ಮುಂಬೈ: ಬಾಲಿವುಡ್ ನಟ ಅಮೀರ್ ಖಾನ್ ಹಾಗೂ ಕಿರಣ್ ರಾವ್ ವಿಚ್ಛೇದನಾ ವಿಚಾರವಾಗಿ ನಟಿ ಕಂಗನಾ ರಣಾವತ್ ಪ್ರತಿಕ್ರಿಯೆ ನೀಡಿದ್ದಾರೆ. ಸದಾ ಒಂದಲ್ಲ ಒಂದು ವಿವಾದ ಸೃಷ್ಟಿಸಿಕೊಳ್ಳುವ ಕಂಗನಾರವರು ಇದೀಗ ಅಮೀರ್ ಖಾನ್ ಮುಸ್ಲಿಂ, ಕಿರಣ್ ರಾವ್ ಹಿಂದೂ, ಇವರಿಬ್ಬರಿಗೆ ಹುಟ್ಟಿದ ಮಗ ಆಜಾದ್ ರಾವ್ ಖಾನ್ ಮಾತ್ರ ಏಕೆ ಮುಸ್ಲಿಂ ಆಗಿಯೇ ಮುಂದುವರೆಯುತ್ತಿದ್ದಾನೆ. ಮುಸ್ಲಿಮರನ್ನು...
Know MoreGet latest news karnataka updates on your email.