News Karnataka Kannada
Tuesday, April 23 2024
Cricket

ಜಮ್ಮು-ಕಾಶ್ಮೀರದಲ್ಲಿ ಭಯೋತ್ಪಾದಕನನ್ನು ಹೊಡೆದುರುಳಿಸಿದ ಭಾರತೀಯ ಭದ್ರತಾ ಪಡೆ

11-Nov-2021 ಜಮ್ಮು-ಕಾಶ್ಮೀರ

 ಕುಲ್ಗಾಂ : ಜಮ್ಮು ಮತ್ತು ಕಾಶ್ಮೀರದ ಕುಲ್ಗಾಂ ಜಿಲ್ಲೆಯಲ್ಲಿ ಅಪರಿಚಿತ ಭಯೋತ್ಪಾದಕನೊಬ್ಬನನ್ನು ಭದ್ರತಾ ಪಡೆ ಹೊಡೆದುರುಳಿಸಿದೆ. ಕುಲ್ಗಾಂನ ಚಾವಲ್ಗಾಮ್ ಪ್ರದೇಶದಲ್ಲಿ ಇಂದು ಮಧ್ಯಾಹ್ನ ಎನ್‌ಕೌಂಟರ್ ಆರಂಭವಾಗಿದೆ. ಈಗಾಗಲೇ ಓರ್ವನನ್ನು ಭದ್ರತಾ ಪಡೆ ಸದೆಬಡಿದಿದೆ ಎಂದು ಕಾಶ್ಮೀರ ವಲಯ ಪೊಲೀಸರು ಮಾಹಿತಿ ನೀಡಿದ್ದಾರೆ. ಭದ್ರತಾ ಪಡೆ ಮತ್ತಷ್ಟು ರ್ಕಾರ್ಯಾಚರಣೆ ನಡೆಸುತ್ತಿದ್ದು, ಹೆಚ್ಚಿನ ಮಾಹಿತಿಗಾಗಿ...

Know More

ಇಂದು ಭಾರತೀಯ ತಾಂತ್ರಿಕ ಸಂಸ್ಥೆಯ ನೂತನ ಕ್ಯಾಂಪಸ್ ನ್ನು ಉದ್ಘಾಟಿಸಿದ ಕೇಂದ್ರ ಗೃಹ ಸಚಿವ ಅಮಿತ್ ಶಾ

24-Oct-2021 ಜಮ್ಮು-ಕಾಶ್ಮೀರ

ಜಮ್ಮು-ಕಾಶ್ಮೀರ : ಜಮ್ಮು-ಕಾಶ್ಮೀರದ ಪ್ರವಾಸದಲ್ಲಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ ಇಂದು ಭಾರತೀಯ ತಾಂತ್ರಿಕ ಸಂಸ್ಥೆಯ ನೂತನ ಕ್ಯಾಂಪಸ್ ನ್ನು ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಕೇಂದ್ರ ಸಚಿವರಾದ ಜೀತೇಂದ್ರ ಸಿಂಗ್, ಧರ್ಮೇಂದ್ರ ಪ್ರಧಾನ್...

Know More

ಜಮ್ಮು- ಕಾಶ್ಮೀರ ಭಾರೀ ಮಳೆ, ಅಧಿಕ ಮಟ್ಟದ ಹಿಮಪಾತ

24-Oct-2021 ಜಮ್ಮು-ಕಾಶ್ಮೀರ

ಜಮ್ಮು- ಕಾಶ್ಮೀರದಲ್ಲಿ ಶನಿವಾರ ಭಾರೀ ಮಳೆ ಸುರಿದಿದ್ದು, ಇದರ ಪರಿಣಾಮ ಅಧಿಕ ಮಟ್ಟದ ಹಿಮಪಾತವಾಗಿದೆ. ಇದರಿಂದಾಗಿ ಮೂವರು ಮೃತಪಟ್ಟಿದ್ದು, ಸೇಬು ತೋಟಗಳಿಗೂ ಅಪಾರ ಹಾನಿಯಾಗಿದೆ. ನಿನ್ನೆ ಶ್ರೀನಗರದಲ್ಲಿ ಕನಿಷ್ಠ ತಾಪಮಾನ ದಾಖಲಾಗಿ ಭಾರೀ ಮಳೆ...

Know More

ಪೂಂಚ್ ನಲ್ಲಿ ಗುಂಡಿನ ಚಕಮಕಿ: ಇಬ್ಬರು ಪೊಲೀಸ್, ಓರ್ವ ಯೋಧನಿಗೆ ಗಾಯ

24-Oct-2021 ಜಮ್ಮು-ಕಾಶ್ಮೀರ

ಜಮ್ಮು ಕಾಶ್ಮೀರ : ಇಂದು ಜಮ್ಮು ಕಾಶ್ಮೀರದ ಪೂಂಚ್ ಜಿಲ್ಲೆಯಲ್ಲಿ ಭದ್ರತಾ ಪಡೆ ಹಾಗೂ ಉಗ್ರರ ನಡುವೆ ಗುಂಡಿನ ಚಕಮಕಿ ನಡೆದಿದ್ದು, ಓರ್ವ ಯೋಧ ಹಾಗೂ ಪೊಲೀಸ್ ಸಿಬ್ಬಂದಿ ಗಾಯಗೊಂಡಿದ್ದಾರೆ. ಈ ಹಿಂದೆ ಲಷ್ಕರ್...

Know More

ಜಮ್ಮು ಮತ್ತು ಕಾಶ್ಮೀರ : ‘ಕಾಲಿಜ್ ಫೆಸೆಂಟ್’ ಅನ್ನು ಕೇಂದ್ರಾಡಳಿತ ಪ್ರದೇಶದ ಪಕ್ಷಿಯೆಂದು ಘೋಷಣೆ

21-Oct-2021 ಜಮ್ಮು-ಕಾಶ್ಮೀರ

ಕಾಶ್ಮೀರ :  ಜಮ್ಮು ಮತ್ತು ಕಾಶ್ಮೀರ ಆಡಳಿತವು ‘ಕಾಲಿಜ್ ಫೆಸೆಂಟ್’ ಅನ್ನು ಕೇಂದ್ರಾಡಳಿತ ಪ್ರದೇಶ (ಯುಟಿ) ದ ಪಕ್ಷಿಯೆಂದು ಘೋಷಿಸಿದೆ. ಅರಣ್ಯ ಮತ್ತು ಪರಿಸರ ಇಲಾಖೆ ಹೊರಡಿಸಿದ ಅಧಿಸೂಚನೆಯ ಪ್ರಕಾರ, ಜಮ್ಮು ಮತ್ತು ಕಾಶ್ಮೀರದ...

Know More

ಜಮ್ಮುವಿನಲ್ಲಿ ಡ್ರಗ್ಸ್ ಕಳ್ಳಸಾಗಣೆ ಮಾಡುತ್ತಿದ್ದ 3 ಕುಟುಂಬದ ಬಂಧನ

21-Oct-2021 ಜಮ್ಮು-ಕಾಶ್ಮೀರ

ಜಮ್ಮುಕಾಶ್ಮೀರ :  ಡ್ರಗ್ಸ್ ಕಳ್ಳಸಾಗಣೆ ಮಾಡುತ್ತಿದ್ದ ಒಂದು ಕುಟುಂಬದ ಮೂವರನ್ನು ಬಂಧಿಸಲಾಗಿದೆ ಮತ್ತು ಮಂಗಳವಾರ ಜಮ್ಮು ಜಿಲ್ಲೆಯಲ್ಲಿ ₹ 1.6 ಲಕ್ಷವನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಬಿಷ್ಣಾ ಬೆಲ್ಟ್ ನ ಚೋರ್ಲಿ ಕೋಥೆ...

Know More

ಮೊದಲ ಬಾರಿಗೆ ಜಮ್ಮು ಕಾಶ್ಮೀರದಲ್ಲಿ ಮಹಿಳಾ ಸಿಆರ್ ಪಿಎಫ್ ತಂಡದಿಂದ ಮಹಿಳೆಯರ ತಪಾಸಣೆ

19-Oct-2021 ಜಮ್ಮು-ಕಾಶ್ಮೀರ

ಜಮ್ಮು ಕಾಶ್ಮೀರ : ಕಳೆದ 30 ವರ್ಷಗಳಲ್ಲಿ ಇದೇ ಮೊದಲ ಬಾರಿಗೆ ಜಮ್ಮು ಕಾಶ್ಮೀರದಲ್ಲಿ ಮಹಿಳಾ ಸಿಆರ್ ಪಿಎಫ್ ತಂಡದಿಂದ ಮಹಿಳೆಯರ ತಪಾಸಣೆ ನಡೆಸಲಾಗುತ್ತಿದೆ. ಇತ್ತೀಚೆಗೆ ಜಮ್ಮು ಕಾಶ್ಮೀರರದಲ್ಲಿ ಹೆಚ್ಚಾಗುತ್ತಿರುವ ಜನಸಾಮಾನ್ಯರ ಹತ್ಯೆ ಹಿನ್ನೆಲೆ...

Know More

ಜಮ್ಮು ಕಾಶ್ಮೀರ : ಮೂವರು ಭಯೋತ್ಪಾದಕರನ್ನು ಹೊಡೆದುರುಳಿಸಿದ ಭದ್ರತಾ ಪಡೆ

12-Oct-2021 ಜಮ್ಮು-ಕಾಶ್ಮೀರ

ಜಮ್ಮು ಕಾಶ್ಮೀರ : ಜಮ್ಮು ಕಾಶ್ಮೀರದ ಶೋಪಿಯಾನ್‌ನಲ್ಲಿ ನಡೆದ ಎನ್‌ಕೌಂಟರ್‌ನಲ್ಲಿ ಭಾರತೀಯ ಸೇನೆ ಮೂವರು ಉಗ್ರರನ್ನು ಹೊಡೆದುರುಳಿಸಿದೆ. ನಿಷೇಧಿತ ಲಷ್ಕರ್-ಎ-ತೋಯ್ಬಾ, ದಿ ರೆಸಿಸ್ಟೆನ್ಸ್ ಫ್ರಂಟ್‌ನ ಮೂವರು ಭಯೋತ್ಪಾದಕರು ಹತರಾಗಿದ್ದಾರೆ. ಭಯೋತ್ಪಾದಕರು ಅಡಗಿರುವ ಖಚಿತ ಮಾಹಿತಿ...

Know More

ಐಜಿ ಬಿಎಸ್ಎಫ್ ಜಮ್ಮು ಫ್ರಾಂಟಿಯರ್ ಆಗಿ ಅಧಿಕಾರ ವಹಿಸಿಕೊಂಡ ಡಿ ಕೆ ಬೂರಾ

11-Oct-2021 ಜಮ್ಮು-ಕಾಶ್ಮೀರ

ಜಮ್ಮು ಕಾಶ್ಮೀರ್: ಪಾಕಿಸ್ತಾನದ ಗಡಿಯಾಗಿರುವ ಕಾರ್ಯತಂತ್ರದ ಜಮ್ಮು ಫ್ರಾಂಟಿಯರ್‌ನ ಇನ್‌ಸ್ಪೆಕ್ಟರ್ ಜನರಲ್ (ಐಜಿ) ಬಿಎಸ್‌ಎಫ್ ಹುದ್ದೆಯ ಉಸ್ತುವಾರಿಯನ್ನು ಡಿಕೆ ಬೂರಾ ಸೋಮವಾರ ವಹಿಸಿಕೊಂಡಿದ್ದಾರೆ.ಅವರು ಎನ್ಎಸ್ ಜಮ್ವಾಲ್ ನಂತರ ಉತ್ತರಾಧಿಕಾರಿಯಾದರು ಹೆಚ್ಚುವರಿ ಡೈರೆಕ್ಟರ್ ಜನರಲ್ ಬಿಎಸ್‌ಎಫ್...

Know More

ಜಮ್ಮು ಕಾಶ್ಮೀರದ ಬಂಡಿಪೊರದಲ್ಲಿ ಎನ್‌ಕೌಂಟರ್‌

11-Oct-2021 ಜಮ್ಮು-ಕಾಶ್ಮೀರ

ಜಮ್ಮು ಕಾಶ್ಮೀರ : ಜಮ್ಮು ಕಾಶ್ಮೀರದ ಬಂಡಿಪೊರದಲ್ಲಿ ನಡೆದ ಎನ್‌ಕೌಂಟರ್‌ನಲ್ಲಿ ಭದ್ರತಾ ಪಡೆಗಳು ಭಯೋತ್ಪಾದಕನನ್ನು ಹೊಡೆದುರುಳಿಸಿದ್ದಾರೆ. ಹತ್ಯೆಯಾದ ಉಗ್ರನನ್ನು ನಿಷೇಧಿತ ಭಯೋತ್ಪಾದಕ ಸಂಘಟನೆಯಾದ ಎಲ್‌ಇಟಿಗೆ ಸೇರಿದ ಇಮ್ತಿಯಾಜ್ ಅಹ್ಮದ್ ದಾರ್ ಎಂದು ಗುರುತಿಸಲಾಗಿದೆ. ಎನ್‌ಕೌಂಟರ್...

Know More

ನಾಗರಿಕ ಹತ್ಯೆಗಳ ನಂತರ 700 ಕ್ಕೂ ಹೆಚ್ಚು ಭಯೋತ್ಪಾದಕ ‘ಬಂಧನ

11-Oct-2021 ಜಮ್ಮು-ಕಾಶ್ಮೀರ

ಶ್ರೀನಗರ, : ಜಮ್ಮು ಮತ್ತು ಕಾಶ್ಮೀರದಲ್ಲಿ ಅಲ್ಪಸಂಖ್ಯಾತ ನಾಗರಿಕರ ಮೇಲೆ ಉಗ್ರರ ದಾಳಿಗಳು ನಡೆದ ನಂತರ 700 ಕ್ಕೂ ಹೆಚ್ಚು ‘ಭಯೋತ್ಪಾದಕ ಸಹಾನುಭೂತಿ’ಗಳನ್ನು ಭದ್ರತಾ ಪಡೆಗಳು ಬಂಧಿಸಿವೆ. “ಎಲ್ಲಾ ಬಂಧಿತರು ವಿವಿಧ ತನಿಖಾ ಸಂಸ್ಥೆಗಳ...

Know More

ಜಮ್ಮು ಕಾಶ್ಮೀರದಲ್ಲಿ ಪ್ರತ್ಯೇಕ ಭಯೋತ್ಪಾದಕ ದಾಳಿ: ಓರ್ವ ನಾಗರೀಕ ಸಾವು, ಮತ್ತೊಬ್ಬನಿಗೆ ಗಂಭೀರ ಗಾಯ

03-Oct-2021 ಜಮ್ಮು-ಕಾಶ್ಮೀರ

ಜಮ್ಮು ಕಾಶ್ಮೀರದ ಶ್ರೀನಗರದಲ್ಲಿ ತಡರಾತ್ರಿ ಪ್ರತ್ಯೇಕ ಭಯೋತ್ಪಾದಕ ದಾಳಿ ನಡೆದಿದ್ದು, ಈ ವೇಳೆ ಒಬ್ಬ ನಾಗರಿಕ ಮೃತಪಟ್ಟಿದ್ದು, ಮತ್ತೊಬ್ಬ ವ್ಯಕ್ತಿ ಗಾಯಗೊಂಡಿದ್ದಾರೆ. ಶ್ರೀನಗರದ ವಿವಿಧ ಸ್ಥಳಗಳಳ್ಲಿ ಅಪರಿಚಿತ ಬಂದೂಕುಧಾರಿಗಳು ಇಬ್ಬರು ನಾಗರಿಕರ ಮೇಲೆ ಗುಂಡು...

Know More

ಶೋಪಿಯಾನ್‌ನಲ್ಲಿ ಬೆಳ್ಳಂಬೆಳಗ್ಗೆ ಎನ್‌ಕೌಂಟರ್: ಉಗ್ರನನ್ನು ಹೊಡೆದುರುಳಿಸಿದ ಸೇನೆ

01-Oct-2021 ಜಮ್ಮು-ಕಾಶ್ಮೀರ

ಜಮ್ಮು ಮತ್ತು ಕಾಶ್ಮೀರದ ಶೋಪಿಯಾನ್‌ನ ರಖಾಮಾ ಪ್ರದೇಶದಲ್ಲಿ ಇಂದು ಮುಂಜಾನೆ ಭದ್ರತಾ ಪಡೆಗಳು ಓರ್ವ ಉಗ್ರನನ್ನು ಹೊಡೆದುರುಳಿಸಿದೆ. ಭದ್ರತಾ ಪಡೆ ಮತ್ತು ಉಗ್ರರ ನಡುವೆ ಎನ್‌ಕೌಂಟರ್ ನಡೆದಿದ್ದು, ಎನ್‌ಕೌಂಟರ್‌ನಲ್ಲಿ ಓರ್ವ ಉಗ್ರ ಹತನಾಗಿದ್ದಾನೆ. ಈತ...

Know More

370 ನೇ ವಿಧಿಯನ್ನು ರದ್ದುಗೊಳಿಸಿದ ನಂತರ ಕಾಶ್ಮೀರದಲ್ಲಿ ಪರಿಸರ ಮಾಲಿನ್ಯ ಹೆಚ್ಚಾಗಿದೆ: ಫಾರೂಕ್ ಅಬ್ದುಲ್ಲಾ

30-Sep-2021 ಜಮ್ಮು-ಕಾಶ್ಮೀರ

ಶ್ರೀನಗರ:  ನ್ಯಾಷನಲ್ ಕಾನ್ಫರೆನ್ಸ್ ಅಧ್ಯಕ್ಷರು ಮತ್ತು ಶ್ರೀನಗರದ ಸಂಸತ್ ಸದಸ್ಯ ಡಾ. ಫಾರೂಕ್ ಅಬ್ದುಲ್ಲಾ ಅವರು ಜಮ್ಮು ಮತ್ತು ಕಾಶ್ಮೀರದಲ್ಲಿ ಆತ್ಮಹತ್ಯೆ ಮತ್ತು ಪರಿಸರ ಮಾಲಿನ್ಯದ ಹೆಚ್ಚಳಕ್ಕೆ ಆಗಸ್ಟ್ 5, 2019 ರ ನಂತರ...

Know More

ಜಮ್ಮು ಕಾಶ್ಮೀರ : ಮೂವರು ಪಾಕಿಸ್ಥಾನ ಉಗ್ರರನ್ನು ಹೊಡೆದುರುಳಿಸಿದ ಭಾರತೀಯ ಭದ್ರತಾ ಪಡೆ

24-Sep-2021 ಜಮ್ಮು-ಕಾಶ್ಮೀರ

ಜಮ್ಮು ಕಾಶ್ಮೀರ :   ಜಮ್ಮು ಕಾಶ್ಮೀರದ ಉರಿಯಲ್ಲಿ ಭಾರತೀಯ ಭದ್ರತಾ ಪಡೆಗಳು ಎನ್ ಕೌಂಟರ್ ಮೂಲಕ ಮೂವರು ಪಾಕಿಸ್ಥಾನ ಉಗ್ರರನ್ನು ಹೊಡೆದುರುಳಿಸಿದೆ. ಲೈನ್ ಆಫ್ ಕಂಟ್ರೋಲ್ ನ ರಾಂಪುರ್ ಸೆಕ್ಟರ್ ನಲ್ಲಿ ಉಗ್ರರು ಅಡಗಿರುವ...

Know More

Subscribe Newsletter

Get latest news karnataka updates on your email.

[mc4wp_form id="118196"]

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು