ಬೆಂಗಳೂರು: ಬಂದೂಕು ಪರವಾನಗಿ ಪಡೆಯುವುದರಿಂದ ಕೊಡವರು ಮತ್ತು ಜುಮ್ಮಾಬಾಣೆ ಭೂಮಿ ಹೊಂದಿರುವವರಿಗೆ ಕೇಂದ್ರ ಸರ್ಕಾರ ವಿನಾಯಿತಿ ನೀಡಿತ್ತು. ಈ ಆದೇಶವನ್ನು ಪ್ರಶ್ನಿಸಿ ಸಲ್ಲಿಸಲಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ವಜಾಗೊಳಿಸಿ ಹೈಕೋರ್ಟ್ ಆದೇಶಿಸಿದೆ. ಈ ಕುರಿತಂತೆ ಮಡಿಕೇರಿಯ ಗಾಳಿಬೀಡು ನಿವಾಸಿ, ನಿವೃತ್ತ ಸೇನಾಧಿಕಾರಿ ವೈ.ಕೆ.ಚೇತನ್ ಸಲ್ಲಿಸಿರುವ ಅರ್ಜಿಯ ವಿಚಾರಣೆ ಪೂರ್ಣಗೊಳಿಸಿ ಕಾಯ್ದಿರಿಸಿದ್ದ ತೀರ್ಪನ್ನು ಹಂಗಾಮಿ ಮುಖ್ಯ ನ್ಯಾಯಮೂರ್ತಿ ಎಸ್.ಸಿ....
Know MoreGet latest news karnataka updates on your email.