News Karnataka Kannada
Saturday, April 20 2024
Cricket

ಉಗ್ರರ ವಶದಲ್ಲಿರುವ ಅಫ್ಘಾನಿಸ್ತಾನದಲ್ಲಿ ಸಿಲುಕಿರುವ ಬಂಟ್ವಾಳದ ಧರ್ಮಗುರು

19-Aug-2021 ಕರಾವಳಿ

ಬಂಟ್ವಾಳ: ತಾಲಿಬಾನ್ ವಶವಾಗಿರುವ ಅಫ್ಘಾನಿಸ್ತಾನದಲ್ಲಿ ದ.ಕ.ಜಿಲ್ಲೆಯ ಬಂಟ್ವಾಳ ತಾಲೂಕಿನ ಸಂಗಬೆಟ್ಟು ಗ್ರಾಮದ ಸಿದ್ದಕಟ್ಟೆ ಸಮೀಪದ ಕಲ್ಕುರಿ ನಿವಾಸಿ ಧರ್ಮಗುರು ಫಾ.ಜೆರೋಮ್ ಸಿಕ್ವೆರಾ ಅವರು ಅಫ್ಘಾನಿಸ್ಥಾನದ ವಿಮಾನ ನಿಲ್ದಾಣದಲ್ಲಿ ಸಿಲುಕಿದ್ದಾರೆ. ಸಧ್ಯ ಅವರು ಮನೆಯವರೊಂದಿಗೆ ಸಂಪರ್ಕದಲ್ಲಿದ್ದು, ಸುರಕ್ಷಿತವಾಗಿದ್ದಾರೆಂದು ಮನೆ ಮಂದಿ ತಿಳಿಸಿದ್ದಾರೆ. ಫಾ.ಜೆರೋಮ್ ಅವರು ಅಫ್ಘಾನಿಸ್ಥಾನದಲ್ಲಿ ಶಿಕ್ಷಣ ಸಂಸ್ಥೆಯಲ್ಲಿ ಉಪನ್ಯಾಸಕರಾಗಿ ಕರ್ತವ್ಯ ನಿರ್ವಹಿಸುತ್ತಿದ್ದರು. ೫ ವರ್ಷಗಳ ಹಿಂದೆ...

Know More

ಡಿ. ವೀರೇಂದ್ರ ಹೆಗ್ಗಡೆಯವರಿಗೆ ಭಗವಾನ್ ಮಹಾವೀರ ಶಾಂತಿ ರಾಷ್ಟ್ರೀಯ ಪ್ರಶಸ್ತಿ

17-Aug-2021 ಕರಾವಳಿ

ಬೆಳ್ತಂಗಡಿ: ಧರ್ಮಸ್ಥಳದ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರು ಧಾರ್ಮಿಕ, ಸಾಮಾಜಿಕ ಹಾಗೂ ಸಾಂಸ್ಕೃತಿಕ ರಂಗದಲ್ಲಿ ಸಲ್ಲಿಸಿದ ಅನುಪಮ ಸೇವೆಯನ್ನು ಮನ್ನಿಸಿ ರಾಜ್ಯ ಸರ್ಕಾರದ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ “ಶ್ರೀ ಭಗವಾನ್ ಮಹಾವೀರ...

Know More

ಎಸ್‌ಡಿಪಿಐ ನಡೆಯ ವಿರುದ್ಧ ಶಾಸಕ ಹರೀಶ್ ಪೂಂಜಾ ಆಕ್ರೋಶ

17-Aug-2021 ಕರಾವಳಿ

ಬೆಳ್ತಂಗಡಿ: ಪುತ್ತೂರು ತಾಲೂಕಿನ ಕಬಕ ಗ್ರಾಮದಲ್ಲಿ ಸ್ವಾತಂತ್ರ್ಯದ ಅಮೃತ ಮಹೋತ್ಸವ ಸಂಭ್ರಮದ ಶೋಭಾಯಾತ್ರೆಗೆ ಎಸ್‌ಡಿಪಿಐ‌ ಅವರು ಅಡ್ಡಿಪಡಿಸಿದ ಕ್ರಮ ಖಂಡನೀಯ.‌ ಘಟನೆಗೆ ಸಂಬಂಧಿಸಿ ಈಗಾಗಲೇ ಬಂಧಿಸಲ್ಪಟ್ಟಿರುವ ಮೂರು ಮಂದಿಯ ವಿರುದ್ಧ ದೇಶದ್ರೋಹದ ಪ್ರಕರಣ ದಾಖಲಿಸಬೇಕು....

Know More

ಕನ್ಯಾಡಿ ಶ್ರೀಗಳ ಪಾದಪೂಜೆ ಮಾಡಿದ ಸಚಿವ ಶಿವರಾಮ ಹೆಬ್ಬಾರ್‌

14-Aug-2021 ಮಂಗಳೂರು

ಬೆಳ್ತಂಗಡಿ: ಕನ್ಯಾಡಿ ದೇವರಗುಡ್ಡೆ ಶ್ರೀ ಗುರುದೇವ ಮಠದಲ್ಲಿ ಶ್ರೀ ರಾಮಕ್ಷೇತ್ರ ಮಹಾಸಂಸ್ಥಾನಮ್ ಆಡಳಿತ ಸಮಿತಿ ಹಾಗೂ ಚಾತುರ್ಮಾಸ್ಯ ಸಮಿತಿ ವತಿಯಿಂದ ಕನ್ಯಾಡಿ ಶ್ರೀ ರಾಮಕ್ಷೇತ್ರ ಮಹಾ ಸಂಸ್ಥಾನಮ್ ಪೀಠಾಧೀಪತಿ ಸದ್ಗುರು ಶ್ರೀ ಬ್ರಹ್ಮಾನಂದ ಸರಸ್ವತಿ...

Know More

ಉಡುಪಿ: ಅತ್ಯಾಚಾರ ಪ್ರಕರಣದ ಅಪರಾಧಿಗೆ ಜೀವಾವಧಿ ಶಿಕ್ಷೆ

14-Aug-2021 ಉಡುಪಿ

ಉಡುಪಿ: 3 ವರ್ಷಗಳ ಹಿಂದೆ ಬಾಲಕಿ ಮೇಲೆ ಅತ್ಯಾಚಾರ ಎಸಗಿ, ಆಕೆ ಗರ್ಭಿಣಿಯಾಗಲು ಕಾರಣನಾದ ಅಪರಾಧಿಗೆ ಜಿಲ್ಲಾ ಹೆಚ್ಚುವರಿ ಮತ್ತು ಸೆಷನ್ಸ್‌ ನ್ಯಾಯಾಲಯ ಜೀವಾವಧಿ ಶಿಕ್ಷೆ ಹಾಗೂ ₹ 15 ಸಾವಿರ ದಂಡ ವಿಧಿಸಿದೆ....

Know More

ಚಾರ್ಮಾಡಿ ಕಣಿವೆ ರಸ್ತೆಯಲ್ಲಿದ್ದ ಸಂಚಾರ ನಿರ್ಬಂಧ ತೆರವು

14-Aug-2021 ಮಂಗಳೂರು

ಬೆಳ್ತಂಗಡಿ: ಗುಡ್ಡ ಕುಸಿತದಿಂದಾಗಿ ದೊಡ್ಡ ವಾಹನಗಳಿಗೆ ಚಾರ್ಮಾಡಿ ಕಣಿವೆ ರಸ್ತೆಯಲ್ಲಿದ್ದ ಸಂಚಾರ ನಿರ್ಬಂಧವನ್ನು ತೆರವುಗೊಳಿಸಲಾಗಿದೆ ಇಲ್ಲಿ ಸಂಜೆ 7ರ ಬಳಿಕ ಬೆಳಿಗ್ಗೆ 6 ಗಂಟೆ ತನಕ ಹೇರಲಾಗಿದ್ದ ವಾಹನ ಸಂಚಾರ ನಿರ್ಬಂಧವನ್ನು ಸಡಿಲ ಗೊಳಿಸಿ,ಲಘು...

Know More

ಕರಾವಳಿ ಜಿಲ್ಲೆಗಳ ಪ್ರವಾಸಕ್ಕೆ ಆಗಮಿಸಿದ ಸಿಎಂ ಬಸವರಾಜ ಬೊಮ್ಮಾಯಿ

12-Aug-2021 ಮಂಗಳೂರು

ಮಂಗಳೂರು: ಜಿಲ್ಲೆಯಲ್ಲಿನ ಕೋವಿಡ್-೧೯ ಸೋಂಕು ನಿರ್ವಹಣೆ ಕುರಿತ ಪ್ರಗತಿ ಪರಿಶೀಲನೆ ಹಾಗೂ ಗಡಿ ಭಾಗಗಳಲ್ಲಿ ತಪಾಸಣೆ ಮಾಡಲು ರಾಜ್ಯದ ಮುಖ್ಯಮಂತ್ರಿಗಳಾದ ಬಸವರಾಜ ಬೊಮ್ಮಾಯಿ ಇದೇ ಆ.೧೨ ಹಾಗೂ ೧೩ರಂದು ಎರಡು ದಿನಗಳ ಕರಾವಳಿ ಜಿಲ್ಲೆಗಳ...

Know More

ಮುಖ್ಯಮಂತ್ರಿಯವರಿಂದ ವೆನ್ಲಾಕ್ ಮೆಡಿಸನ್ ವಿಭಾಗದಲ್ಲಿ ನೂತನ ಐಸಿಯು ಘಟಕ ಉದ್ಘಾಟನೆ

12-Aug-2021 ಮಂಗಳೂರು

ಮಂಗಳೂರು: ನಗರದ ಹೃದಯ ಭಾಗದಲ್ಲಿರುವ ವೆನ್ಲಾಕ್ ಜಿಲ್ಲಾಸ್ಪತ್ರೆಯಲ್ಲಿ ಮೆಡಿಸನ್ ವಿಭಾಗದ ನೂತನ ಐಸಿಯು ಘಟಕವನ್ನು ರಾಜ್ಯದ ಮುಖ್ಯಮಂತ್ರಿಗಳಾದ ಬಸವರಾಜ ಬೊಮ್ಮಾಯಿ ಅವರು ಆ.೧೨ರ ಗುರುವಾರ ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಸಂಸದರಾದ ನಳೀನ್ ಕುಮಾರ್ ಕಟೀಲ್,...

Know More

ಕೇರಳದಲ್ಲಿ ಕೋವಿಡ್ ಪ್ರಕರಣ ಹೆಚ್ಚಳ: ಗಡಿ ಭಾಗದಲ್ಲಿ ತೀವ್ರ ತಪಾಸಣೆ

02-Aug-2021 ಮಂಗಳೂರು

ಬಂಟ್ವಾಳ: ಕೇರಳ ರಾಜ್ಯದಲ್ಲಿ ಕೋವಿಡ್ ಪ್ರಕರಣ ದಿನೇ ದಿನೇ ಹೆಚ್ಚಳವಾಗುವ ಹಿನ್ನೆಲೆಯಲ್ಲಿ ವಿಟ್ಲ ಠಾಣಾ ವ್ಯಾಪ್ತಿಯ ಕೇರಳ ಗಡಿ ಭಾಗದಲ್ಲಿ ತಪಾಸಣೆ ತೀವ್ರಗೊಳಿಸಲಾಗಿದ್ದು, ನಾಳೆಯಿಂದ ಕೇರಳದಿಂದ ಕರ್ನಾಟಕ್ಕೆ ಆಗಮಿಸುವವರು ಕಡ್ಡಾಯವಾಗಿ ಆರ್ ಟಿಪಿಸಿಆರ್ ನೆಗೆಟಿವ್...

Know More

ನೆರೆಯಿಂದ ಮಳೆ ಕಳೆದುಕೊಂಡವರಿಗೆ 10 ಸಾವಿರ ಪರಿಹಾರ: ಸಿಎಂ ಬೊಮ್ಮಾಯಿ

30-Jul-2021 ಉತ್ತರಕನ್ನಡ

ಕಾರವಾರ: ನೆರೆ ಹಾವಳಿಯಿಂದ ಕಳೆದುಕೊಂಡವರಿಗೆ ತುರ್ತಾಗಿ 10 ಸಾವಿರ ರೂ. ಪರಿಹಾರವನ್ನು ನೀಡುವಂತೆ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರ-ಅಂಕೋಲಾದಲ್ಲಿ ನೆರೆ ಹಾವಳಿಯಿಂದ ಹಾನಿಗೊಂಡ ಪ್ರದೇಶವನ್ನು...

Know More

ಪತ್ನಿಯ ಅಂತ್ಯಸಂಸ್ಕಾರಕ್ಕೆ ಹಾಕಿದ್ದ ಶಾಮಿಯಾನದಲ್ಲಿ ಪತಿ ನೇಣಿಗೆ ಶರಣು

19-Jul-2021 ಕರಾವಳಿ

ಬೆಳ್ತಂಗಡಿ: ಪತ್ನಿ ಆತ್ಮಹತ್ಯೆ ಮಾಡಿಕೊಂಡದ್ದರಿಂದ ಆಕೆಯ ಅಂತ್ಯಸಂಸ್ಕಾರಕ್ಕೆ ತೊಂದರೆಯಾಗದಿರಲೆಂದು ಹಾಕಲಾಗಿದ್ದ ಶಾಮಿಯಾನದ ಪೈಪಿಗೇ ಪತಿ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಮಚ್ಚಿನ ಗ್ರಾಮದ ಮುಡಿಪಿರೆ ಎಂಬಲ್ಲಿ ನಡೆದಿದೆ. ಚಂದ್ರಾವತಿ (49.ವ) ಅವರು ಮನೆಯ...

Know More

ಭಟ್ಕಳದಲ್ಲಿ ಭಾರೀ ಮಳೆಗೆ ಚೌಥನಿ ನದಿ ಸುತ್ತಮುತ್ತಲಿನ ಗ್ರಾಮ ಜಲಾವೃತ

18-Jul-2021 ಉತ್ತರಕನ್ನಡ

ಕಾರವಾರ: ಉತ್ತರ ಕನ್ನಡ ಜಿಲ್ಲೆಯಲ್ಲಿ ಕಳೆದ ಒಂದು ವಾರದಿಂದ ಭಾರೀ ಮಳೆ ಸುರಿಯುತ್ತಿದ್ದು ಭಟ್ಕಳದಲ್ಲಿ ರವಿವಾರ ಎಡಬಿಡದ ಮಳೆಯಿಂದ ಜನ ಜೀವನ ಅಸ್ತವ್ಯಸ್ತ ಗೊಂಡಿದೆ. ಇಲ್ಲಿನ ಶಂಸುದ್ದೀನ್ ಸರ್ಕಲ್ ನೀರಿನಿಂದ ಜಲಾವೃತಗೊಂಡಿದೆ. ಶನಿವಾರ ತಡರಾತ್ರಿಯಿಂದಲೇ...

Know More

ಭಟ್ಕಳದ ಮಾರುಕೇರಿಯಲ್ಲಿ ಒಂದೇ ದಿನ ತಂದೆ- ಮಗಳ ಸಾವು

13-Jul-2021 ಉತ್ತರಕನ್ನಡ

ಕಾರವಾರ: ತಂದೆ – ಮಗಳು ಒಂದೇ ದಿನ ಕೊನೆಯುಸಿರೆಳೆದ ಘಟನೆ ಭಟ್ಕಳದ ಮಾರುಕೇರಿಯಲ್ಲಿ ನಡೆದಿದೆ. ಉಸಿರಾಟದ ತೊಂದರೆಯಿಂದ ಮಗಳು ಹಾಗೂ ತಂದೆ ಹೃದಯಾಘಾತದಿಂದ ಮೃತಪಟ್ಟಿದ್ದಾರೆ.ಮಾರುಕೇರಿಯ ಎಸ್ಸೆಸ್ಸೆಲ್ಸಿ ವಿದ್ಯಾರ್ಥಿನಿ ಕಾವ್ಯಾ ರಾಮ ಗೊಂಡ (15) ಉಡುಪಿಯ...

Know More

ಭಾಷಾಭಿಮಾನ ಬೆಳೆಸುವಲ್ಲಿ ತುಳು ಅಕಾಡೆಮಿಯ ಪಾತ್ರ ಹಿರಿದು: ಡಾ.ಮೋಹನ್ ಆಳ್ವಾ

12-Jul-2021 ಕರಾವಳಿ

ಮಂಗಳೂರು: ತುಳು ಅತ್ಯಂತ ಪ್ರಾಚೀನ ಹಾಗೂ ಪರಂಪರೆಯ ಭಾಷೆಯಾಗಿದ್ದು ತುಳುನಾಡಿನ ಸಂಸ್ಕೃತಿ-ಸಂಸ್ಕಾರವನ್ನು ಉಳಿಸಿ ಬೆಳೆಸುವಲ್ಲಿ ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿಯ ಪಾತ್ರ ಹಿರಿದಾಗಿದೆ, ಸಾಂಸ್ಕೃತಿಕತೆಯನ್ನು ಕಟ್ಟಿಕೊಳ್ಳುವ ಮೂಲಕ ನಮ್ಮತನವನ್ನು ಮುಂದಿನ ಪೀಳಿಗೆಗೆ ಅವರದೇ ರೀತಿಯಲ್ಲಿ...

Know More

ದಶಮಾನೋತ್ಸವ ಸಂಭ್ರಮದಲ್ಲಿ ನ್ಯೂಸ್‌ಕರ್ನಾಟಕ: ಗಣ್ಯರಿಂದ ಶುಭಾಶಯಗಳ ಸುರಿಮಳೆ

10-Jul-2021 ಕರಾವಳಿ

ಮಂಗಳೂರು: 10 ವರ್ಷವನ್ನು ಪೂರೈಸಿದ ಸ್ಪಿಯರ್‌ಹೆಡ್ ಮೀಡಿಯಾ ಗ್ರೂಪ್‌ನ ನ್ಯೂಸ್‌ ಕರ್ನಾಟಕ.ಕಾಂನ ಸಂಭ್ರವನ್ನು ಶುಕ್ರವಾರ ಹೊರನಾಡ ಕನ್ನಡಿಗರು ಸೇರಿ ಸಂಭ್ರಮದಿಂದ ಆಚರಿಸಲಾಯಿತು. ಆನ್‌ಲೈನ್‌ ಮೂಲಕ ನಡೆದ ಸಮಾರಂಭದಲ್ಲಿ ಸುಮಾರು 28ಕ್ಕೂ ಅಧಿಕ ದೇಶದಲ್ಲಿರುವ ಕನ್ನಡಿಗರು ಭಾಗವಹಿಸಿ...

Know More

Subscribe Newsletter

Get latest news karnataka updates on your email.

[mc4wp_form id="118196"]

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು