News Karnataka Kannada
Friday, April 26 2024

ಕುಕ್ಕೆ ಸುಬ್ರಹ್ಮಣ್ಯ: ಸೇವೆಗಳು ಆರಂಭ

21-Sep-2021 ಕರಾವಳಿ

ಮಂಗಳೂರು: ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಸರ್ಪಸಂಸ್ಕಾರ, ಆಶ್ಲೇಷ ಬಲಿ ಸೇರಿದಂತೆ ಎಲ್ಲ ಸೇವೆಗಳನ್ನು ನಿಗದಿತ ಸಂಖ್ಯೆಯಲ್ಲಿ ನಡೆಸಲು ಮತ್ತು ಕೋವಿಡ್‌ ಮುಂಜಾಗ್ರತೆಯೊಂದಿಗೆ ಭಕ್ತರ ಮುಕ್ತ ಪ್ರವೇಶಕ್ಕೆ ಅನುಮತಿ ನೀಡಿ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಆದೇಶ ಹೊರಡಿಸಿದ್ದಾರೆ. ದಿನಕ್ಕೆ 100 ಸರ್ಪ ಸಂಸ್ಕಾರ, 20 ನಾಗಪ್ರತಿಷ್ಠೆ, 4 ಪಂಚಾಮೃತ ಅಭಿಷೇಕಕ್ಕೆ ಅವಕಾಶ ನೀಡಲಾಗಿದೆ. ಪ್ರತಿ ಸೇವೆಯಲ್ಲಿ ಇಬ್ಬರಿಗೆ...

Know More

ಯಾವ ಖಾತೆ ನೀಡಿದರೂ ಸಮರ್ಥವಾಗಿ ನಿರ್ವಹಿಸುವೆ: ಅಂಗಾರ

06-Aug-2021 ಕರಾವಳಿ

ಮಂಗಳೂರು: ಎರಡನೇ ಬಾರಿಗೆ ಸಚಿವರಾಗಿ ಅಧಿಕಾರ ವಹಿಸಿಕೊಂಡ ಬಳಿಕ ಪ್ರಪ್ರಥಮವಾಗಿ ಕುಕ್ಕೆ ಸುಬ್ರಹ್ಮಣ್ಯಕ್ಕೆ ಆಗಮಿಸಿದ ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ಎಸ್.ಅಂಗಾರ ಅವರನ್ನು ಕುಕ್ಕೆ ಕ್ಷೇತ್ರದಲ್ಲಿ ಅದ್ಧೂರಿಯಾಗಿ ಸ್ವಾಗತಿಸಲಾಯಿತು. ಕ್ಷೇತ್ರಕ್ಕೆ ಆಗಮಿಸಿದ ಸಚಿವರು...

Know More

ಜಿಲ್ಲೆಯ ದೇವಸ್ಥಾನಗಳು ವಾರಂತ್ಯಕ್ಕೆ ಲಾಕ್

05-Aug-2021 ಕರಾವಳಿ

ಮಂಗಳೂರು : ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೋವಿಡ್ ನಿಯಂತ್ರಿಸುವ ನಿಟ್ಟಿನಲ್ಲಿ ಜಿಲ್ಲಾಡಳಿತ ಕಟ್ಟುನಿಟ್ಟಿನ ನಿರ್ಬಂಧಗಳನ್ನು ಅನುಷ್ಠಾನಗೊಳಿಸಿದ್ದು, ವಾರಾಂತ್ಯಕ್ಕೆ ಕಟೀಲು ಶ್ರೀ ದುರ್ಗಾ ಪರಮೇಶ್ವರಿ ಕ್ಷೇತ್ರ ಧರ್ಮಸ್ಥಳ ಶ್ರೀ ಮಂಜುನಾಥ ಕ್ಷೇತ್ರಕ್ಕೆ ಭಕ್ತಾದಿಗಳ ಪ್ರವೇಶ ನಿರ್ಬಂಧಿಸಲಾಗಿದೆ....

Know More

ಕುಕ್ಕೆ: ಇಂದಿನಿಂದ ಸೇವೆಯಿಲ್ಲ, ದರ್ಶನಕ್ಕೆ ಮಾತ್ರ ಅವಕಾಶ

05-Aug-2021 ಕರಾವಳಿ

ಸುಬ್ರಹ್ಮಣ್ಯ: ದಕ್ಷಿಣ ಕನ್ನಡ ಜಿಲ್ಲಾಧಿಕಾರಿಯ ಆದೇಶದಂತೆ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಇಂದಿನಿಂದ ಆ.15ರ ತನಕ ದೇವರ ದರ್ಶನಕ್ಕೆ ಮಾತ್ರ ಅವಕಾಶ ಕಲ್ಪಿಸಲಾಗಿದೆ. ಕೋವಿಡ್‌ ಹಿನ್ನೆಲೆಯಲ್ಲಿ ಯಾವುದೇ ಸೇವೆಗಳಿಗೆ ಅವಕಾಶ ಇರುವುದಿಲ್ಲ. ತೀರ್ಥಪ್ರಸಾದ ವಿತರಣೆ, ಅನ್ನಸಂತರ್ಪಣೆ...

Know More

ಕುಕ್ಕೆ ದೇವಸ್ಥಾನ: ಇಂದಿನಿಂದ ವಿವಿಧ ಸೇವೆಗಳು ಆರಂಭ

27-Jul-2021 ಕರಾವಳಿ

ಸುಬ್ರಹ್ಮಣ್ಯ: ಕೋವಿಡ್ ಮಾರ್ಗಸೂಚಿಗೆ ಅನು ಗುಣವಾಗಿ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಇದೇ 27ರಿಂದ ಭಕ್ತರ ವಿವಿಧ ಸೇವೆಗಳು ಆರಂಭಗೊಳ್ಳಲಿವೆ. ಆದರೆ, ಪ್ರಧಾನ ಸೇವೆಗಳಾದ ಸರ್ಪಸಂಸ್ಕಾರ, ಆಶ್ಲೇಷ ಬಲಿ, ನಾಗಪ್ರತಿಷ್ಠೆ ಮತ್ತು ಮಹಾಭಿಷೇಕವು 29ರಿಂದ ಪ್ರಾರಂಭಗೊಳ್ಳಲಿವೆ...

Know More

ವರುಣನ ಅಬ್ಬರಕ್ಕೆ ಕುಮಾರಧಾರ ಸ್ನಾನ ಘಟ್ಟ ಮುಳುಗಡೆ

14-Jul-2021 ಕರಾವಳಿ

ಮಂಗಳೂರು: ರಾಜ್ಯಾದ್ಯಂತ ಬಹುತೇಕ ಎಲ್ಲಾ ಜಿಲ್ಲೆಗಳಲ್ಲೂ ವ್ಯಾಪಕ ಮಳೆ ಮುಂದುವರಿದಿದ್ದು ದಕ್ಷಿಣ ಕನ್ನಡ ದ ಪ್ರಮುಖ ಯಾತ್ರಾಸ್ಥಳ ಕುಕ್ಕೆ ಸುಬ್ರಹ್ಮಣ್ಯ ಕುಮಾರಧಾರ ಸ್ನಾನ ಘಟ್ಟ ಮುಳುಗಡೆಯಾಗಿದೆ. ಕಳೆದ ನಾಲ್ಕು ದಿನಗಳಿಂದ ಕರಾವಳಿ ,ಕೊಡಗು ಹಾಗೂ...

Know More

Subscribe Newsletter

Get latest news karnataka updates on your email.

[mc4wp_form id="118196"]

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು