NewsKarnataka
Friday, January 28 2022

JOINED TO BJP

ಕಮಲದ ಹಿಡಿದ ಪಕ್ಷೇತರ ಕಾರ್ಪೊರೇಟರ್

24-Sep-2021 ಕಲಬುರಗಿ

ಕಲಬುರಗಿ : ಕಲಬುರಗಿ ಮಹಾನಗರ ಪಾಲಿಕೆಯಲ್ಲಿ ಅಧಿಕಾರ ಹಿಡಿಯಲು ಜೆಡಿಎಸ್ ಜೊತೆ ಮೈತ್ರಿಗೆ ಕೈಚಾಚಿರುವ ಬಿಜೆಪಿ ಕಲಬುರಗಿಯ ಪಕ್ಷೇತರ ಕಾರ್ಪೊರೇಟರ್ ಒಬ್ಬರನ್ನು ಕಮಲದತ್ತ ಸೆಳೆದಿದೆ. ಕಲಬುರಗಿಯ 36ನೇ ವಾರ್ಡಿನಲ್ಲಿ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸಿ ಗೆಲುವು ಸಾಧಿಸಿದ್ದ ಡಾ. ಶಂಭುಲಿಂಗ ಬಳಬಟ್ಟಿ ಶಾಸಕ ದತ್ತಾತ್ರೇಯ ಪಾಟೀಲ್ ನೇತೃತ್ವದಲ್ಲಿ ಬಿಜೆಪಿ ಸೇರ್ಪಡೆಯಾದರು. ಪಕ್ಷದ ಜಗನ್ನಾಥ ಭವನದಲ್ಲಿ ಪಾಲಿಕೆಗಳ ಚುನಾವಣೆಯ...

Know More
Subscribe to our Brand New YouTube Channel

Subscribe Newsletter

Get latest news karnataka updates on your email.