ತುಮಕೂರು: ಕೋಲಾರ ಜಿಲ್ಲೆಯಲ್ಲಿ ಟೊಮೆಟೊ ಬೆಳೆ ಸಂಪೂರ್ಣ ನಾಶವಾಗಿದ್ದು ಮಾರುಕಟ್ಟೆಗಳಲ್ಲಿ ಆವಕ ಗಣನೀಯವಾಗಿ ಕುಸಿದಿದೆ. ಟೊಮೆಟೊ ಬೆಲೆ ಗಗನಕ್ಕೇರಿದ್ದು, ಜಿಲ್ಲೆಯ ಮಾರುಕಟ್ಟೆಗಳಲ್ಲಿ ಸಾರ್ವಕಾಲಿಕ ದಾಖಲೆ ಬರೆದಿದೆ. ರಾಜ್ಯದ ಇತರೆ ಜಿಲ್ಲೆಗಳಿಗೆ ಹೋಲಿ ಸಿದರೆ ಕೋಲಾರ ಜಿಲ್ಲೆಯಲ್ಲಿ ಅತಿ ಹೆಚ್ಚು ಸುಮಾರು 9 ಸಾವಿರ ಹೆಕ್ಟೇರ್ ಪ್ರದೇಶದಲ್ಲಿ ಟೊಮೆಟೊ ಬೆಳೆಯಲಾಗುತ್ತದೆ. ತಿಂಗಳ ಹಿಂದೆ ಕೋಲಾರ ಎಪಿಎಂಸಿಯಲ್ಲಿ 16,394...
Know MoreGet latest news karnataka updates on your email.