News Karnataka Kannada
Friday, March 29 2024
Cricket

ವಾಣಿಜ್ಯ ಮಳಿಗೆಗಳ ನಾಮಫಲಕಗಳಲ್ಲಿ ಕನ್ನಡ ಬಳಕೆ ಕಡ್ಡಾಯ : ಜಿಲ್ಲಾಧಿಕಾರಿ

12-Mar-2024 ಚಿಕಮಗಳೂರು

ಕನ್ನಡ ಭಾಷಾ ಸಮಗ್ರ ಅಭಿವೃದ್ಧಿಗೆ ಅನುಗುಣ ವಾಗಿ ರಾಜ್ಯ ಸರ್ಕಾರದ ಇಲಾಖೆಗಳು, ಉದ್ಯಮಗಳು, ಸ್ವಯತ್ತ ಸಂಸ್ಥೆಗಳು, ಸಹಕಾರ ಮತ್ತು ಸಾರ್ವಜನಿಕ ಉದ್ಯಮ ಗಳು, ಶೈಕ್ಷಣಿಕ ಸಂಸ್ಥೆಗಳು, ಬ್ಯಾಂಕ್‌ಗಳು, ಇತರೆ ಹಣಕಾಸು ಸಂಸ್ಥೆಗಳು, ಖಾಸಗಿ ಕೈಗಾರಿಕೆಗಳು, ಹೋಟೆಲ್‌ಗಳ ನಾಮಫಲಕಗಳು ಮತ್ತು ಫಲಕದಲ್ಲಿರುವ ಹೆಸರುಗಳು ಹಾಗೂ ಸದರಿ ಸಂಸ್ಥೆಗಳಲ್ಲಿ ಕಾರ್ಯನಿರ್ವ ಹಿಸುತ್ತಿರುವ ಅಧಿಕಾರಿಗಳ ಹೆಸರು ಮತ್ತು ಪದನಾಮಗಳನ್ನು ಸೂಚಿಸುವ...

Know More

ನಾಮಫಲಕಗಳಲ್ಲಿ ಶೇ.60 ರಷ್ಟು ಕನ್ನಡ ಭಾಷೆ ಪ್ರದರ್ಶಿಸಲು ಸೂಚನೆ

12-Mar-2024 ಶಿವಮೊಗ್ಗ

  ಕನ್ನಡ ಭಾಷಾ ಸಮಗ್ರ ಅಭಿವೃದ್ದಿ ಅಧಿನಿಯಮದಂತೆ ಜಿಲ್ಲೆಯಾದ್ಯಂತ ಕನ್ನಡ ಭಾಷೆಯ ವ್ಯಾಪಕ ಬಳಕೆ ಹಾಗೂ ಶೇ.60 ರಷ್ಟು ಕನ್ನಡ ಭಾಷೆಯನ್ನು ನಾಮಫಲಕಗಳ ಮೇಲ್ಭಾಗದಲ್ಲಿ ಪ್ರದರ್ಶಿಸಬೇಕೆಂದು ಅಪರ ಜಿಲ್ಲಾಧಿಕಾರಿ ಸಿದ್ದಲಿಂಗ ರೆಡ್ಡಿ ಸೂಚನೆ ನೀಡಿದರು. ರಾಜ್ಯ...

Know More

ಟ್ವಿಟರ್‌ನಲ್ಲಿ ಪ್ರತಾಪ್‌ ಪರ ಹ್ಯಾಶ್‌ ಟ್ಯಾಗ್‌ ಟ್ರೆಂಡಿಂಗ್

06-Jan-2024 ಕರ್ನಾಟಕ

ಈ ಬಾರಿಯ ಬಿಗ್‌ ಬಾಸ್‌ ಸ್ಪರ್ಧಿ ಡ್ರೋನ್‌ ಪ್ರತಾಪ್‌ ರ ಜನಪ್ರೀಯತೆ ಹೆಚ್ಚಿದ್ದು, ಅವರ ಅನೇಕ ಅಭಿಮಾನಿಗಳು ಹುಟ್ಟಿಕೊಂಡಿದ್ದಾರೆ. ಜೊತೆಗೆ ಟ್ವಿಟರ್‌ಲ್ಲೂ ಅವರ ಹೆಸರು ಟ್ರೆಂಡ್‌ ಆಗುತ್ತಿದ್ದು, ʼwe love Drone Prathapʼ ಎಂಬ...

Know More

ಮಂಗಳೂರು ಪುರಭವನದಲ್ಲಿ ಆರಕ್ಷರ ಕನ್ನಡೋತ್ಸವ

31-Oct-2023 ಕರಾವಳಿ

ಮಂಗಳೂರು: ಮಂಗಳೂರು ನಗರ ಪೊಲೀಸ್‌ ಕೇಂದ್ರ ಉಪವಿಭಾಗ ವತಿಯಿಂದ ಆರಕ್ಷರ ಕನ್ನಡೋತ್ಸವ ಪುರಭವನದಲ್ಲಿ ನ.1ರಂದು ಸಾಯಂಕಾಲ 5.30ರಿಂದ ನಡೆಯಲಿದೆ. ನಗರ ಪೊಲೀಸ್‌ ಆಯುಕ್ತ ಅನುಪಮ್‌ ಆಗರವಾಲ್‌ ಕಾರ್ಯಕ್ರಮ ಉದ್ಘಾಟನೆ ಮಾಡುವರು. ವಿಶೇಷ ಆಹ್ವಾನಿತರಾಗಿ ಚಲನಚಿತ್ರ ನಿರ್ಮಾಪಕ...

Know More

‘ಉತ್ತರಕಾಂಡ’ ಚಿತ್ರಕ್ಕೆ ದೂದ್ ಪೇಡ ದಿಗಂತ್ ಎಂಟ್ರಿ

27-Jul-2023 ಸಾಂಡಲ್ ವುಡ್

ಬೆಂಗಳೂರು: ಸ್ಯಾಂಡಲ್ವುಡ್ನ ಮೋಹಕತಾರೆ ರಮ್ಯಾ, ಡಾಲಿ ಧನಂಜಯ್ ಅಭಿನಯದ 'ಉತ್ತರಕಾಂಡ' ಚಿತ್ರಕ್ಕೆ ದೂದ್ ಪೇಡ ದಿಗಂತ್ ಎಂಟ್ರಿ ಕೊಡುತ್ತಿದ್ದಾರೆ. ವಿಜಯ್ ಕಿರಗಂದೂರು ಅರ್ಪಿಸುತ್ತಿರುವ, ಕೆ.ಆರ್.ಜಿ ಸಂಸ್ಥೆ ನಿರ್ಮಿಸುತ್ತಿರುವ ಹಾಗೂ ರೋಹಿತ್ ಪದಕಿ ರಚಿಸಿ, ನಿರ್ದೇಶಿಸುತ್ತಿರುವ...

Know More

ಶ್ರೀ ಸಿದ್ದೇಶ್ವರ ಸ್ವಾಮೀಜಿಗಳ ಕುರಿತು ಪಠ್ಯಪುಸ್ತಕದಲ್ಲಿ ಅಳವಡಿಸಲು ಆಗ್ರಹ

23-Jun-2023 ವಿಜಯಪುರ

ವಿಜಯಪುರ: ಸರ್ವಜನಾಂಗದ ಶಾಂತಿಯ ತೋಟವಾದ ನಮ್ಮ ಕನ್ನಡ ನಾಡಿನಲ್ಲಿ ಆ ಶಾಂತಿಯು ಶಾಶ್ವತವಾಗಿ ನೆಲೆಸಿರಲಿ ಎಂಬ ಏಕೈಕ ಉದ್ದೇಶದಿಂದ ಸರ್ಕಾರ ಈ ಹಿಂದಿನ ಬಿಜೆಪಿ ಸರ್ಕಾರದ ಸಮಯದಲ್ಲಿ ಅಳವಡಿಸಲಾಗಿದ್ದ ಕೆಲ ಪಠ್ಯಗಳನ್ನು ಕೈಬಿಟ್ಟು, ಅಲ್ಲದೇ...

Know More

ಮಂಗಳೂರು ವಿಮಾನ ದುರಂತಕ್ಕೆ 13 ವರ್ಷ, ಮಡಿದವರಿಗೆ ಶ್ರದ್ಧಾಂಜಲಿ

22-May-2023 ಕರಾವಳಿ

ಮಂಗಳೂರು: ಮಂಗಳೂರು ವಿಮಾನ ದುರಂತಕ್ಕೆ 13 ವರುಷ...  2010 ಮೇ.22ರಂದು ಮಂಗಳೂರಿನ ಕೆಂಜಾರು ಎಂಬಲ್ಲಿ ಟೇಬಲ್ ಟಾಪ್ ವಿಮಾನ ನಿಲ್ದಾಣದಲ್ಲಿ ಇಳಿಯಬೇಕಾಗಿದ್ದ ದುಬೈನಿಂದ ಏರ್ ಇಂಡಿಯಾ ಎಕ್ಸ್ ಪ್ರೆಸ್ ವಿಮಾನ ಪ್ರಪಾತಕ್ಕೆ ಬಿದ್ದಿತ್ತು. ಪೈಲಟ್...

Know More

ಮೈಸೂರು: ಮತದಾನ ಪ್ರಜಾಪ್ರಭುತ್ವದ ಶ್ರೇಷ್ಠ ಹಬ್ಬ-ಕೆ ಎಸ್ ಮುಕುಂದ

08-May-2023 ಮೈಸೂರು

ಧಾರ್ಮಿಕ ಹಬ್ಬಗಳಿಗಿಂತ ಶ್ರೇಷ್ಠವಾದದ್ದು ಪ್ರಜಾಪ್ರಭುತ್ವದ ಹಬ್ಬವಾದ ಮತದಾನದಲ್ಲಿ ಪ್ರಜ್ಞಾವಂತ ನಾಗರಿಕರೆಲ್ಲರೂ ಯಾವುದೇ ಆಸೆ ಅಮಿಷಗಳಿಗೆ ಒಳಗಾಗದೆ ಕಡ್ಡಾಯವಾಗಿ ಮತವನ್ನು ಚಲಾಯಿಸುವ ಮೂಲಕ ಪ್ರಜಾಪ್ರಭುತ್ವ ವ್ಯವಸ್ಥೆಯನ್ನು ಬಲಪಡಿಸಬೇಕು ಎಂದು ಖ್ಯಾತ ವಾಗ್ಮಿ ಕೆಎಸ್ ಮುಕುಂದ...

Know More

ಬೆಂಗಳೂರು: ರಾಜ್ಯದಲ್ಲಿ ಅಮುಲ್‌ ವರ್ಸಸ್‌ ನಂದಿನಿ ಫೈಟ್‌

08-Apr-2023 ಬೆಂಗಳೂರು ನಗರ

ಗುಜರಾತಿನ ಅಮುಲ್ ಪ್ರವೇಶದಿಂದ ಕರ್ನಾಟಕ ಹಾಲು ಒಕ್ಕೂಟದ ಬ್ರಾಂಡ್ ನಂದಿನಿಗೆ ಅಪಾಯ ಎದುರಾಗಲಿದೆ ಎಂಬ ಆತಂಕ ಕನ್ನಡಿಗರಲ್ಲಿ ಸೃಷ್ಟಿಯಾಗಿದೆ. ಈ ಹಿನ್ನೆಲೆಯಲ್ಲಿ ಟ್ವೀಟ್‌ ಹೋರಾಟದ ಮೂಲಕ ಕನ್ನಡಿಗರು ಪ್ರತಿಭಟನೆ ಹಾದಿಗೆ ಇಳಿದಿದ್ದಾರೆ. ಕೆಂಗೇರಿಯಿಂದ ವೈಟ್‌ಫೀಲ್ಡ್‌ಗೆ,...

Know More

ಖಾಸಗಿ ಶಾಲೆಗಳಲ್ಲೂ ಕನ್ನಡ ಕಡ್ಡಾಯಗೊಳಿಸಲು ಕ್ರಮ ಕೈಗೊಳ್ಳುತ್ತೇವೆ :ಸಚಿವ ಬಿ.ಸಿ.ನಾಗೇಶ್

08-Jan-2022 ಬೆಂಗಳೂರು ನಗರ

ರಾಷ್ಟ್ರೀಯ ಶಿಕ್ಷಣ ನೀತಿ ಪ್ರಕಾರ ಖಾಸಗಿ ಶಾಲೆಗಳಲ್ಲೂ ಕನ್ನಡ ಕಡ್ಡಾಯಗೊಳಿಸಲು ಕ್ರಮ ಕೈಗೊಳ್ಳುತ್ತೇವೆ ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಬಿ.ಸಿ.ನಾಗೇಶ್...

Know More

ಯುಜಿಸಿ-ಎನ್‌ಇಟಿ ಕನ್ನಡ ಐಚ್ಛಿಕ ಭಾಷೆಯ ಪ್ರಶ್ನೆ ಪತ್ರಿಕೆಯಲ್ಲಿ ಹಿಂದಿ : ಎಚ್‌ಡಿಕೆ ಗರಂ

27-Dec-2021 ಬೆಂಗಳೂರು ನಗರ

ರಾಷ್ಟ್ರೀಯ ಪರೀಕ್ಷಾ ಸಂಸ್ಥೆ ನಡೆಸಿದ ಯುಜಿಸಿ-ಎನ್‌ಇಟಿ ಕನ್ನಡ ಐಚ್ಛಿಕ ಭಾಷೆಯ ಪ್ರಶ್ನೆ ಪತ್ರಿಕೆಯ ಪ್ರಶ್ನೆಗಳು ಹಿಂದಿ ಭಾಷೆಯಲ್ಲಿದ್ದದ್ದಕ್ಕೆ ಮಾಜಿ ಸಿಎಂ ಕುಮಾರಸ್ವಾಮಿ ಆಕ್ರೋಶ...

Know More

ಎಲ್ಲ ಕನ್ನಡೇತರರಿಗೂ ಕನ್ನಡ ಕಲಿಸುವ ಪ್ರತಿಜ್ಞೆ ಕನ್ನಡಿಗರು ಮಾಡಬೇಕು : ಬಿ.ಸಿ.ನಾಗೇಶ್

02-Nov-2021 ಬೆಂಗಳೂರು

ಬೆಂಗಳೂರು: ನಮ್ಮ ಸಂಸ್ಕೃತಿ ಪರಂಪರೆಯನ್ನು ಎಲ್ಲ ಕನ್ನಡೇತರರಿಗೂ ಕಲಿಸುವ ಪ್ರತಿಜ್ಞೆ ಕನ್ನಡಿಗರು ಮಾಡಬೇಕು ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಅವರು ಹೇಳಿದ್ದಾರೆ. ಸಾರ್ವಜನಿಕ ಶಿಕ್ಷಣ ಇಲಾಖೆ ಮತ್ತು ಸಮಗ್ರ ಶಿಕ್ಷಣ...

Know More

ಬಂಟ್ವಾಳ ತಾಲೂಕಿನಾದ್ಯಂತ ಮೊಳಗಿದ ನಾಡಗೀತೆ, ಕನ್ನಡ ಹಾಡು

29-Oct-2021 ಮಂಗಳೂರು

ಬಂಟ್ವಾಳ: ಕರ್ನಾಟಕ ಸರಕಾರದ ಆದೇಶದಂತೆ ಕನ್ನಡದ ಅಭಿಮಾನವನ್ನು ವೃದ್ಧಿಸುವ ನಿಟ್ಟಿನಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸುತ್ತೋಲೆಯಂತೆ ಲಕ್ಷಕಂಠಗಳ ಗೀತಗಾಯನ ಬಂಟ್ವಾಳ ತಾಲೂಕಿನ ಕಚೇರಿ, ಶಾಲೆ, ಕಾಲೇಜುಗಳು, ಸರ್ಕಾರಿ ಆಸ್ಪತ್ರೆಗಳಲ್ಲಿ ನಡೆಯಿತು. ಬಂಟ್ವಾಳ ತಾಲೂಕು...

Know More

ಶಾಲಾ-ಕಾಲೇಜುಗಳಲ್ಲಿ ಕನ್ನಡ ಕಡ್ಡಾಯಕ್ಕಾಗಿ ಹೋರಾಟ ಮುಂದುವರಿಸುತ್ತೇವೆ: ಸಿಎಂ ಬಸವರಾಜ ಬೊಮ್ಮಾಯಿ

28-Oct-2021 ಹುಬ್ಬಳ್ಳಿ-ಧಾರವಾಡ

ಹುಬ್ಬಳ್ಳಿ: ಕರ್ನಾಟಕ ಸರ್ಕಾರವು ಪ್ರಾಥಮಿಕ ಮತ್ತು ಪ್ರೌಢಶಾಲೆಗಳಲ್ಲಿ ಮಾತ್ರವಲ್ಲದೆ ಪದವಿ ತರಗತಿಗಳಲ್ಲಿಯೂ ಕನ್ನಡವನ್ನು ಕಡ್ಡಾಯಗೊಳಿಸುವ ಹೋರಾಟವನ್ನು ಮುಂದುವರೆಸಲಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಗುರುವಾರ ಹೇಳಿದ್ದಾರೆ. ನಾನು ಮುಖ್ಯಮಂತ್ರಿಯಾದ ನಂತರ ನಮ್ಮ ಸರ್ಕಾರವು ಮಾತೃಭಾಷೆಗೆ...

Know More

ಕನ್ನಡ ಚಿತ್ರರಂಗದಲ್ಲೇ ಪ್ರೀತಿಯ ಹೊಸ ವ್ಯಾಖ್ಯಾತ ಬರೆದ ಸಿನಿಮಾ ಬಿಡುಗಡೆಯಾಗಿ ಹತ್ತು ವರ್ಷ

07-Oct-2021 ಸಾಂಡಲ್ ವುಡ್

ಕನ್ನಡ ಚಿತ್ರರಂಗದಲ್ಲೇ ಪ್ರೀತಿಯ ಹೊಸ ವ್ಯಾಖ್ಯಾತ ಬರೆದ ಸಿನಿಮಾ ಬಿಡುಗಡೆಯಾಗಿ  ಹತ್ತು ವರ್ಷ. ಇಂದು ಕುಳಿತು ಈ ಸಿನಿಮಾ ನೋಡಿದರೂ ಈಗಿನ ಕಾಲದ ಕಥೆ ಎಂದೇ ಅನಿಸುತ್ತದೆ. ಯೋಗರಾಜ್ ಭಟ್, ಹರಿಕೃಷ್ಣ ಕಾಂಬಿನೇಷನ್‌ನಲ್ಲಿ ಸಿನಿಮಾ...

Know More

Subscribe Newsletter

Get latest news karnataka updates on your email.

[mc4wp_form id="118196"]

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು