ನವದೆಹಲಿ: ಅಖಿಲ ಭಾರತ ಆಯುರ್ವೇದ ಇನ್ಸ್ಟಿಟ್ಯೂಟ್(ಎಐಐಎ) 16 ವರ್ಷದೊಳಗಿನ ಮಕ್ಕಳಿಗೆ ರೋಗನಿರೋಧಕ ಶಕ್ತಿ ಹೆಚ್ಚಿಸುವ ‘ಬಾಲ ರಕ್ಷಾ ಕಿಟ್’ ಅನ್ನು ಸಿದ್ಧಪಡಿಸಿದೆ. ಎಐಐಎ ಆಯುಷ್ ಸಚಿವಾಲಯದ ಅಡಿಯಲ್ಲಿ ಬರುತ್ತದೆ. ಕೊರೋನಾ ವಿರುದ್ಧ ಹೋರಾಡಲು ಮತ್ತು ಅವರನ್ನು ಆರೋಗ್ಯವಾಗಿಡಲು ಸಹಾಯ ಮಾಡಲು ಮಕ್ಕಳ ರೋಗನಿರೋಧಕ ಶಕ್ತಿ ಹೆಚ್ಚಿಸಲು ಈ ಕಿಟ್ ಸಹಾಯ ಮಾಡುತ್ತದೆ ಎಂದು ಸಚಿವಾಲಯದ ಅಧಿಕಾರಿಗಳು ತಿಳಿಸಿದ್ದಾರೆ....
Know MoreGet latest news karnataka updates on your email.