ಮೈಸೂರು: ರಾಜ್ಯ ಸರ್ಕಾರವು ಪಂಚಮಸಾಲಿ ಸಮಾಜಕ್ಕೆ ಮುಂದಿನ ಸೆ.30ರ ಒಳಗೆ 2ಎ ಮೀಸಲಾತಿ ಘೋಷಿಸಬೇಕು. ಇಲ್ಲದಿದ್ದರೆ ಅ.1ರಿಂದ ಬೆಂಗಳೂರಿನಲ್ಲಿ ಧರಣಿ ಸತ್ಯಾಗ್ರಹ ಆರಂಭಿಸಲಾಗುವುದು ಎಂದು ಕೂಡಲಸಂಗಮದ ಬಸವಜಯ ಮೃತ್ಯುಂಜಯ ಸ್ವಾಮೀಜಿ ಹೇಳಿದ್ದಾರೆ. ಸೂಕ್ತ ಸಮಯಕ್ಕೆ ಸೂಕ್ತ ಮುಖ್ಯಮಂತ್ರಿ ಬಂದಿದ್ದಾರೆ ಎಂದು ಹರ್ಷವ್ಯಕ್ತಪಡಿಸಿದ ಅವರು, ಈ ಹಿಂದೆ ಧರಣಿ ವೇಳೆ ಬಸವರಾಜ ಬೊಮ್ಮಾಯಿ ಗೃಹಸಚಿವರಾಗಿದ್ದರು. ಈಗ ಅವರೇ...
Know MoreGet latest news karnataka updates on your email.