News Karnataka Kannada
Friday, April 26 2024

ಎಚ್‌ ಡಿಕೆ ಬಗ್ಗೆ ಮಾತನಾಡಿದ್ದಕ್ಕೆ ನನಗೆ ಬೆದರಿಕೆ ಕರೆ ಬಂದಿದೆ: ಕೆಪಿಸಿಸಿ ವಕ್ತಾರ ಎಂ.ಲಕ್ಷ್ಮಣ್‌

30-Oct-2023 ಮೈಸೂರು

ಮಾಜಿ ಸಿಎಂ ಎಚ್‌.ಡಿ ಕುಮಾರಸ್ವಾಮಿ ಅವರ ಕುರಿತು ಮಾತನಾಡಿದ್ದಕ್ಕೆ ನನಗೆ ಬೆದರಿಕೆ ಕರೆ ಬಂದಿದೆ. ಇದಕ್ಕಾಗಿ ನನಗೆ ಪೊಲೀಸ್‌ ರಕ್ಷಣೆ ನೀಡಬೇಕು ಎಂದು ಕೆಪಿಸಿಸಿ ವಕ್ತಾರ ಎಂ.ಲಕ್ಷ್ಮಣ್‌ ಅವರು ನಗರ ಪೊಲೀಸ್ ಆಯುಕ್ತ ರಮೇಶ್ ಬಾನೋತ್ ಅವರಿಗೆ ಶನಿವಾರ ದೂರು...

Know More

ಬಂಟ್ವಾಳ: ಕೆಪಿಸಿಸಿಗೆ ಅರ್ಜಿ ಸಲ್ಲಿಸಿದ ಕಾಂಗ್ರೆಸ್ ಟಿಕೆಟ್ ಅಕಾಂಕ್ಷಿಗಳು

17-Nov-2022 ಮಂಗಳೂರು

ಬಂಟ್ವಾಳದಿಂದಲೂ ಕಾಂಗ್ರೆಸ್ ಟಿಕೆಟ್ ಅಕಾಂಕ್ಷಿಗಳಿಂದ ಕೆಪಿಸಿಸಿ ಗೆ ಅರ್ಜಿ ಸಲ್ಲಿಕೆಯಾಗಿದೆ. ಮಾಜಿ ಸಚಿವ ಕಾಂಗ್ರೆಸ್ ಪಾಳಯದಲ್ಲಿ ಹಿರಿಯಣ್ಣ ನಾಗಿರುವ ಬಂಟ್ವಾಳ ಕ್ಷೇತ್ರದ ಜೊತೆಗೆ ರಾಜ್ಯಮಟ್ಟದ ಪ್ರಭಾವಿ ನಾಯಕ ಬಿ.ರಮಾನಾಥ ರೈ ಅವರು ಅರ್ಜಿ...

Know More

ಜಿಲ್ಲಾ ಮಟ್ಟದಲ್ಲಿ ಚಿಂತನ್ ಶಿಬಿರ ನಡೆಸಲು ಕಾಂಗ್ರೆಸ್ ನಿರ್ಧಾರ

06-Jun-2022 ಬೆಂಗಳೂರು ನಗರ

2022ರ ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ಪಕ್ಷಕ್ಕೆ ಸ್ಪಷ್ಟ ನಿರ್ದೇಶನ ಸೇರಿದಂತೆ ರಾಜ್ಯ ಮಟ್ಟದ ಚಿಂತನ್ ಶಿಬಿರದಲ್ಲಿ ಕೇವಲ 400 ಮಂದಿಯನ್ನು ಮಾತ್ರ ಆಹ್ವಾನಿಸಲಾಗಿದ್ದು, ಜಿಲ್ಲಾ ಮಟ್ಟದಲ್ಲೂ ಇದೇ ರೀತಿಯ ಶಿಬಿರ ನಡೆಸಲು ಕರ್ನಾಟಕ ಪ್ರದೇಶ...

Know More

ಸಂತೋಷ್ ಸಾವಿಗೆ ನ್ಯಾಯ ಕೊಡಿಸುವುದಕ್ಕಾಗಿ ಹೋರಾಡುತ್ತೇವೆ; ಸಿದ್ದರಾಮಯ್ಯ

14-Apr-2022 ಬೆಳಗಾವಿ

ಅಮಾನವೀಯವಾದ ಸಾವಾಗಿದೆ. ಇದಕ್ಕೆ ಸಚಿವ ಈಶ್ವರಪ್ಪ ಅವರೇ ನೇರ ಕಾರಣ ಎಂದು ಸಂತೋಷ್ ಪಾಟೀಲ ಸಂದೇಶ ಕಳುಹಿಸಿದ್ದಾರೆ ಎಂದು ವಿಧಾನಸಭೆ ವಿರೋಧಪಕ್ಷದ ನಾಯಕ ಸಿದ್ದರಾಮಯ್ಯ...

Know More

ಉಗ್ರ ಸಂಘಟನೆಗೆ ಆರ್‌ಎಸ್‌ಎಸ್‌ ಹೋಲಿಸಿದ್ದು ತಪ್ಪು: ಕೆ.ಶಿವರಾಂ

26-Aug-2021 ಚಾಮರಾಜನಗರ

ಚಾಮರಾಜನಗರ: ಕೆಪಿಸಿಸಿ ಕಾರ್ಯಾಧ್ಯಕ್ಷ ಆರ್‌.ಧ್ರುವನಾರಾಯಣ ಅವರು ಆರ್‌ಎಸ್‌ಎಸ್ ಅನ್ನು ತಾಲಿಬಾನ್‌ ಉಗ್ರ ಸಂಘಟನೆಗೆ ಹೋಲಿಸಿರುವುದು ಸರಿಯಲ್ಲ. ತಮ್ಮ ಹೇಳಿಕೆ ವಾಪಸ್ ಪಡೆಯದಿದ್ದರೇ ಅವರು ಹೋದ ಕಡೆಯಲ್ಲೆಲ್ಲಾ ವಿರೋಧ ಎದುರಿಸಬೇಕಾಗುತ್ತದೆ ಎಂದು ನಿವೃತ್ತ ಐಎಎಸ್ ಅಧಿಕಾರಿ...

Know More

ಆರ್‌ಎಸ್‌ಎಸ್‌ ಅನ್ನು ತಾಲಿಬಾನ್‌ಗೆ ಹೋಲಿಸಿದನ್ನು ಮತ್ತೆ ಸಮರ್ಥಿಸಿಕೊಂಡ ಆರ್‌.ಧ್ರುವನಾರಾಯಣ್‌

23-Aug-2021 ಮೈಸೂರು

ಮೈಸೂರು: ಆರ್‌ಎಸ್‌ಎಸ್‌ ಸಂಘಟನೆಯನ್ನು ತಾಲಿಬಾನ್‌ಗೆ ಹೋಲಿಕೆ ಮಾಡಿರುವ ಹೇಳಿಕೆಗೆ ಈಗಲೂ ಬದ್ಧ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಆರ್‌.ಧ್ರುವನಾರಾಯಣ್‌ ಸ್ಪಷ್ಟಪಡಿಸಿದರು. ನಗರದಲ್ಲಿ ಸೋಮವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಧರ್ಮವನ್ನು ಇಟ್ಟುಕೊಂಡು ಆರ್‌ಎಸ್‌ಎಸ್‌ ಹಾಗೂ ತಾಲಿಬಾನ್‌ ಕೆಲಸ...

Know More

ಇದು ಜನಾಶೀರ್ವಾದ ಅಲ್ಲ, ಜನರ ಕ್ಷಮೆ ಕೋರುವ ಯಾತ್ರೆ ಆಗಬೇಕು: ಸಲೀಂ ಅಹ್ಮದ್

23-Aug-2021 ಬೆಂಗಳೂರು

ಬೆಂಗಳೂರು: ಕೇಂದ್ರ ಹಾಗೂ ರಾಜ್ಯ ಬಿಜೆಪಿ ಸರ್ಕಾರಗಳು ರಾಜ್ಯಕ್ಕೆ ನಿರಂತರ ಅನ್ಯಾಯ ಮಾಡುತ್ತಿದ್ದು, ಅವರು ಜನಾಶೀರ್ವಾದ ಯಾತ್ರೆ ಬದಲು ಜನರ ಕ್ಷಮೆ ಕೋರುವ ಯಾತ್ರೆ ನಡೆಸಬೇಕು ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸಲೀಂ ಅಹ್ಮದ್ ಅವರು...

Know More

ಸಿ.ಟಿ.ರವಿ ಕೊಲೆಗಡುಕ,ಕುಡಿದು ಕಾರು ಚಲಾಯಿಸಿ ಇಬ್ಬರನ್ನು ಕೊಂದು ತಲೆಮರೆಸಿಕೊಂಡಿದ್ದ: ಲಕ್ಷ್ಮಣ್‌ ಟೀಕೆ

13-Aug-2021 ಮೈಸೂರು

ಮೈಸೂರು: ಸಿ.ಟಿ.ರವಿ ಒಬ್ಬ ಕೊಲೆಗಡುಕ. ಕುಡಿದು ಕಾರು ಚಲಾಯಿಸಿ ಇಬ್ಬರನ್ನು ಕೊಂದು ಮದ್ರಾಸ್‌ನಲ್ಲಿ ತಲೆಮರೆಸಿಕೊಂಡಿದ್ದ. ಇಂತಹವರು ಕಾಂಗ್ರೆಸ್‌ ನಾಯಕರ ಬಗ್ಗೆ ಮಾತನಾಡ್ತಾರೆ ಎಂದು ಕೆಪಿಸಿಸಿ ವಕ್ತಾರ ಎಂ.ಲಕ್ಷ್ಮಣ್‌ ಹರಿಹಾಯ್ದರು. ನಗರದಲ್ಲಿ ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ...

Know More

ಇಂದಿರಾ ಕ್ಯಾಂಟೀನ್‌ ಹೆಸರು ಬದಲಾಯಿಸಿದರೆ ಎಚ್ಚರಿಕೆ ; ಕೆಪಿಸಿಸಿ ಕಾರ್ಯಾದ್ಯಕ್ಷ ರಾಮಲಿಂಗಾ ರೆಡ್ಡಿ

10-Aug-2021 ಮೈಸೂರು

ಬೆಂಗಳೂರು: ಇಂದಿರಾ ಕ್ಯಾಂಟೀನ್‌ ಹೆಸರು ಬದಲಾಯಿಸಿದ್ರೆ ಪರಿಣಾಮ ನೆಟ್ಟಗಿರಲ್ಲ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ರಾಮಲಿಂಗರೆಡ್ಡಿ ಎಚ್ಚರಿಕೆ ನೀಡಿದ್ದಾರೆ. ನಗರದಲ್ಲಿ ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಮಾಜಿ ಪ್ರಧಾನಿ ಇಂದಿರಾ ಗಾಂಧಿ ಅವರಿಗೆ ಅಗೌರವ ತೋರಿಸಿದರೆ...

Know More

ಈಶ್ವರಪ್ಪ ಉಚ್ಚಾಟನೆಗೆ ಧ್ರುನಾರಾಯಣ್‌ ಒತ್ತಾಯ

10-Aug-2021 ಕರ್ನಾಟಕ

ರಾಯಚೂರು: ಪದೇ ಪದೇ ಬೇಜವಾಬ್ದಾರಿ ಹೇಳಿಕೆ ನೀಡುವ ಈಶ್ವರಪ್ಪರನ್ನು ಸಚಿವ ಸಂಪುಟದಿಂದ ಉಚ್ಛಾಟನೆ ಮಾಡಬೇಕು ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಆರ್ ಧ್ರುವನಾರಾಯಣ ಒತ್ತಾಯಿಸಿದ್ದಾರೆ. ಜಿಲ್ಲೆಯ ಸಿಂಧನೂರಿನಲ್ಲಿ ಮಾತನಾಡಿದ ಧ್ರುವನಾರಾಯಣ, ಈಶ್ವರಪ್ಪ ಕಾಂಗ್ರೆಸ್ ಬಗ್ಗೆ ಬೇಜವಾಬ್ದಾರಿ...

Know More

ಮಾಜಿ ಗೃಹ ಸಚಿವ ಡಾ ಪರಮೇಶ್ವರ್‌ ಜನ್ಮದಿನಕ್ಕೆ ರೌಡಿ ಶೀಟರ್‌ ನಿಂದ ಹೂವಿನ ಹಾರ

07-Aug-2021 ಕರ್ನಾಟಕ

. ಬೆಂಗಳೂರು : ಮಾಜಿ ಗೃಹ ಸಚಿವ, ಹಾಗೂ ಕೆಪಿಸಿಸಿ ಮಾಜಿ ಅಧ್ಯಕ್ಷ ಡಾ|| ಜಿ ಪರಮೇಶ್ವರ್ ನಿನ್ನೆ 70 ನೇ ವರ್ಷದ ಜನ್ಮ ದಿನಾಚರಣೆಯ ಸಂದರ್ಭದಲ್ಲಿ ನೆಲಮಂಗಲದ ರೌಡಿ ಶೀಟರ್ ಒಂದಲ್ ರವಿ...

Know More

Subscribe Newsletter

Get latest news karnataka updates on your email.

[mc4wp_form id="118196"]

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು