ರಾಮನಗರ : ಐ ಲವ್ಯೂ ರಚ್ಚಿ ಸಿನಿಮಾ ಚಿತ್ರೀಕರಣದ ವೇಳೆ ದುರಂತ ಪ್ರಕರಣಕ್ಕೆ ಸಂಬಂಧಿಸಿದಂತೆ ನಿರ್ದೇಶಕ ಸೇರಿ ಮೂವರು ಆರೋಪಿಗಳಿಗೆ ನ್ಯಾಯಾಂಗ ಬಂಧನ ವಿಧಿಸಿ ರಾಮನಗರ ಕೋರ್ಟ್ ಆದೇಶ ಹೊರಡಿಸಿದೆ. ಪ್ರಕರಣ ಸಂಬಂಧ ಬಂಧನಕ್ಕೊಳಗಾಗಿದ್ದ ಐ ನಿ ರ್ದೇಶಕ ಶಂಕರಯ್ಯ, ಸಾಹಸ ನಿರ್ದೇಶಕ ವಿನೋದ್ ಹಾಗೂ ಕ್ರೇನ್ ಆಪರೇಟರ್ ಮಹದೇವ್ ಅವರನ್ನು ಇಂದು ಬಿಡದಿ ಪೊಲೀಸರು...
Know MoreGet latest news karnataka updates on your email.