ಉತ್ತರ ಪ್ರದೇಶ: ರೈಲು ಹಳಿ ಮೇಲೆ ಪಬ್ಜಿ ಆಡುತ್ತಿದ್ದ ಇಬ್ಬರು ಬಾಲಕರ ಮೇಲೆ ರೈಲು ಹರಿದು ಮೃತಪಟ್ಟಿರುವ ಘಟನೆ ಉತ್ತರ ಪ್ರದೇಶದ ಮಥುರಾದ ಲಕ್ಷ್ಮೀನಗರದಲ್ಲಿ ಭಾನುವಾರ ನಡೆದಿದೆ. ಮಥುರಾ ಕಂಟೋನ್ಮೆಂಟ್ ಹಾಗೂ ರಾಯಾ ರೈಲು ನಿಲ್ದಾಣಗಳ ಮಧ್ಯೆ ಈ ಘಟನೆ ಸಂಭವಿಸಿದೆ. ಕಪಿಲ್ ಹಾಗೂ ರಾಹುಲ್ ರೈಲು ಹಳಿಯ ಮೇಲೆ ಬೆಳಿಗ್ಗೆ ವಾಯುವಿಹಾರಕ್ಕೆ ತೆರಳಿದ್ದರು. ನಂತರ ಅಲ್ಲಿಯೇ...
Know MoreGet latest news karnataka updates on your email.