ಬೆಂಗಳೂರು, ;ಮನೆ ಕಚೇರಿ ಇನ್ನಿತರ ಕಡೆಗಳಲ್ಲಿ ಇತ್ತೀಚೆಗೆ ದಾಳಿ ನಡೆಸಿರುವ ಸಂಬಂಧ ಜಾರಿ ನಿರ್ದೇಶನಾಲಯದಿಂದ (ಇ.ಡಿ)ದಿಂದ ನೋಟೀಸ್ ಜಾರಿಯಾಗಿರುವ ಹಿನ್ನೆಲೆಯಲ್ಲಿ ಕಾಂಗ್ರೆಸ್ ಶಾಸಕ ಜಮೀರ್ ಅಹ್ಮದ್ ಖಾನ್ ನವದೆಹಲಿಗೆ ತೆರಳಿದ್ದಾರೆ. ಜಮೀರ್ ಅಹಮದ್ ಖಾನ್ಗೆ ವಿಚಾರಣೆಗಾಗಿ ಹಾಜರಾಗುವಂತೆ ಜಾರಿ ನಿರ್ದೇಶನಾಲಯ ಬುಲಾವ್ ನೀಡಿರುವ ಹಿನ್ನೆಲೆಯಲ್ಲಿ ಇಂದು ಬೆಳಿಗ್ಗೆ ೧೧ ಗಂಟೆ ಸುಮಾರಿಗೆ ಕೆಂಪೇಗೌಡ ವಿಮಾನ ನಿಲ್ದಾಣದಿಂದ...
Know MoreGet latest news karnataka updates on your email.