NewsKarnataka
Tuesday, December 07 2021

HIGH COURT

ಸೂರಜ್ ರೇವಣ್ಣಗೆ ಬಿಗಿ ರಿಲೀಫ್ ಕೊಟ್ಟ ಹೈಕೋರ್ಟ್

06-Dec-2021 ಹಾಸನ

ವಿಧಾನ ಪರಿಷತ್ ಚುನಾವಣೆಗೆ ಸ್ಪರ್ಧಿಸಿರುವ ಡಾ. ಸೂರಜ್ ರೇವಣ್ಣಗೆ ಕರ್ನಾಟಕ ಹೈಕೋರ್ಟ್ ಬಿಗಿ ರಿಲೀಫ್ ಕೊಟ್ಟಿದೆ. ಹಾಸನ ಸ್ಥಳೀಯ ಸಂಸ್ಥೆಗಳಿಂದ ವಿಧಾನ ಪರಿಷತ್ ಚುನಾವಣೆ ಜೆಡಿಎಸ್ ಅಭ್ಯರ್ಥಿಯಾಗಿ ಸೂರಜ್...

Know More

ಅತ್ಯಾಚಾರಕ್ಕೊಳಗಾದ ಅಪ್ರಾಪ್ತ ವಯಸ್ಕ ಸಂತ್ರಸ್ತೆಯ ಗರ್ಭಪಾತಕ್ಕೆ ಸಮ್ಮತಿಸಿದ ಹೈಕೋರ್ಟ್

27-Nov-2021 ಬೆಂಗಳೂರು ನಗರ

ಬೆಂಗಳೂರು: ಸಂತಾನೋತ್ಪತ್ತಿ ಆಯ್ಕೆ ಮಹಿಳೆಯ ವೈಯಕ್ತಿಕ ಸ್ವಾತಂತ್ರ್ಯದ ಭಾಗವಾಗಿದೆ. ಆದ್ದರಿಂದ ಅತ್ಯಾಚಾರಕ್ಕೊಳಗಾದ ಅಪ್ರಾಪ್ತ ವಯಸ್ಕ ಸಂತ್ರಸ್ತೆಯ ಗರ್ಭಪಾತಕ್ಕೆ ಸಮ್ಮತಿ ನೀಡಲಾಗಿದೆ ಎಂದು ಹೈಕೋರ್ಟ್ ಆದೇಶಿಸಿದೆ. ಅತ್ಯಾಚಾರದ ಪರಿಣಾಮವಾಗಿ ಗರ್ಭ ಧರಿಸಿದ್ದ 16 ವರ್ಷದ ಅಪ್ರಾಪ್ತ...

Know More

ಪೊಲೀಸ್ ಆಯುಕ್ತ ಕಮಲ್ ಪಂಥ್ ಸಹಿತ 3 ಅಧಿಕಾರಿಗಳ ವಿರುದ್ಧ ಕರ್ತವ್ಯ ಲೋಪ ಆರೋಪ : ಹೈಕೋರ್ಟ್ ನಿಂದ ತನಿಖೆಗೆ ಮಧ್ಯಂತರ ತಡೆ

25-Nov-2021 ಬೆಂಗಳೂರು ನಗರ

ರಮೇಶ್ ಜಾರಕಿಹೊಳಿ ಸಿಡಿ ಬಹಿರಂಗ ಪ್ರಕರಣದಲ್ಲಿ ಕರ್ತವ್ಯ ಲೋಪ ಎಸಗಿದ್ದಾರೆ ಎಂದು ಸಲ್ಲಿಸಲಾಗಿದ್ದ ದೂರಿನ ತನಿಖೆಗೆ 8ನೇ ಎಸಿಎಂಎಂ ಕೋರ್ಟ್ ನೀಡಿದ್ದಂತ ಆದೇಶಕ್ಕೆ, ಹೈಕೋರ್ಟ್ ಮಧ್ಯಂತರ ತಡೆ...

Know More

ಹಿಂದೂ ದೇವರ ಆಕ್ಷೇಪಾರ್ಹ ಚಿತ್ರ ಕೂಡಲೇ ತೆಗೆದು ಹಾಕಿ: ಹೈಕೋರ್ಟ್ ಟ್ವಿಟರ್ ಗೆ ತಾಕೀತು

30-Oct-2021 ದೆಹಲಿ

ನವದೆಹಲಿ: ಪ್ರಮುಖ ಸಾಮಾಜಿಕ ಜಾಲತಾಣವಾಗಿರು ಟ್ವಿಟರ್ ನಿಂದ ಹಿಂದೂ ದೇವತೆಗೆ ಸಂಬಂಧಿಸಿದ ಆಕ್ಷೇಪಾರ್ಹ ಚಿತ್ರಗಳನ್ನು ತೆಗೆದು ಹಾಕುವಂತೆ ದೆಹಲಿ ಹೈಕೋರ್ಟ್ ತಾಕೀತು ಮಾಡಿದೆ. ಸಾಮಾನ್ಯ ಜನರ ಭಾವನೆಗಳನ್ನು ಟ್ವಿಟರ್ ಗೌರವಿಸಬೇಕು. ಸಾಮಾನ್ಯ ಜನರ ಭಾವನೆಗಳಿಗೆ ಪ್ರಾಮುಖ್ಯತೆ...

Know More

ಆರ್ ಟಿ ಐ ಅಡಿಯಲ್ಲಿ ತನಿಖಾ ವರದಿ ಸೇರ್ಪಡೆ : ಹೈಕೋರ್ಟ್

12-Oct-2021 ಬೆಂಗಳೂರು ನಗರ

ಬೆಂಗಳೂರು: ಪೊಲೀಸರ ತನಿಖಾ‌ ವರದಿಯನ್ನು ಮಾಹಿತಿ ಹಕ್ಕು (ಆರ್‌ಟಿಐ) ಕಾಯ್ದೆಯಡಿ ಪಡೆಯುವ ಹಕ್ಕಿದೆ ಎಂದು ಹೈಕೋರ್ಟ್‌ ಸಾರಿದೆ. ಕೇಸ್‌ವೊಂದರಲ್ಲಿ ಸಿ ಐ ಡಿ  ಪೊಲೀಸರು ಬಿ ರಿಪೋರ್ಟ್ ಸಲ್ಲಿಸಿದ್ದರು. ಆದರೆ ಸಿಐಡಿ ಮಾಹಿತಿ ಅಧಿಕಾರಿಯು...

Know More

ಬಡವರ ಮನೆ ಎದರು ಒಳ್ಳೆ ರಸ್ತೆ ನಿರ್ಮಾಣವಾಗಬೇಕು : ಹೈಕೋರ್ಟ್

08-Oct-2021 ಬೆಂಗಳೂರು ನಗರ

ಬೆಂಗಳೂರು : ನಗರದ ರಸ್ತೆ ಗುಂಡಿ‌ ಮುಚ್ಚುವ ವಿಚಾರವಾಗಿ ಬಿಬಿಎಂಪಿಗೆ ಹೈಕೋರ್ಟ್ ವಿಭಾಗೀಯ ಪೀಠ ನಿರ್ದೇಶನ ನೀಡಿದೆ. ಗುಣಮಟ್ಟದ ಕಾಮಗಾರಿ ನಡೆಸಲು ಹೈಕೋರ್ಟ್ ತಾಕೀತು ಮಾಡಿದೆ. ಮುಚ್ಚಿದ ಗುಂಡಿಗಳು 2- 3 ತಿಂಗಳಲ್ಲಿ ಮತ್ತೆ...

Know More

ಆಸ್ತಿ ತೆರಿಗೆ: ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ನೋಟಿಸ್ ಜಾರಿ

05-Oct-2021 ಬೆಂಗಳೂರು

ಬೆಂಗಳೂರು: ಕರ್ನಾಟಕ ಪುರಸಭೆಗಳ ಕಾಯ್ದೆ ಮತ್ತು ಕರ್ನಾಟಕ ನಗರ ಪಾಲಿಕೆ ಕಾಯ್ದೆಗಳಿಗೆ ತಿದ್ದುಪಡಿ ಮಾಡಿರುವ ಆಸ್ತಿ ತೆರಿಗೆ ಹೆಚ್ಚಿಸುವ ನಿಬಂಧನೆಗಳನ್ನು ಪ್ರಶ್ನಿಸಿ ಸಲ್ಲಿಸಲಾಗಿದ್ದ ಅರ್ಜಿಗೆ ಸಂಬಂಧಿಸಿದಂತೆ ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ಸೋಮವಾರ ನೋಟಿಸ್ ಜಾರಿ...

Know More

ಕಾಮುಕ ಉಮೇಶ್​ ರೆಡ್ಡಿಗೆ ಗಲ್ಲು ಶಿಕ್ಷೆ : ಹೈಕೋರ್ಟ್ ಆದೇಶ

30-Sep-2021 ಬೆಂಗಳೂರು

ಗಲ್ಲು ಶಿಕ್ಷೆಯನ್ನು ಜೀವಾವಧಿ ಶಿಕ್ಷೆಯಾಗಿ ಪರಿವರ್ತಿಸುವಂತೆ ಕೋರಿ ಹೈಕೋರ್ಟ್ ಮೆಟ್ಟಿಲೇರಿದ್ದ ಕಾಮುಕ ಉಮೇಶ್​ ರೆಡ್ಡಿಗೆ ಹಿನ್ನಡೆಯಾಗಿದ್ದು ಅರ್ಜಿ ತಿರಸ್ಕರಿಸಿದ ಹೈಕೋರ್ಟ್​ ಗಲ್ಲು ಶಿಕ್ಷೆ ಖಾಯಂಗೊಳಿಸಿ ಆದೇಶ ಪ್ರಕಟಿಸಿದೆ. ನ್ಯಾ. ಪ್ರದೀಪ್​ ಸಿಂಗ್​ ಯೆರೂರ್ ನೇತೃತ್ವದ...

Know More

ದತ್ತಪೀಠದಲ್ಲಿ ಅರ್ಚಕರ ನೇಮಕಕ್ಕೆ ಹೈಕೋರ್ಟ್ ನಿರ್ಧಾರ

29-Sep-2021 ಚಿಕಮಗಳೂರು

ಚಿಕ್ಕಮಗಳೂರು: ದತ್ತಪೀಠದ ವಿವಾದಕ್ಕೆ ಸಂಬಂಧಿಸಿದಂತೆ 2018 ರಲ್ಲಿ ನಿವೃತ್ತ ನ್ಯಾಯಮೂರ್ತಿ ನಾಗಮೋಹನ್ ದಾಸ್ ನೇತೃತ್ವದ ತ್ರಿಸದಸ್ಯ ಸಮಿತಿ ನೀಡಿದ್ದ ವರದಿಯನ್ನು ರಾಜ್ಯ ಹೈಕೋರ್ಟ್ ತಿರಸ್ಕರಿಸಿರುವ ಕಾರಣ ಹಿಂದು ಸಮಾಜದಲ್ಲಿ ಸಂತಸ ಮನೆ ಮಾಡಿದೆ. ಮಂಗಳವಾರ...

Know More

ಹೈಕೋರ್ಟ್ ನೀಡಿರುವ ತೀರ್ಪುನ್ನು ಅತ್ಯಂತ ಹೃದಯಪೂರ್ವಕವಾಗಿ ಸ್ವಾಗತಿಸುತ್ತೇನೆ : ಸಿ.ಟಿ.ರವಿ

29-Sep-2021 ಚಿಕಮಗಳೂರು

ಚಿಕ್ಕಮಗಳೂರು: ಹಿಂದುಗಳ ಪವಿತ್ರ ಸ್ಥಾನ ಶ್ರೀ ಗುರು ದತ್ತಾತ್ರೇಯ ಪೀಠದ ಪೂಜೆಗೆ ನಾಗಮೋಹನ್ ದಾಸ್ ವರದಿ ಅನ್ವಯ ಮುಸ್ಲಿಂ ಮೌಲ್ವಿ ನೇಮಿಸಿ ಧಾರ್ಮಿಕ ದತ್ತಿ ಇಲಾಖೆ ಆಯುಕ್ತರು 2018 ಮಾರ್ಚ್ 19ರಂದು ಹೊರಡಿಸಿದ್ದ ಆದೇಶವನ್ನು...

Know More

ಆನ್‌ಲೈನ್ ರಮ್ಮಿಯ ಮೇಲೆ ಹಕ್ಕನ್ನು ಚಲಾಯಿಸುವುದು ಅಸಂವಿಧಾನಿಕವಾಗಿದೆ : ಕೇರಳ ಹೈಕೋರ್ಟ್

27-Sep-2021 ಕೇರಳ

ಕೇರಳ : ಆನ್‌ಲೈನ್ ರಮ್ಮಿಯ ಮೇಲೆ ಹಕ್ಕನ್ನು ಚಲಾಯಿಸುವುದು ಅಸಂವಿಧಾನಿಕವಾಗಿದೆ. ಯಾಕೆಂದರೆ, ಇದು ಪ್ರಧಾನವಾಗಿ ಕೌಶಲ್ಯದ ಆಟವಾಗಿದೆ ಎಂದು ಕೇರಳ ಹೈಕೋರ್ಟ್ ಅಭಿಪ್ರಾಯಪಟ್ಟಿದೆ. ಇಂದು ನ್ಯಾಯಾಧೀಶರಾದ ಟಿ ಆರ್ ರವಿ ಅವರು ಆನ್‌ಲೈನ್ ರಮ್ಮಿ...

Know More

ಕುಡಿಯುವ ನೀರಿಗೆ ಕಲುಷಿತ ನೀರು: ಮಂಗಳೂರು ಪಾಲಿಕೆಗೆ ಹೈಕೋರ್ಟ್‌ ಛೀಮಾರಿ

25-Sep-2021 ಕರಾವಳಿ

ಮಂಗಳೂರು: ನಗರದಲ್ಲಿ ಕುಡಿಯುವ ನೀರಿಗೆ ಕಲುಷಿತ ನೀರು ಸೇರ್ಪಡೆ ಆಗುತ್ತಿರುವುದನ್ನು ತಡೆಯದ ಪಾಲಿಕೆಗೆ ಛೀಮಾರಿ ಹಾಕಿರುವ ಹೈಕೋರ್ಟ್‌, ಪಾಲಿಕೆ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳುವಂತೆ ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಗೆ ನಿರ್ದೇಶನ ನೀಡಿದೆ....

Know More

ಭೋಪಾಲ್ ಅನಿಲ ದುರಂತದಿಂದಾಗಿ ಕ್ಯಾನ್ಸರ್ ನಿಂದ ಬಳಲುತ್ತಿರುವ ಸಂತ್ರಸ್ತರಿಗೆ ಉಚಿತ ಕ್ಯಾನ್ಸರ್ ಚಿಕಿತ್ಸೆ

24-Sep-2021 ಮಧ್ಯ ಪ್ರದೇಶ

ಮಧ್ಯಪ್ರದೇಶ :  ಭೋಪಾಲ್ ಅನಿಲ ದುರಂತದಿಂದಾಗಿ ಕ್ಯಾನ್ಸರ್ ನಿಂದ ಬಳಲುತ್ತಿರುವ ಸಂತ್ರಸ್ತರಿಗೆ ಉಚಿತ ಕ್ಯಾನ್ಸರ್ ಚಿಕಿತ್ಸೆ ನೀಡುವಂತೆ ಮಧ್ಯಪ್ರದೇಶ ಸರ್ಕಾರಕ್ಕೆ ಅಲ್ಲಿನ ಹೈಕೋರ್ಟ್ ಆದೇಶ ನೀಡಿದೆ. ಭೂಪಾಲ್ ನ ಏಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡುವಂತೆ...

Know More

ರಾಜ್ಯದ ಎಲ್ಲಾ ಶಾಲೆಗಳಲ್ಲೂ ಕನ್ನಡ ಪ್ರಥಮ ಅಥವಾ ದ್ವಿತೀಯ ಭಾಷೆಯಾಗಿ ಕಡ್ಡಾಯ: ರಾಜ್ಯ ಸರ್ಕಾರಕ್ಕೆ ಹೈಕೋರ್ಟ್‌ ನೋಟಿಸ್

24-Sep-2021 ಬೆಂಗಳೂರು

ಬೆಂಗಳೂರು: ರಾಜ್ಯದ ಎಲ್ಲಾ ಶಾಲೆಗಳಲ್ಲೂ ಕನ್ನಡವನ್ನು ಪ್ರಥಮ ಅಥವಾ ದ್ವಿತೀಯ ಭಾಷೆಯನ್ನಾಗಿ ಕಲಿಸುವುದನ್ನು ಕಡ್ಡಾಯಗೊಳಿಸಿರುವ ರಾಜ್ಯ ಸರ್ಕಾರದ ನಿರ್ಧಾರವನ್ನು ಪ್ರಶ್ನಿಸಿ ನಾಲ್ಕನೇ ತರಗತಿ ವಿದ್ಯಾರ್ಥಿನಿಯು ಕರ್ನಾಟಕ ಹೈಕೋರ್ಟ್‌ನಲ್ಲಿ ಮನವಿ ಸಲ್ಲಿಸಿದ್ದು, ರಾಜ್ಯ ಸರ್ಕಾರಕ್ಕೆ ನ್ಯಾಯಾಲಯವು...

Know More

ಅರ್ಜಿದಾರನಿಗೆ ದಂಡ ವಿಧಿಸಿದ ಹೈಕೋರ್ಟ್

24-Sep-2021 ಬೆಂಗಳೂರು

ಬೆಂಗಳೂರು : ಬೆಂಗಳೂರು ತುಮಕೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ನೆಲಮಂಗಲದಿಂದ ತುಮಕೂರು ನಡುವಿನ 32 ಕಿ.ಮೀ ಉದ್ದದ ರಸ್ತೆಯಲ್ಲಿ ಬೀದಿ ದೀಪಗಳ ಅಳವಡಿಸಿಲ್ಲ ಎಂದು ಆಕ್ಷೇಪಿಸಿ ಸಲ್ಲಿಸಲಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಜಾಗೊಳಿಸಿರುವ ಹೈಕೋರ್ಟ್‌ ,...

Know More
Subscribe to our Brand New YouTube Channel

Subscribe Newsletter

Get latest news karnataka updates on your email.

error: Content is protected !!