ಬೆಂಗಳೂರು: ನಗರದ ಅರಮನೆ ಮೈದಾನದಲ್ಲಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರನ್ನು ಬೆಂಬಲಿಸಿ ರಾಜ್ಯದ ವಿವಿಧ ಮಠಾಧೀಶರ ಸಮಾವೇಶ ಆರಂಭವಾಗಿದೆ. ಈ ಸಮಾವೇಶದಲ್ಲಿ ವಿವಿಧ ಮಠಗಳ ೫೦೦ಕ್ಕೂ ಹೆಚ್ಚು ಮಠಾಧೀಶರು ಪಾಲ್ಗೊಂಡಿದ್ದಾರೆ. ಯಡಿಯೂರಪ್ಪ ಅವರನ್ನು ಮುಖ್ಯಮಂತ್ರಿ ಹುದ್ದೆಯಿಂದ ಕೆಳಗಿಳಿಸುವ ತೀರ್ಮಾನ ಕೈಗೊಳ್ಳದಂತೆ ಬಿಜೆಪಿ ಹೈಕಮಾಂಡ್ ಮೇಲೆ ಒತ್ತಡ ತರುವ ಉದ್ದೇಶದಿಂದ ಈ ಸಮಾವೇಶ ಆಯೋಜಿಸಲಾಗಿದೆ. ಈ ಸಮಾವೇಶವು...
Know MoreGet latest news karnataka updates on your email.