News Karnataka Kannada
Friday, March 29 2024
Cricket

ಆರ್‌ಎಸ್‌ಎಸ್‌ ಬಗ್ಗೆ ತಿಳಿದುಕೊಳ್ಳುವ ಪ್ರಯತ್ನ ಎಚ್‌ಡಿಕೆ ಮಾಡಿಲ್ಲ: ಸಿ.ಟಿ.ರವಿ

16-Oct-2021 ಚಿಕಮಗಳೂರು

ಚಿಕ್ಕಮಗಳೂರು: ‘ಎಚ್.ಡಿ.ಕುಮಾರಸ್ವಾಮಿ ಅವರು ಆರ್‌ಎಸ್‌ಎಸ್‌ ಏನು ಎನ್ನುವುದನ್ನು ತಿಳಿದುಕೊಳ್ಳುವ ಪ್ರಯತ್ನ ಮಾಡಿಲ್ಲ. ಯಾವುದೊ ಪುಸ್ತಕ ಓದಿ ತಿಳಿದುಕೊಂಡೆ ಎಂದು ಹೇಳಿದ್ದಾರೆ, ಒಬ್ಬೊಬ್ಬರು ಒಂದೊಂದು ರೀತಿ ಅರ್ಥೈಸಿ ಪುಸ್ತಕ ಬರೆಯುತ್ತಾರೆ’ ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ. ರವಿ ಕುಟುಕಿದರು. ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿದ ಸಿ.ಟಿ. ರವಿ, ‘ಸ್ವಯಂ ಸೇವಕ ಆದಾಗ ಮಾತ್ರ ಆರ್‌ಎಸ್‌ಎಸ್‌ ಏನು...

Know More

ರಾಜಕೀಯ ನಿವೃತ್ತಿಯ ಸುಳಿವು ಕೊಟ್ಟ ಹೆಚ್ಡಿಕೆ

09-Oct-2021 ರಾಮನಗರ

ಬಿಡದಿ : ಬಿಜೆಪಿ ಹೈಮಾಂಡ್ ನಾಗಪುರದಲ್ಲಿದೆ. ಕಾಂಗ್ರೆಸ್ ಹೈಕಮಾಂಡ್ ದೆಹಲಿಯಲ್ಲಿ ಇದೆ. ಜೆಡಿಎಸ್ ಹೈಕಮಾಂಡ್ ಬಿಡದಿಯಲ್ಲಿದೆ ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಹೇಳಿದರು. ಬಿಡದಿಯ ತೋಟದಲ್ಲಿ ನಡೆಯುತ್ತಿರುವ ಜನತಾ ಪರ್ವ 1.O ಮಿಷನ್...

Know More

ಸಂಘ ಪರಿವಾರದ ಬಗ್ಗೆ ಹೇಳಿಕೆ, ಹೆಚ್ಡಿಕೆ ಸಮಜಾಯಿಷಿ

06-Oct-2021 ಬೆಂಗಳೂರು ನಗರ

ಬೆಂಗಳೂರು: ಆರ್‌ಎಸ್‌ಎಸ್ ವಿರದ್ಧ ಹೇಳಿಕೆ ಬೆನ್ನಲ್ಲೇ ಇದೀಗ ಅದಕ್ಕೆ ಮಾಜಿ ಮುಖ್ಯಮಂತ್ರಿ ಎಚ್‌ಡಿ ಕುಮಾರಸ್ವಾಮಿ ಸಮಜಾಯಿಷಿ ಕೊಟ್ಟಿದ್ದಾರೆ. ನಾನು ಯಾವುದೇ ಸಂಘ, ಸಂಸ್ಥೆ ಅಥವಾ ಪಕ್ಷದ ಬಗ್ಗೆ ಲಘುವಾಗಿ ಮಾತನಾಡಿಲ್ಲ. ಕೋರೋನ ಲಾಕ್ ಡೌನ್...

Know More

ಪ್ರಧಾನಿ ಮೋದಿಯವರಿಗೆ ದೇಶದ ಅಭಿವೃದ್ಧಿ ಬೇಕಿಲ್ಲ : ಹೆಚ್ಡಿಕೆ

06-Oct-2021 ಬೆಂಗಳೂರು

ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ ಆರ್‌ಎಸ್‌ಎಸ್‌ ಕೀಲುಗೊಂಬೆ ಆಗಿದ್ದರೆ, ಸಿಎಂ ಬಸವರಾಜ ಬೊಮ್ಮಾಯಿ ಚಾಮರಾಜಪೇಟೆಯ ಕೇಶವ ಕೃಪದ ಕೃಪಾಕಟಾಕ್ಷ, ನಿರ್ದೇಶನ, ಸೂಚನೆ ಮೇರೆಗೆ ಕೆಲಸ ಮಾಡುತ್ತಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ ಕುಮಾರಸ್ವಾಮಿ ನೇರ...

Know More

ಪಕ್ಷದ ವಿರುದ್ಧ ಟೀಕೆ ಮಾಡಿದವರ ಮೇಲೆ ಕಿಡಿ ಕಾರಿದ ಹೆಚ್ಡಿಕೆ

03-Oct-2021 ಬೆಂಗಳೂರು ನಗರ

ಬೆಂಗಳೂರು: ಬಿಜೆಪಿಗೆ ಸಹಾಯ ಮಾಡಲು ಅಲ್ಪಸಂಖ್ಯಾತರ ಮತಗಳನ್ನು ವಿಭಜಿಸಲು ಪ್ರಯತ್ನಿಸುತ್ತಿದ್ದಾರೆಂದು ತಮ್ಮ ಪಕ್ಷವನ್ನು ಟೀಕಿಸುತ್ತಿರುವವರ ವಿರುದ್ಧ ಜೆಡಿಎಸ್ ನಾಯಕ ಹಾಗೂ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿಯವರು ಶನಿವಾರ ತೀವ್ರವಾಗಿ ಕಿಡಿಕಾರಿದ್ದು, ರಾಜಕೀಯದಲ್ಲಿ ನಾವು ಯಾರ ಪರವಾಗಿಯೂ...

Know More

ದೇವಾಲಯ ತೆರವು, ಸರ್ಕಾರದ ವಿರುದ್ಧ ಎಚ್ ಡಿ ಕೆ ವಾಗ್ದಾಳಿ

14-Sep-2021 ಬೆಂಗಳೂರು

ಬೆಂಗಳೂರು : ರಾಜ್ಯದಲ್ಲಿ ಸುಮಾರು 93 ದೇವಾಲಯಗಳನ್ನು ಒಡೆಯುವ ಜಿಲ್ಲಾಡಳಿತಗಳ ತೀರ್ಮಾನಕ್ಕೆ ರಾಜ್ಯದ ಬಿಜೆಪಿ ಸರ್ಕಾರವೇ ಮೂಲ ಕಾರಣ ಎಂದು ಜೆಡಿಎಸ್ ನಾಯಕ ಹೆಚ್ ಡಿ ಕುಮಾರಸ್ವಾಮಿ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಬೆಂಗಳೂರಿನಲ್ಲಿ ...

Know More

ಹೆಚ್.ಡಿ.ಕೆ ಹಿರಿಯ ನಾಯಕರ ವಿರುದ್ದ ಆತುರದ ಹೇಳಿಕೆ ಸಲ್ಲ : ಅರುಣ್ ಸಿಂಗ್

03-Sep-2021 ಹಾಸನ

ಹಾಸನ: ಹೆಚ್.ಡಿ.ಕುಮಾರಸ್ವಾಮಿಯವರು, ಅರುಣ್ ಸಿಂಗ್ ಅವರು ರಾಜ್ಯದಲ್ಲಿ ಬಿಜೆಪಿ ಕಟ್ಟಲು ಬಂದಿಲ್ಲ. ಹಣ ವಸೂಲಿ ಮಾಡಿಕೊಂಡು ಹೋಗುವ ಏಜೆಂಟ್ ಆಗಿ ಬಂದಿದ್ದಾರೆಂದು ಹೇಳಿಕೆ ನೀಡಿದ  ಹಿನ್ನಲೆಯಲ್ಲಿ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿಯವರು ಹಿರಿಯ ನಾಯಕರ ವಿರುದ್ದ ಆತುರದ ಹೇಳಿಕೆ...

Know More

ರಾಜ್ಯದಲ್ಲಿ ಸರ್ಕಾರದ ಹಾಗೂ ಪೊಲೀಸರ ವೈಫಲ್ಯ ಎದ್ದು ಕಾಣುತ್ತಿದೆ : ಹೆಚ್‌ ಡಿ ಕುಮಾರಸ್ವಾಮಿ

27-Aug-2021 ಮೈಸೂರು

ಚನ್ನಪಟ್ಟಣ, ; ಅತ್ಯಾಚಾರದಂತಹ ಕೃತ್ಯಗಳನ್ನು ತಡೆಯಲು ಸರ್ಕಾರ ಕಠಿಣ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಒತ್ತಾಯಿಸಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಆಂಧ್ರಪ್ರದೇಶದ ಮಹಿಳೆಯೊಬ್ಬರ ಮೇಲೆ ಅತ್ಯಾಚಾರ ವೆಸಗಿದ ಕೃತ್ಯಕ್ಕೆ ಸಂಬಂಧಿಸಿದಂತೆ ಅಲ್ಲಿ...

Know More

ಹೆಚ್ ಡಿ ಕುಮಾರಸ್ವಾಮಿ ಮಾತಿಗೆ ನಾನ್ ಸೆನ್ಸ್ ಎಂದ ನಟ ಚೇತನ್

22-Aug-2021 ಬೆಂಗಳೂರು

ಬೆಂಗಳೂರು : ಕರ್ನಾಟಕದಲ್ಲಿ ಆಡಳಿತದ ಅವಕಾಶ ಸಿಕ್ಕರೆ ಸಾಕಷ್ಟು ಬದಲಾವಣೆಯನ್ನು ತರಬಹುದು ಎಂಬ ಕುಮಾರಸ್ವಾಮಿ ಮಾತಿಗೆ ನಟ ಚೇತನ್ ಅರ್ಥ ವಿಲ್ಲದ ಮಾತು ನಾನ್ ಸೆನ್ಸ್ ಎಂದು ಟೀಕಿಸಿದ್ದಾರೆ . ಈ  ಕುರಿ  ಟ್ವೀಟ್...

Know More

ಜನವರಿಯಲ್ಲಿ 150 ವಿಧಾನಸಭಾ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ; ಕುಮಾರ ಸ್ವಾಮಿ

15-Jul-2021 ಕರ್ನಾಟಕ

  ಬೆಂಗಳೂರು: ಮುಂಬರಲಿರುವ ವಿಧಾನ ಸಭಾ ಚುನಾವಣೆಗೆ ಜೆಡಿಎಸ್‌ ಪಕ್ಷವು ಈಗಿನಿಂದಲೇ ಸಿದ್ದತೆ ಆರಂಬಿಸಿರುವುದು ಅಚ್ಚರಿ ಮೂಡಿಸಿದೆ, ಇದರ ಬೆನ್ನಲ್ಲೇ ಮುಂದಿನ ಜನವರಿ 15ರ ಒಳಗೆ ಜೆಡಿಎಸ್ ನ 150 ಅಭ್ಯರ್ಥಿಗಳ ಪಟ್ಟಿ ಬಿಡುಗಡೆ...

Know More

ಮಾಜಿ ಸಿಎಂ ಕುಮಾರಸ್ವಾಮಿ ಹಗುರ ಟೀಕೆಗೆ ಆಕ್ರೋಶ ವ್ಯಕ್ತಪಡಿಸಿದ ಸಂಸದೆ ಸುಮಲತ

05-Jul-2021 ಕರ್ನಾಟಕ

ಬೆಂಗಳೂರು: ಮಹಿಳೆಯ ಬಗ್ಗೆ ಹಗುರವಾಗಿ ಮಾತನಾಡುವುದು ಸರಿಯೇ, ಮಾಧ್ಯಮಗಳ ಮುಂದೆ ಹೇಗೆ ಮಾತನಾಡಬೇಕು ಎಂದು ಮಾಜಿ ಸಿಎಂ ಆದವರಿಗೆ ಕನಿಷ್ಠ ಜ್ಞಾನ ಬೇಡ್ವಾ? ನಾನು ಯಾವತ್ತೂ ಇಂತ ಮಾತುಗಳಿಗೆ ತಲೆಕೆಡಿಸಿಕೊಂಡಿಲ್ಲ, ತಲೆ ಕೆಡಿಸಿಕೊಳ್ಳುವುದೂ ಇಲ್ಲ....

Know More

Subscribe Newsletter

Get latest news karnataka updates on your email.

[mc4wp_form id="118196"]

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು