ಬೆಂಗಳೂರು: ಕೋವಿಡ್ 19 ಸೋಂಕಿಗೆ ಸಿಲುಕಿ ಸಾವನ್ನಪ್ಪಿದ ಇಬ್ಬರು ಪತ್ರಕರ್ತರ ಕುಟುಂಬಕ್ಕೆ ಸರ್ಕಾರದಿಂದ 5 ಲಕ್ಷ ರೂ.ಗಳನ್ನು ಮಂಜೂರು ಮಾಡಲಾಗಿದೆ. ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘವು ಕೋವಿಡ್ ನಿಂದ ಮೃತಪಟ್ಟ ಪತ್ರಕರ್ತರ ಕುಟುಂಬಕ್ಕೆ ಪರಿಹಾರ ನೀಡುವಂತೆ ಮುಖ್ಯ ಮಂತ್ರಿಯವರಿಗೆ ಮನವಿ ಸಲ್ಲಿಸಿತ್ತು. ಇದೀಗ ಮನವಿ ಸ್ಪಂದಿಸಿರುವ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಪರಿಹಾರವನ್ನು ಮಂಜೂರು ಮಾಡಿದ್ದಾರೆ. ಕಲಬುರ್ಗಿ ಜಿಲ್ಲೆಯ...
Know MoreGet latest news karnataka updates on your email.