ಕಾರವಾರ, ; ಹೊನ್ನಾವರದಲ್ಲಿನ ಬಂದರು ನಿರ್ಮಾಣ ಕಾಮಗಾರಿ ಹಾಗೂ ಬಿಜೆಪಿ ನೇತೃತ್ವದ ಸರ್ಕಾರದಿಂದ ಮುಂದುವರಿದಿರುವ ಮೀನುಗಾರರ ನಿರ್ಲಕ್ಷ್ಯ ಧೋರಣೆ ಕಾಂಗ್ರೆಸ್ಗೆ ಲಾಭ ತಂದುಕೊಡಲಿದೆಯೇ? ಎಂಬ ಚರ್ಚೆ ರಾಜಕೀಯ ವಲಯದಲ್ಲಿ ಆರಂಭವಾಗಿದೆ. ಹೊನ್ನಾವರ ತಾಲೂಕಿನ ಕಾಸರಕೋಡ ಟೊಂಕಾ ಪ್ರದೇಶದಲ್ಲಿ ನಿರ್ಮಾಣ ಮಾಡಲು ಮುಂದಾಗಿರುವ ವಾಣಿಜ್ಯ ಬಂದರಿಗೆ ಮೀನುಗಾರರು ಸಾಕಷ್ಟು ವಿರೋಧ ವ್ಯಕ್ತಪಡಿಸಿದ್ದಾರೆ. ಸುಮಾರು 93 ಎಕರೆ ಪ್ರದೇಶದಲ್ಲಿ...
Know MoreGet latest news karnataka updates on your email.