News Karnataka Kannada
Thursday, May 09 2024

ರಾಜ್ಯದಲ್ಲಿ ಅತಿ ಕಡಿಮೆ ಸೋಂಕು: 973 ಮಂದಿಗೆ ಕೊರೊನಾ,15 ಮಂದಿ ಸಾವು

31-Aug-2021 ಕರ್ನಾಟಕ

ಬೆಂಗಳೂರು ; ರಾಜ್ಯದಲ್ಲಿ ಕೊರೊನಾ ಸೋಂಕು ಸಂಖ್ಯೆ ಇಂದು ಒಂದು ಸಾವಿರಕ್ಕಿಂತ ಕಡಿಮೆ ದಾಖಲಾಗಿದೆ.ರಾಜ್ಯದಲ್ಲಿ ಇಂದು 973 ಮಂದಿಗೆ ಸೋಂಕು ಕಾಣಿಸಿಕೊಂಡಿದ್ದು 15 ಮಂದಿ ಸೋಂಕಿನಿಂದ ಮೃತಪಟ್ಟಿದ್ದು 1324 ಮಂದಿ ಸೋಂಕಿನಿಂದ ಚೇತರಿಸಿಕೊಂಡಿದ್ದಾರೆ. ಬಾಗಲಕೋಟೆ, ಬೀದರ್, ರಾಯಚೂರು ಮತ್ತು ವಿಜಯ ಪುರ ಜಿಲ್ಲೆಯಲ್ಲಿ ಇಂದು ಯಾವುದೇ ಪ್ರಕರಣ ದಾಖಲಾಗಿಲ್ಲ.ರಾಜ್ಯದಲ್ಲಿ ಕೊರೊನಾ ಸೋಂಕಿನ ಶೇಕಡವಾರು ಪ್ರಮಾಣ ಶೇ.0.64...

Know More

ಬೆಂಗಳೂರಿನಲ್ಲಿ ಕೋರೊನಾ ಸೋಂಕಿನಿಂದ ಸಾವು ಶೂನ್ಯ

28-Aug-2021 ಬೆಂಗಳೂರು

ಬೆಂಗಳೂರು, ; ರಾಜ್ಯದಲ್ಲಿ ಕೊರೊನಾ ಸೋಂಕು ಸಂಖ್ಯೆ ಮತ್ತು ಸಾವಿನ ಸಂಖ್ಯೆ ಇಳಿಕೆಯಾಗಿದೆ.ಬೆಂಗಳೂರಿನಲ್ಲಿ ಮತ್ತೊಮ್ಮೆ ಇಂದು ಸೋಂಕಿನಿಂದ ಯಾವುದೇ ಸಾವಿನ ವರದಿ ದೃಢಪಟ್ಟಿಲ್ಲ ಬಾಗಲಕೋಟೆ,ರಾಯಚೂರು ಮತ್ತು ಯಾದಗಿರಿ ಜಿಲ್ಲೆಯಲ್ಲಿ ಇಂದು ಯಾವುದೇ ಪ್ರಕರಣ ದಾಖಲಾಗಿಲ್ಲ.ರಾಜ್ಯದಲ್ಲಿ...

Know More

ಕೋವಿಡ್ ಮಾರ್ಗಸೂಚಿ ಸೆಪ್ಟೆಂಬರ್ ಅಂತ್ಯದ ವರೆಗೆ ಕೇಂದ್ರದಿಂದ ವಿಸ್ತರಣೆ

28-Aug-2021 ದೇಶ

ನವದೆಹಲಿ, ; ದೇಶದಲ್ಲಿ ಚಾಲ್ತಿಯಲ್ಲಿರುವ ಕೋವಿಡ್ ಮಾರ್ಗಸೂಚಿಗಳನ್ನು ಮುಂದಿನ ತಿಂಗಳ ಅಂತ್ಯದವರೆಗೆ ( ಸೆಪ್ಟೆಂಬರ್ ಅಂತ್ಯ) ವಿಸ್ತರಿಸಿ ಕೇಂದ್ರ ಗೃಹ ಸಚಿವಾಲಯ ಆದೇಶ ಹೊರಡಿಸಿದೆ. ಈ ಸಂಬಂಧ ಕೇಂದ್ರ ಗೃಹ ಕಾರ್ಯದರ್ಶಿ ಅಜಯ್ ಬಲ್ಲಾ...

Know More

ರಾಜ್ಯದ 5 ಜಿಲ್ಲೆಯಲ್ಲಿ ಕೊರೊನಾ ಸೋಂಕು ಶೂನ್ಯ

27-Aug-2021 ಕರ್ನಾಟಕ

ಬೆಂಗಳೂರು, ; ರಾಜ್ಯದಲ್ಲಿ ಕೊರೊನಾ ಸೋಂಕು ಮತ್ತು ಸಾವಿನ ಸಂಖ್ಯೆ ಇಳಿಕೆಯಾಗಿದೆ. ಚೇತರಿಕೆ ತುಸು ಏರಿಕೆಯಾಗಿದೆ.ಬಾಗಲಕೋಟೆ,ಬೀದರ್,ರಾಯಚೂರು,ವಿಜಯಪುರ ಮತ್ತು ಯಾದಗಿರಿ ಜಿಲ್ಲೆಯಲ್ಲಿ ನಿನ್ನೆ ಯಾವುದೇ ಪ್ರಕರಣ ದಾಖಲಾಗಿಲ್ಲ. ರಾಜ್ಯದಲ್ಲಿ ಕೊರೊನಾ ಸೋಂಕಿನ ಶೇಕಡವಾರು ಪ್ರಮಾಣ ಶೇ.0.64...

Know More

ಕೊರೋನ ಮುಕ್ತವಾದ ಅಂಡಮಾನ್‌ ನಿಕೋಬಾರ್‌

23-Aug-2021 ಅಂಡಮಾನ್-ನಿಕೋಬಾರ್

ಫೋರ್ಟ್‍ಬ್ಲೇರ್, ; ಅಂಡಮಾನ್-ನಿಕೋಬಾರ್ ದ್ವೀಪದಲ್ಲಿ ಕೊರೊನಾ ಸಂಪೂರ್ಣ ನಿಯಂತ್ರಣದಲ್ಲಿದ್ದು, ಭಾನುವಾರ ಆರೋಗ್ಯ ಇಲಾಖೆ ವರದಿಯಲ್ಲಿ ಒಂದೇ ಒಂದು ಸೋಂಕಿತರು ಕೂಡ ಪತ್ತೆಯಾಗಿಲ್ಲ. ಕೇಂದ್ರಾಡಳಿತ ಪ್ರದೇಶವಾದ ಈ ದ್ವೀಪದಲ್ಲಿ ಈವರೆಗೆ 7,557 ಜನರು ಕೊರೊನಾ ಸೋಂಕಿಗೆ...

Know More

ಬೆಂಗಳೂರಿನಲ್ಲಿ ನೂರಕ್ಕೂ ಹೆಚ್ಚು ಕಂಟೈನ್‌ ಮೆಂಟ್‌ ವಲಯಗಳು

21-Aug-2021 ಬೆಂಗಳೂರು

ಬೆಂಗಳೂರು, ; ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ದಿನದಿಂದ ದಿನಕ್ಕೆ ಕೋವಿಡ್ ಸಂಬಂಧಿಸಿದಂತೆ ಕಂಟೈನ್ಮೆಂಟ್ ವಲಯಗಳ ಸಂಖ್ಯೆ ಏರಿಕೆಯಾಗುತ್ತಿದ್ದು, ಸಾವಿರದ ಗಡಿ ಸನಿಹಕ್ಕೆ ತಲುಪಿವೆ.ನಗರದ ವ್ಯಾಪ್ತಿಯಲ್ಲಿ ಒಟ್ಟು 926 ಕಂಟೈನ್ಮೆಂಟ್ ಝೋನ್‌ಗಳನ್ನು ಗುರುತಿಸಲಾಗಿದ್ದು, ಈ ಪೈಕಿ...

Know More

ಕೊಡಗಿನಲ್ಲಿ ಕೋವಿಡ್ : ಸಕ್ರಿಯ ಪ್ರಕರಣಗಳು 545

21-Aug-2021 ಮಡಿಕೇರಿ

ಮಡಿಕೇರಿ : ಜಿಲ್ಲೆಯಲ್ಲಿ ಶನಿವಾರ 45 ಹೊಸ ಕೋವಿಡ್ ಪ್ರಕರಣಗಳು ದೃಢಪಟ್ಟಿದ್ದು, 545 ಸಕ್ರಿಯ ಪ್ರಕರಣಗಳಾಗಿದೆ. ಒಟ್ಟು 407ಮರಣ ಪ್ರಕರಣಗಳು ವರದಿಯಾಗಿದೆ. ಜಿಲ್ಲೆಯಲ್ಲಿ ಕೋವಿಡ್ ಪಾಸಿಟಿವಿಟಿ ದರ ಶೇ.1.22 ಆಗಿದೆ ಎಂದು ಜಿಲ್ಲಾಧಿಕಾರಿ ಚಾರುಲತಾ...

Know More

ಅಮೇರಿಕಾದಲ್ಲಿ ಲಸಿಕೆ ಪಡೆದ ಸಂಸದರಿಗೆ ಮತ್ತೆ ಸೋಂಕು, ಬೂಸ್ಟರ್ ನೀಡಲು ನಿರ್ಧಾರ

20-Aug-2021 ವಿದೇಶ

ವಾಷಿಂಗ್ಟನ್, ;ಕೊರೊನಾ ಲಸಿಕೆ ಪಡೆದಿದ್ದರೂ ಮೂವರು ಸಂಸದರಿಗೆ ಪಾಸಿಟಿವ್ ಕಾಣಿಸಿಕೊಂಡಿರುವುದರಿಂದ ಅಮೆರಿಕಾದಲ್ಲಿ ಮತ್ತೆ ಡೆಲ್ಟಾ ರೂಪಾಂತರಿ ವೈರಾಣು ಅಬ್ಬರಿಸುವ ಸಾಧ್ಯತೆಗಳು ಗೋಚರಿಸತೊಡಗಿದೆ. ಕಳೆದ ವಾರ ರಾತ್ರಿಯಿಡಿ ನಡೆದ ಸಂಸತ್ ಕಲಾಪದಲ್ಲಿ ಬಹುತೇಕ ಸಂಸದರೂ ಪಾಲ್ಗೊಂಡಿದ್ದರು....

Know More

ವಿಶ್ವಸಂಸ್ಥೆಯ ವಾರ್ಷಿಕ ಸಮ್ಮೇಳನಕ್ಕೆ ಬರುವುದನ್ನು ತಪ್ಪಿಸಿ ಎಂದ ವಿಶ್ವಸಂಸ್ಥೆ

19-Aug-2021 ವಿದೇಶ

ನವದೆಹಲಿ, ; ಕೋವಿಡ್ ರೂಪಾಂತರಿ ಡೆಲ್ಟಾ ಸೋಂಕು ವೇಗವಾಗಿ ಹರಡುವ ಆತಂಕ ಇರುವುದರಿಂದ ವಿಶ್ವ ಸಂಸ್ಥೆ ಆಯೋಜಿಸಿರುವ ವಾರ್ಷಿಕ ಸಮ್ಮೇಳನದಲ್ಲಿ ಭಾಗವಹಿಸಲು 150 ದೇಶಗಳ ನಾಯಕರು ಖುದ್ಧಾಗಿ ನ್ಯೂಯಾರ್ಕ್‍ಗೆ ಬರಬೇಡಿ ಎಂದು ಅಮೆರಿಕಾ ಮನವಿ...

Know More

ಮಂಡ್ಯದಲ್ಲಿ ಒಂದೇ ಗ್ರಾಮದಲ್ಲಿ 35 ಜನರಿಗೆ ಕೊರೋನಾ ಸೋಂಕು

19-Aug-2021 ಮಂಡ್ಯ

ಮಂಡ್ಯ: ಜಿಲ್ಲೆಯಲ್ಲಿ ಕೊರೊನಾ ಸ್ಫೋಟಗೊಂಡಿದೆ. ಒಂದೇ ಗ್ರಾಮದ ಬರೋಬ್ಬರಿ 35 ಜನರಿಗೆ ಕೊರೊನಾ ಮಹಾಮಾರಿ ವಕ್ಕರಿಸಿದ್ದು, ಜಿಲ್ಲೆಯಲ್ಲಿ ಆತಂಕ ಹುಟ್ಟು ಹಾಕಿದೆ. ಜಿಲ್ಲೆಯ ಪಾಂಡವಪುರ ತಾಲೂಕಿನ ತಿಮ್ಮನಕೊಪ್ಪಲು ಗ್ರಾಮದಲ್ಲಿ 35 ಜನರಲ್ಲಿ ಕೊರೊನಾ ಸೋಂಕು...

Know More

6ತಿಂಗಳ ನಂತರ ನ್ಯೂಜಿಲೆಂಡ್ ನಲ್ಲಿ ಕಾಣಿಸಿದೆ ಕೊರೋನಾ : ಮೂರು ದಿನಗಳ ಕಾಲ ಸಂಪೂರ್ಣ ದೇಶ ಲಾಕ್ ಡೌನ್

18-Aug-2021 ವಿದೇಶ

ನ್ಯೂಜಿಲೆಂಡ್ : 6 ತಿಂಗಳ ನಂತರ ನ್ಯೂಜಿಲೆಂಡ್‌ ನಲ್ಲಿ ಮೊದಲ ಕೊರೋನ ಪ್ರಕರಣ ಬೆಳಕಿಗೆ ಬಂದಿದೆ. ಕೊರೋನಾದ ಈ ಪ್ರಕರಣವು ಪತ್ತೆಯಾದ ನಂತರ ನ್ಯೂಜಿಲೆಂಡ್ ಪ್ರಧಾನಿ ಜೈಸಿಂಡಾ ಅರ್ಡೆನ್ ದೇಶಾದ್ಯಂತ ಮೂರು ದಿನಗಳ ಲಾಕ್‌...

Know More

ರಾಜ್ಯದಲ್ಲಿ ಕೊರೋನ ಪ್ರಕರಣಗಳ ಸಂಖ್ಯೆಯಲ್ಲಿ ಹೆಚ್ಚಳ

17-Aug-2021 ಬೆಂಗಳೂರು

ಬೆಂಗಳೂರು, ; ರಾಜ್ಯದಲ್ಲಿ ಕೊರೊನಾ ಸೋಂಕು ಮತ್ತು ಸಾವಿನ ಸಂಖ್ಯೆ ಮತ್ತಷ್ಟು ಏರಿಕೆಯಾಗಿದೆ. ಬಾಗಲಕೋಟೆ, ಬೀದರ್, ರಾಯಚೂರು ಜಿಲ್ಲೆಯಲ್ಲಿ ಇಂದು ಯಾವುದೇ ಪ್ರಕರಣ ದಾಖಲಾಗಿಲ್ಲ. ರಾಜ್ಯದಲ್ಲಿ ಪಾಸಿಟಿವಿಟಿ ಪ್ರಮಾಣ ಶೇ.1.01 ಕ್ಕೆ ಹೆಚ್ಚಳವಾಗಿದೆ. ಸೋಂಕಿನಿಂದ...

Know More

ಅಮೇರಿಕಾದ 94 ಸಾವಿರ ಮಕ್ಕಳಲ್ಲಿ ಕೋವಿಡ್‌ ಸೋಂಕು ಪತ್ತೆ

14-Aug-2021 ವಿದೇಶ

ವಾಷಿಂಗ್ಟನ್‌ ; ಅಮೆರಿಕಾದ ಮಕ್ಕಳಲ್ಲಿ ಕೋವಿಡ್ -19 ಪ್ರಕರಣಗಳ ಸಂಖ್ಯೆ ಆತಂಕಕಾರಿ ಪ್ರಮಾಣದಲ್ಲಿ ಹೆಚ್ಚುತ್ತಿದೆ. ಕಳೆದ ವಾರ ಸುಮಾರು 94,000 ಮಕ್ಕಳಲ್ಲಿ ವೈರಸ್ ಪತ್ತೆಯಾಗಿದೆ, ಮತ್ತು ಪ್ರಕರಣಗಳ ಸಂಖ್ಯೆಯು ನಿರಂತರವಾಗಿ ಹೆಚ್ಚಾಗುತ್ತಿದೆ ಎಂದು ವರದಿಗಳ...

Know More

ರಾಜಧಾನಿಯಲ್ಲಿ ಹತ್ತೇ ದಿನಕ್ಕೆ 499 ಮಕ್ಕಳಲ್ಲಿ ಕಾಣಿಸಿಕೊಂಡ ಕೊರೋನ ಸೋಂಕು

12-Aug-2021 ಕರ್ನಾಟಕ

ಬೆಂಗಳೂರು: ಮಕ್ಕಳಿಗೆ ಕೊರೊನಾ ಮೂರನೇ ಅಲೆ ಮಾರಕವಾಗಲಿದೆ ಎಂಬ ತಜ್ಞರ ಎಚ್ಚರಿಕೆ ನಡುವೆ ಬೆಂಗಳೂರು ನಗರದ ಬಿಬಿಎಂಪಿ ವ್ಯಾಪ್ತಿಯಲ್ಲಿ ಮಕ್ಕಳಲ್ಲಿ ಸೋಂಕು ಹೆಚ್ಚಾಗುತ್ತಿದೆ. ಮೂರನೇ ಅಲೆಯಲ್ಲಿ ಮಕ್ಕಳೇ ಟಾರ್ಗೆಟ್ ಎನ್ನುವ ಎಚ್ಚರಿಕೆ ನೀಡಿದ್ದ ತಜ್ಞರ...

Know More

ಬೆಂಗಳೂರಿನಲ್ಲಿ ನೂರಾರು ಮಕ್ಕಳಿಗೆ ಕೊರೋನ ಸೋಂಕು

11-Aug-2021 ಬೆಂಗಳೂರು

ಬೆಂಗಳೂರು, – ಕೊರೊನಾ ಮೂರನೆ ಅಲೆ ಮಕ್ಕಳ ಆರೋಗ್ಯದ ಮೇಲೆ ಭಾರೀ ದುಷ್ಪರಿ ಣಾಮ ಬೀರುವ ಸಾಧ್ಯತೆ ಇದೆ ಎಂಬ ತಜ್ಞರ ಎಚ್ಚರಿಕೆ ಬೆನ್ನಲ್ಲೇ ನಗರದಲ್ಲಿ ನೂರಾರು ಮಕ್ಕಳಿಗೆ ಸೋಂಕು ಕಾಣಿಸಿಕೊಂಡಿರುವುದು ಆತಂಕಕಾರಿ ಬೆಳವಣಿಗೆಯಾಗಿದೆ....

Know More

Subscribe Newsletter

Get latest news karnataka updates on your email.

[mc4wp_form id="118196"]

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು