ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಇಂದು ಬೆಂಗಳೂರಿನಲ್ಲಿ ನಡೆದ ವಿಶ್ವ ಹಿರಿಯ ನಾಗರಿಕರ ದಿನಾಚರಣೆ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು. ರಾಷ್ಟ್ರೀಯ ಹಿರಿಯ ನಾಗರಿಕರ ಸಹಾಯವಾಣಿ ಯನ್ನು ಅವರು ಇದೇ ಸಂದರ್ಭದಲ್ಲಿ ಲೋಕಾರ್ಪಣೆ ಮಾಡಿ ಹಿರಿಯ ನಾಗರಿಕರನ್ನು ಸನ್ಮಾನಿಸಿದರು. ಜಲಸಂಪನ್ಮೂಲ ಸಚಿವರಾದ ಗೋವಿಂದ ಕಾರಜೋಳ , ಹಿರಿಯ ನಾಗರಿಕರ ಸಬಲೀಕರಣ ಸಚಿವರಾದ ಹಾಲಪ್ಪ ಆಚಾರ್, ಕೇಂದ್ರ ಸಚಿವ ನಾರಾಯಣಸ್ವಾಮಿ,...
Know MoreGet latest news karnataka updates on your email.