ಟಿ ಕೃಷಿ ವಿಜ್ಞಾನ ಕೇದ್ರದ ವತಿಯಿಂದ ರಾಣೇಬೆನ್ನೂರ ತಾಲ್ಲೂಕಿನ ಕಮದೋಡ ಗ್ರಾಮದ ರೈತರಾದ ಗಣೇಶ ಆರ್ ಕುಂಟೇರ್ ಅವರ ಕ್ಷೇತ್ರದಲ್ಲಿ ತೊಗರಿಯಲ್ಲಿ ಕುಡಿ ಚಿವುಟಿಕೆಯ ಪ್ರಾತ್ಯಕ್ಷತೆ ಹಮ್ಮಿಕೊಳ್ಳಲಾಗಿತ್ತು. ಕೃಷಿ ವಿಜ್ಞಾನ ಕೇಂದ್ರದ ಹಿರಿಯ...

Know More

ಹಾವೇರಿ: ಕೇಂದ್ರ ನೆರೆ ಪರಿಹಾರ ತಂಡ ಹಾನಿ ಪ್ರದೇಶಕ್ಕೆ ಭೇಟಿ-ಶಾಶ್ವತ ಪರಿಹಾರಕ್ಕೆ ರೈತರ ಮನವಿ

06-Sep-2021 ಹಾವೇರಿ

ಹಾವೇರಿ: ಕೇಂದ್ರ ನೆರೆ ಅಧ್ಯಯನ ತಂಡ ಭಾನುವಾರ ಹಾವೇರಿ ಜಿಲ್ಲೆಯ ಅತಿವೃಷ್ಟಿ ಹಾಗೂ ನೆರೆಯಿಂದ ಹಾನಿಯಾದ ಪ್ರದೇಶಕ್ಕೆ ಭೇಟಿ ನೀಡಿ ವಾಸ್ತವಾಂಶ ಕುರಿತಂತೆ ಪರಿಶೀಲನೆ ನಡೆಸಿತು. ಭಾರತ ಸರ್ಕಾರದ ಹೆದ್ದಾರಿ ಹಾಗೂ ರಸ್ತೆ ಸಾರಿಗೆ...

Know More

ಹಾವೇರಿಗೆ ಭೇಟಿ ನೀಡಿದ ಕೇಂದ್ರ ಅತಿವೃಷ್ಟಿ ಅಧ್ಯಯನ ತಂಡ

06-Sep-2021 ಹಾವೇರಿ

ಹಾವೇರಿ: ಭಾನುವಾರ ಜಿಲ್ಲೆಗೆ ಕೇಂದ್ರ ಸರ್ಕಾರದ ಅತಿವೃಷ್ಟಿ ಅಧ್ಯಯನ ತಂಡ ಜಿಲ್ಲೆಗೆ ಭೇಟಿ ನೀಡದೆ  ಶಿಗ್ಗಾಂವ, ಹಾನಗಲ್, ಹಾವೇರಿ,ಸವಣೂರ, ರಾಣೇಬೆನ್ನೂರ ಹಾಗೂ ಹಿರೇಕೆರೂರು ತಾಲೂಕಿನ ಹಾನಿಪೀಡಿತ ಆಯ್ದ ಸ್ಥಳಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿತು....

Know More

ಶಿಗ್ಗಾಂವ ಪಟ್ಟಣಕ್ಕೆ 24×7 ಕುಡಿಯುವ ನೀರಿನ ಯೋಜನೆ -ಸಿಎಂ ಬೊಮ್ಮಾಯಿ

02-Sep-2021 ಹಾವೇರಿ

ಹಾವೇರಿ: ಶಿಗ್ಗಾಂವ ಪಟ್ಟಣಕ್ಕೆ 24×7 ಕುಡಿಯುವ ನೀರು ಪೂರೈಕೆ ಯೋಜನೆಗೆ, ಪಟ್ಟಣದ ಅಭಿವೃದ್ಧಿಗೆ ಮಾಸ್ಟರ್ ಪ್ಲಾನ್ ಮಾಡಲು ಚಿಂತನೆ ಮಾಡಲಾಗುತ್ತಿದೆ ಎಂದು ಸನ್ಮಾನ್ಯ ಮುಖ್ಯಮಂತ್ರಿಗಳಾದ ಬಸವರಾಜ ಬೊಮ್ಮಾಯಿ ಅವರು ಹೇಳಿದರು. ಶಿಗ್ಗಾಂವ ನೂತನ ನಗರಸಭೆ...

Know More

ಶಾಲಾ ವಿದ್ಯಾರ್ಥಿಗಳ ಜೊತೆ ಮಾತುಕತೆ : ಸಿಎಂ ಬಸವರಾಜ ಬೊಮ್ಮಾಯಿ

01-Sep-2021 ಹಾವೇರಿ

 ಶಿಗ್ಗಾವಿ :  ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ನೀಡಲು ಆಗಮಿಸಿದ್ದ ಮುಖ್ಯಮಂತ್ರಿಗಳು ತಡಸ ಗ್ರಾಮದಿಂದ ಹೊರಟ ನಂತರ ಮಾರ್ಗಮಧ್ಯದ ಅರಟಾಳ-ದುಂಡಸಿ ಗ್ರಾಮಕ್ಕೆ ಆಗಮಿಸಿದ ಸಂದರ್ಭದಲ್ಲಿ ಸ್ವಾಮಿ ವಿವೇಕಾನಂದ ಪ್ರೌಢಶಾಲೆ ವಿದ್ಯಾರ್ಥಿಗಳು ಸಿಎಂ ಅವರನ್ನು ಸ್ವಾಗತಿಸಿದರು....

Know More

ಒಂದೇ ನಾಮಫಲಕದಲ್ಲಿ ಮೂರು ತಪ್ಪು

24-Aug-2021 ಕರ್ನಾಟಕ

ಹಾವೇರಿ: ಅರಣ್ಯ ಇಲಾಖೆಯು ಜಿಲ್ಲೆಯ ರಟ್ಟಿಹಳ್ಳಿ ತಾಲೂಕಿನ ಮದಗ ಮಾಸೂರ ಕೆರೆಗೆ ಹೋಗುವ ಮಾರ್ಗದಲ್ಲಿ ಸಸ್ಯೋದ್ಯಾನವನ್ನು ನಿರ್ಮಿಸಿದೆ. ಈ ಸಸ್ಯೋದ್ಯಾನದ ಎದುರು ಹಾಕಲಾಗಿರುವ ನಾಮಫಲಕದಲ್ಲಿನ ಕನ್ನಡ ಪದಗಳಲ್ಲಿ ಅನೇಕ ತಪ್ಪುಗಳನ್ನು ಕಾಣಬಹುದಾಗಿದೆ. ನಾಮ ಫಲಕದಲ್ಲಿ...

Know More

ಎಲೆ ಮರೆಯ ಕಾಯಿಯಂತೆ ಕನ್ನಡದ ಸೇವೆ ಮಾಡುತ್ತಿರುವ ಲಾಲಸಾಬ ಪಶುಪತಿಹಾಳ

23-Aug-2021 ವಿಶೇಷ

ಕನ್ನಡ ಭಾಷೆಯ ಉಳಿವಿಗಾಗಿ, ಅದರ ಸ್ಥಾನಮಾನಕ್ಕಾಗಿ ಶತಮಾನದಿಂದಲೂ ಹೋರಾಟಗಳು ನಡೆಯುತ್ತಲೇ ಬಂದಿವೆ. ಆದರೆ ಮತ್ತೊಂದು ಕಡೆ ಕರ್ನಾಟಕದಲ್ಲೇ ಕನ್ನಡದ ಬಗ್ಗೆ ನಿರಾಸಕ್ತಿ, ಅಸಡ್ಡೆ ಹಾಗೂ ಬೇರೆ ಭಾಷೆಗಳ ಬಗೆಗಿನ ವ್ಯಾಮೋಹ, ಆ ಭಾಷೆಗಳ ದಬ್ಬಾಳಿಕೆ...

Know More

ಸಾಮಾನ್ಯ ಪ್ರವೇಶ ಪರೀಕ್ಷೆ: ಕೋವಿಡ್‌ ಮಾರ್ಗಸೂಚಿ ಕಡ್ಡಾಯ– ಜಿಲ್ಲಾಧಿಕಾರಿ ಸಂಜಯ ಶೆಟ್ಟೆಣ್ಣವರ

19-Aug-2021 ಹಾವೇರಿ

ಹಾವೇರಿ: ಇದೇ ಆಗಸ್ಟ್ 28 ಹಾಗೂ 29 ರಂದು ಸಾಮಾನ್ಯ ಪ್ರವೇಶ ಪರೀಕ್ಷೆ(ಸಿಇಟಿ)-2021 ನಡೆಯಲಿದ್ದು, ಎಲ್ಲ ಪರೀಕ್ಷಾ ಕೇಂದ್ರಗಳಲ್ಲಿ ಸಾಮಾಜಿಕ ಅಂತರ, ಮಾಸ್ಕ್‌ ಧಾರಣೆ, ಜ್ವರ ತಪಾಸಣೆ ಸೇರಿದಂತೆ ಕೋವಿಡ್ ಮಾರ್ಗಸೂಚಿಗಳನ್ನು ಕಡ್ಡಾಯವಾಗಿ ಪಾಲಿಸುವಂತೆ...

Know More

85 ಬಾವಲಿಗಳನ್ನು ಹತ್ಯೆ ಮಾಡಿದ್ದ ಕಿಡಗೇಡಿಗಳ ಬಂಧನ

14-Aug-2021 ಹಾವೇರಿ

ಹಾವೇರಿ : 85 ಬಾವಲಿಗಳನ್ನು ಹತ್ಯೆ ಮಾಡಿದ ಐವರನ್ನು ಆರೂಪಿಗಳನ್ನು ಅರಣ್ಯ ಇಲಾಖೆ ಅಧಿಕಾರಿಗಳು ಶುಕ್ರವಾರ ಬಂಧಿಸಿದ್ದಾರೆ. ಜಿಲ್ಲೆಯ ಹಿರೇಕೆರೂರಿನ ಮಾಸೂರು ಗ್ರಾಮದ ಸಮೀಪ ಕುಮದ್ವತಿ ನದಿ ದಡದಲ್ಲಿ ನೀಲಗಿರಿ ಮರಗಳ ಮೇಲೆ ವಾಸವಿದ್ದ...

Know More
Subscribe to our Brand New YouTube Channel

Subscribe Newsletter

Get latest news karnataka updates on your email.

error: Content is protected !!