NewsKarnataka
Friday, January 28 2022

HEALTH

ದೇಶದಲ್ಲಿ 42,618 ಕೋವಿಡ್‌ ಪ್ರಕರಣ ದೃಢ, 330 ಸಾವು

04-Sep-2021 ದೇಶ

ನವದೆಹಲಿ: ದೇಶದಲ್ಲಿ ಕಳೆದ 24 ತಾಸುಗಳ ಅವಧಿಯಲ್ಲಿ 42,618 ಕೋವಿಡ್‌ ಪ್ರಕರಣಗಳು ದೃಢಪಟ್ಟಿದ್ದು, ಇದೇ ಅವಧಿಯಲ್ಲಿ 330 ಮಂದಿ ಸಾವನ್ನಪ್ಪಿದ್ದಾರೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಮಾಹಿತಿ ನೀಡಿದೆ. ಶನಿವಾರದ ಅಂಕಿ ಸಂಖ್ಯೆಯೊಂದಿಗೆ ದೇಶದಲ್ಲಿ ಒಟ್ಟು ಸೋಂಕಿತರ ಸಂಖ್ಯೆ 3,29,45,907ಕ್ಕೆ ತಲುಪಿದ್ದು, ಸಾವಿನ ಸಂಖ್ಯೆ 4,40,225ಕ್ಕೆ ಏರಿಕೆಯಾಗಿದೆ ದೇಶದಲ್ಲಿ ಸೋಂಕಿತರ ಸಂಖ್ಯೆ...

Know More

ಫಿರೋಜಾಬಾದ್‌ನಲ್ಲಿ ಡೆಂಗಿ ಅಟ್ಟಹಾಸ: ಮೃತರ ಸಂಖ್ಯೆ 50ಕ್ಕೆ ಏರಿಕೆ

03-Sep-2021 ಉತ್ತರ ಪ್ರದೇಶ

ಫಿರೋಜಾಬಾದ್: ಉತ್ತರ ಪ್ರದೇಶದ ಫಿರೋಜಾಬಾದ್ ನಲ್ಲಿ ಡೆಂಗಿ ಸೋಂಕಿನಿಂದ ಮತ್ತೆ ಮೂವರು ಮೃತಪಟ್ಟಿದ್ದಾರೆ. ಹೀಗಾಗಿ, ಜಿಲ್ಲೆಯಲ್ಲಿ ಡೆಂಗಿನಿಂದ ಸಾವನ್ನಪ್ಪಿದವರ ಸಂಖ್ಯೆ 50 ಕ್ಕೆ ಏರಿದೆ. ಇಲ್ಲಿಯವರೆಗೆ 50 ಜನರು ಡೆಂಗ್ಯೂನಿಂದ ಸಾವನ್ನಪ್ಪಿದ್ದಾರೆ. ಜಿಲ್ಲೆಯ ಹತ್ತು...

Know More

ತೂಕ ಇಳಿಸಲು ರಾಮಬಾಣ ನಿಂಬೆ ರಸ

03-Sep-2021 ಆರೋಗ್ಯ

ನಿಂಬೆ ರಸದ ಉಪಯೋಗಗಳು ಟಾಕ್ಸಿನ್ ಹೊರ ಹಾಕಲು ಸಹಾಯ : ಈ ಮಿಶ್ರಣದಲ್ಲಿ ಸಾಕಷ್ಟು ಆಮ್ಲೀಯ ಗುಣಗಳಿರುವುದರಿಂದ ಇದನ್ನು ಕ್ಷಾರೀಯ(ಆಲ್ಕೈನ್) ಪಾನೀಯದ ಉತ್ತಮ ಮೂಲ ಎಂದು ಹೇಳಬಹುದು. ಇದು ದೇಹದ ಪಿಎಚ್‍ಅನ್ನು ಸಮತೋಲನಗೊಳಿಸುತ್ತದೆ. ಯಕೃತ್ತಿನಲ್ಲಿರುವ...

Know More

ರಾಜ್ಯದಲ್ಲಿ ಅತಿ ಕಡಿಮೆ ಸೋಂಕು: 973 ಮಂದಿಗೆ ಕೊರೊನಾ,15 ಮಂದಿ ಸಾವು

31-Aug-2021 ಕರ್ನಾಟಕ

ಬೆಂಗಳೂರು ; ರಾಜ್ಯದಲ್ಲಿ ಕೊರೊನಾ ಸೋಂಕು ಸಂಖ್ಯೆ ಇಂದು ಒಂದು ಸಾವಿರಕ್ಕಿಂತ ಕಡಿಮೆ ದಾಖಲಾಗಿದೆ.ರಾಜ್ಯದಲ್ಲಿ ಇಂದು 973 ಮಂದಿಗೆ ಸೋಂಕು ಕಾಣಿಸಿಕೊಂಡಿದ್ದು 15 ಮಂದಿ ಸೋಂಕಿನಿಂದ ಮೃತಪಟ್ಟಿದ್ದು 1324 ಮಂದಿ ಸೋಂಕಿನಿಂದ ಚೇತರಿಸಿಕೊಂಡಿದ್ದಾರೆ. ಬಾಗಲಕೋಟೆ,...

Know More

ಕೋವಿಡ್ ಮಾರ್ಗಸೂಚಿ ಸೆಪ್ಟೆಂಬರ್ ಅಂತ್ಯದ ವರೆಗೆ ಕೇಂದ್ರದಿಂದ ವಿಸ್ತರಣೆ

28-Aug-2021 ದೇಶ

ನವದೆಹಲಿ, ; ದೇಶದಲ್ಲಿ ಚಾಲ್ತಿಯಲ್ಲಿರುವ ಕೋವಿಡ್ ಮಾರ್ಗಸೂಚಿಗಳನ್ನು ಮುಂದಿನ ತಿಂಗಳ ಅಂತ್ಯದವರೆಗೆ ( ಸೆಪ್ಟೆಂಬರ್ ಅಂತ್ಯ) ವಿಸ್ತರಿಸಿ ಕೇಂದ್ರ ಗೃಹ ಸಚಿವಾಲಯ ಆದೇಶ ಹೊರಡಿಸಿದೆ. ಈ ಸಂಬಂಧ ಕೇಂದ್ರ ಗೃಹ ಕಾರ್ಯದರ್ಶಿ ಅಜಯ್ ಬಲ್ಲಾ...

Know More

ಅಲೂವೆರಾದಿಂದ ತ್ವಜೆಯ ಕಾಂತಿ ಹೆಚ್ಚಾಗುತ್ತದೆ

21-Aug-2021 ಆರೋಗ್ಯ

ಅಲೂವೆರಾ ಆರೋಗ್ಯ, ಸೌಂದರ್ಯಕ್ಕೆ ಬಹಳ ಉತ್ತಮ. ಬ್ಯೂಟಿ ವರ್ಧಕವಾಗಿರುವ ಇದರ ಪೇಸ್ಟ್‌, ಜೆಲ್‌ ಇತ್ಯಾದಿಯನ್ನು ಕೆಲವು ದಿನ ಶೇಖರಿಸಿಯೂ ಇಡಬಹುದು. ಈ ಮೂಲಕ ತ್ವಚೆಯ ಆರೈಕೆ ಮಾಡಿಕೊಳ್ಳಬಹುದು. ನಿಮ್ಮ ತ್ವಚೆಯನ್ನು ಕೋಮಲವಾಗಿಸಿಕೊಳ್ಳಬಹುದು. ಅಲೋವೆರಾ ಬಳಕೆ...

Know More

ಸರ್ಕಾರೀ ನೌಕರರ ಅವಲಂಬಿತರಿಗೂ ಆರೋಗ್ಯ ಸಂಜೀವಿನಿ ಯೋಜನೆ ವಿಸ್ತರಣೆ ಮಾಡಿದ ರಾಜ್ಯ ಸರ್ಕಾರ

20-Aug-2021 ಕರ್ನಾಟಕ

ಬೆಂಗಳೂರು, ;ರಾಜ್ಯ ಸರ್ಕಾರಿ ನೌಕರರಿಗೆ ಹಾಗೂ ಅವರ ಅವಲಂಬಿತ ಕುಟುಂಬದ ಸದಸ್ಯರಿಗೆ ನಗದುರಹಿತ ವೈದ್ಯಕೀಯ ಚಿಕಿತ್ಸೆ ಒದಗಿಸಲು ಕರ್ನಾಟಕ ಆರೋಗ್ಯ ಸಂಜೀವಿನಿ ಯೋಜನೆಯನ್ನು ರೂಪಿಸುವ ಬಗ್ಗೆ ಸುವರ್ಣ ಆರೋಗ್ಯ ಸುರಕ್ಷಾ ಟ್ರಸ್ಟ್ ಗೆ ರಾಜ್ಯ...

Know More

ದೇಶದಲ್ಲಿ ಈವರೆಗೆ ನೀಡಲಾಗಿರುವ ಲಸಿಕೆ ಎಷ್ಟು ಗೊತ್ತಾ ?

19-Aug-2021 ದೇಶ

ನವದೆಹಲಿ, ; ದೇಶದಲ್ಲಿ ಕೊರೊನಾ ಸೋಂಕಿಗೆ ಉಚಿತವಾಗಿ ಲಸಿಕೆ ನೀಡಿಕೆಯಲ್ಲಿ ಕೇಂದ್ರ ಸರ್ಕಾರ ಹೊಸ ದಾಖಲೆ ಬರೆದಿದೆ. ಜೂನ್ 21 ರಿಂದ ಆರಂಭವಾದ ಉಚಿತ ಲಸಿಕೆ ನೀಡಿಕೆ ಅಭಿಯಾನ ಇಲ್ಲಿಯತನಕ 26.8 ಕೋಟಿ ಡೋಸ್...

Know More

ಮಂಡ್ಯದಲ್ಲಿ ಒಂದೇ ಗ್ರಾಮದಲ್ಲಿ 35 ಜನರಿಗೆ ಕೊರೋನಾ ಸೋಂಕು

19-Aug-2021 ಮಂಡ್ಯ

ಮಂಡ್ಯ: ಜಿಲ್ಲೆಯಲ್ಲಿ ಕೊರೊನಾ ಸ್ಫೋಟಗೊಂಡಿದೆ. ಒಂದೇ ಗ್ರಾಮದ ಬರೋಬ್ಬರಿ 35 ಜನರಿಗೆ ಕೊರೊನಾ ಮಹಾಮಾರಿ ವಕ್ಕರಿಸಿದ್ದು, ಜಿಲ್ಲೆಯಲ್ಲಿ ಆತಂಕ ಹುಟ್ಟು ಹಾಕಿದೆ. ಜಿಲ್ಲೆಯ ಪಾಂಡವಪುರ ತಾಲೂಕಿನ ತಿಮ್ಮನಕೊಪ್ಪಲು ಗ್ರಾಮದಲ್ಲಿ 35 ಜನರಲ್ಲಿ ಕೊರೊನಾ ಸೋಂಕು...

Know More

ರಾಜ್ಯದಲ್ಲಿ ಕೊರೋನ ಪ್ರಕರಣಗಳ ಸಂಖ್ಯೆಯಲ್ಲಿ ಹೆಚ್ಚಳ

17-Aug-2021 ಬೆಂಗಳೂರು

ಬೆಂಗಳೂರು, ; ರಾಜ್ಯದಲ್ಲಿ ಕೊರೊನಾ ಸೋಂಕು ಮತ್ತು ಸಾವಿನ ಸಂಖ್ಯೆ ಮತ್ತಷ್ಟು ಏರಿಕೆಯಾಗಿದೆ. ಬಾಗಲಕೋಟೆ, ಬೀದರ್, ರಾಯಚೂರು ಜಿಲ್ಲೆಯಲ್ಲಿ ಇಂದು ಯಾವುದೇ ಪ್ರಕರಣ ದಾಖಲಾಗಿಲ್ಲ. ರಾಜ್ಯದಲ್ಲಿ ಪಾಸಿಟಿವಿಟಿ ಪ್ರಮಾಣ ಶೇ.1.01 ಕ್ಕೆ ಹೆಚ್ಚಳವಾಗಿದೆ. ಸೋಂಕಿನಿಂದ...

Know More

ಕೇರಳದಲ್ಲಿ ಕೋವಿಡ್‌ ಪ್ರಕರಣ ಹೆಚ್ಚಳ: ₹ 267.35 ಕೋಟಿ ಘೋಷಣೆ

17-Aug-2021 ದೇಶ

ತಿರುವನಂತಪುರಂ: ಕೇರಳದಲ್ಲಿ ಕೊರೊನಾ ಸೋಂಕಿನ ಪ್ರಮಾಣ ಹೆಚ್ಚಾಗಿದ್ದು, ಈಗಿರುವ ಸ್ಥಿತಿಗತಿ ಪರಿಶೀಲನೆಗಾಗಿ ಇಂದು ಕೇಂದ್ರ ಆರೋಗ್ಯ ಸಚಿವ ಮನ್​ಸುಖ್​ ಮಾಂಡವಿಯಾ, ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್​, ಕೇರಳ ಆರೋಗ್ಯ ಸಚಿವೆ ವೀಣಾ ಜಾರ್ಜ್​ ಸೇರಿ...

Know More

ಹುಚ್ಚುನಾಯಿ ಕಡಿತ: ಐವರು ಮಕ್ಕಳಿಗೆ ಗಾಯ

10-Aug-2021 ಕಲಬುರಗಿ

ಕಲಬುರ್ಗಿ: ಇಲ್ಲಿನ ‌‌ಮೋಮಿನ್‌ಪುರ ಬಡಾವಣೆಯಲ್ಲಿ ಐವರು ಮಕ್ಕಳಿಗೆ ಹುಚ್ಚುನಾಯಿ ಕಚ್ಚಿದೆ. ಇಬ್ಬರಿಗೆ ಗಂಭೀರ ಸ್ವರೂಪದ ಗಾಯಗಳಾಗಿದ್ದು, ಅವರನ್ನು ಮಂಗಳವಾರ ಜಿಮ್ಸ್‌ನ ಮಕ್ಕಳ ವಿಭಾಗದಲ್ಲಿ ದಾಖಲಿಸಲಾಗಿದೆ. ಮನೆಯ ಮುಂದೆ ಆಟವಾಡುತ್ತಿದ್ದ ಮೂರು ವರ್ಷದ ರಿಹಾನ್‌ ಹಾಗೂ...

Know More

ಕೋವಿಡ್‌–19: ರಾಜ್ಯದಲ್ಲಿ 1,338 ಕೋವಿಡ್‌ ಪ್ರಕರಣ

10-Aug-2021 ಕರ್ನಾಟಕ

ಬೆಂಗಳೂರು: ರಾಜ್ಯದಲ್ಲಿ ಪ್ರಕರಣಗಳ ಸಂಖ್ಯೆ ಇಳಿಕೆಯಾಗುತ್ತಿದೆ. ಕಳೆದ 24 ಗಂಟೆಯಲ್ಲಿ 1,338 ಕೋವಿಡ್‌ ಪ್ರಕರಣಗಳು ವರದಿಯಾಗಿದ್ದು, ಸೋಂಕಿತರ ಸಂಖ್ಯೆ 29,21,049ಕ್ಕೆ ಏರಿಕೆಯಾಗಿದೆ ಎಂದು ಆರೋಗ್ಯ ಸಚಿವಾಲಯ ಪ್ರಕಟಿಸಿದೆ. ಒಂದೇ ದಿನದಲ್ಲಿ ಮಹಾಮಾರಿಗೆ 31 ಮಂದಿ...

Know More

ಖಾಲಿ ಹೊಟ್ಟೆಗೆ ಬಿಸಿ ನೀರು ಸೇವಿಸಿದರೆ ಏನೆಲ್ಲ ಪ್ರಯೋಜನವಿದೆ

10-Aug-2021 ಆರೋಗ್ಯ

ಈ ಬದಲಾದ ಕಾಲಘಟ್ಟದಲ್ಲಿ ಮನುಷ್ಯನ ಆಹಾರ ಪದ್ದತಿಯಲ್ಲಿ ಸಾಕಷ್ಟು ಬದಲಾವಣೆ ಅಗಿದೆ. ಇದು ನೇರವಾಗಿ ಮನುಷ್ಯನ ಆರೋಗ್ಯದ ಮೇಲೆ ಪರಿಣಾಮ ಬೀಳುತ್ತಿರುವುದು ನಾವು ಕಾಣುತ್ತೇವೆ… ಸಾಮಾನ್ಯವಾಗಿ ಈಗೀನ ಮಕ್ಕಳಿಂದ ವಯಸ್ಸಾದವರರಿಗೆ ಕಾಡುವ ಸಾಮಾನ್ಯ ಸಮಸ್ಯೆ...

Know More

ಕರ್ನಾಟಕದಲ್ಲಿ 1,186 ಕೋವಿಡ್‌ ಹೊಸ ಪ್ರಕರಣ, 24 ಸಾವು

09-Aug-2021 ಕರ್ನಾಟಕ

ಬೆಂಗಳೂರು: ಕರ್ನಾಟಕ ರಾಜ್ಯದಲ್ಲಿ 24 ಗಂಟೆಗಳ ಅವಧಿಯಲ್ಲಿ 1,186 ಹೊಸ ಕೋವಿಡ್‌ ಪ್ರಕರಣ ದೃಢಪಟ್ಟಿವೆ ಎಂದು ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ತಿಳಿಸಿದೆ. ಸೋಂಕಿನಿಂದ ಗುಣಮುಖರಾಗಿ 1,776 ಮಂದಿ ವಿವಿಧ ಆಸ್ಪತ್ರೆಗಳಿಂದ...

Know More
Subscribe to our Brand New YouTube Channel

Subscribe Newsletter

Get latest news karnataka updates on your email.