ಮಂಡ್ಯ: ಕೋವಿಡ್ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಪ್ರಾಥಮಿಕ ಶಾಲೆಗಳನ್ನು ಪ್ರಾರಂಭಿಸಬೇಕೆ ಬೇಡವೇ ಎಂಬ ಗೊಂದಲದ ನಡುವೆ ದೂರದ ದುಬೈನಲ್ಲಿ ಕನ್ನಡ ಸಂಘದ ವತಿಯಿಂದ ನಡೆಯುತ್ತಿರುವ ಉಚಿತ ಕನ್ನಡ ಕಲಿಕಾ ಶಾಲೆಗಳು ಆರಂಭಗೊಂಡಿವೆ. ದುಬೈನ ಖಾಸಗಿ ಹೊಟೇಲ್ನಲ್ಲಿ ನಡೆದ ಸರಳ ಸಮಾರಂಭದಲ್ಲಿ ಶಾಲೆಯ ಮಹಾಪೋಷಕ ಪ್ರವೀಣ್ಕುಮಾರ್ಶೆಟ್ಟಿ, ಉಪಾಧ್ಯಕ್ಷ ಮೋಹನ್ ಅವರು ಪ್ರಸಕ್ತ ಶೈಕ್ಷಣಿಕ ಸಾಲಿನ ಆನ್ಲೈನ್ ದಾಖಲಾತಿ ಪ್ರಕ್ರಿಯೆಗೆ...
Know MoreGet latest news karnataka updates on your email.