ಬೆಂಗಳೂರು: ಅಕ್ಟೋಬರ್ 30 ಮತ್ತು 31 ರಂದು ದಕ್ಷಿಣ ಒಳನಾಡು ಮತ್ತು ಕರಾವಳಿಯಲ್ಲಿ 14 ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಅಕ್ಟೋಬರ್ 30 ರಿಂದ 14 ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಹಿನ್ನೆಲೆಯಲ್ಲಿ ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ.ದಕ್ಷಿಣ ಒಳನಾಡಿನ ಚಾಮರಾಜನಗರ, ಚಿಕ್ಕಬಳ್ಳಾಪುರ, ಹಾಸನ, ಕೊಡಗು, ಕೋಲಾರ,...
Know MoreGet latest news karnataka updates on your email.