NewsKarnataka
Sunday, December 05 2021

MADIKERI

ಮಡಿಕೇರಿ : ಡಿ.17ರಿಂದ ಕಾವೇರಿ ನದಿ ಉತ್ಸವ

05-Dec-2021 ಮಡಿಕೇರಿ

ನದಿ ಜಲ ಮೂಲಗಳನ್ನು ಉಳಿಸಿ ಸಂರಕ್ಷಿಸುವ ನಿಟ್ಟಿನಲ್ಲಿ ಜಿಲ್ಲಾಡಳಿತ ಡಿ.17 ರಿಂದ ಕಾವೇರಿ ನದಿ ಉತ್ಸವ ಕಾರ್ಯಕ್ರಮ...

Know More

ರಾಜಾಸೀಟು ಉದ್ಯಾನವನವನ್ನು ಅಭಿವೃದ್ಧಿ ಪಡಿಸುವ ಬಗ್ಗೆ ನೀಲ ನಕಾಶೆ ತಯಾರಿಸುವಂತೆ ಜಿಲ್ಲಾಧಿಕಾರಿ ನಿರ್ದೇಶನ

28-Nov-2021 ಮಡಿಕೇರಿ

ನಗರದ ಪ್ರಸಿದ್ಧ ರಾಜಾಸೀಟು ಉದ್ಯಾನವನವನ್ನು ಗ್ರೇಟರ್ ರಾಜಾಸೀಟು ಆಗಿ ಅಭಿವೃದ್ಧಿ ಪಡಿಸುವ ಬಗ್ಗೆ ನೀಲ ನಕಾಶೆ ತಯಾರಿಸುವಂತೆ ಜಿಲ್ಲಾಧಿಕಾರಿ ಡಾ.ಬಿ.ಸಿ.ಸತೀಶ ಅವರು ಸಂಬಂಧಿಸಿದ ಅಧಿಕಾರಿಗಳಿಗೆ ನಿರ್ದೇಶನ...

Know More

ನಕಲಿ ಚಿನ್ನ ಮಾರಾಟ ಮಾಡುತ್ತಿದ್ದ ಮೂವರು ಆರೋಪಿಗಳ ನಾಪೋಕ್ಲು ಪೊಲೀಸರಿಂದ ಬಂಧನ

27-Nov-2021 ಮಡಿಕೇರಿ

ನಕಲಿ ಚಿನ್ನ ಮಾರಾಟ ಮಾಡುತ್ತಿದ್ದ ಮೂವರು ಆರೋಪಿಗಳನ್ನು ನಾಪೋಕ್ಲು ಪೊಲೀಸರು ಬಂಧಿಸಿದ್ದಾರೆ. ನಾಪೋಕ್ಲುವಿನ ನಂದಿ ಚಿನ್ನದಂಗಡಿಗೆ ಬಂದ ಮೂವರು ವ್ಯಕ್ತಿಗಳು ‌ನಕಲಿ ಚಿನ್ನವನ್ನು ಗಿರವಿ ಇಟ್ಟು ಮುಂಗಡವಾಗಿ 20 ಸಾವಿರ ಹಣವನ್ನು ಪಡೆದುಕೊಂಡರೆನ್ನಲಾಗಿದ್ದು, ಅನುಮಾನಗೊಂಡ ಅಂಗಡಿ...

Know More

ರೈತ ಪರ ಸಂಘಟನೆಗಳ ಒಕ್ಕೂಟದಿಂದ ಪ್ರತಿಭಟನೆ

27-Nov-2021 ಮಡಿಕೇರಿ

ರೈತರ ಹೋರಾಟಕ್ಕೆ ಒಂದು ವರ್ಷ ಪೂರ್ಣಗೊಂಡ ಹಿನ್ನೆಲೆ ಮತ್ತು ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ರೈತ ಪರ ಸಂಘಟನೆಗಳ ಒಕ್ಕೂಟ ಮಡಿಕೇರಿಯಲ್ಲಿ ಜಾಥಾ...

Know More

ರೋಟರಿ 3181 ಜಿಲ್ಲೆಯಲ್ಲಿ 75 ಸಿಲಿಕಾನ್‌ ಚೇಂಬರ್‌ ಅಳವಡಿಕೆಯ ಗುರಿ ; ಗವರ್ನರ್‌

16-Nov-2021 ಮಡಿಕೇರಿ

ಮಡಿಕೇರಿ  ; ರೋಟರಿ 3181 ಜಿಲ್ಲೆಯು ಈ ಸಾಲಿನಲ್ಲಿ ಸಂಸ್ಕಾರ ಎಂಬ ಕಾರ್ಯಕ್ರಮವನ್ನು ಹಮ್ಮಿಕೊಂಡಿದ್ದು ಸುಮಾರು 75 ಸಿಲಿಕಾನ್‌ ಚೇಂಬರ್‌ ಗಳನ್ನು ಅಳವಡಿಸುವ ಗುರಿ ಹೊಂದಿದೆ ಎಂದು ಗವರ್ನರ್‌ ಏ ಆರ್‌ ರವೀಂದ್ರ ಭಟ್‌...

Know More

ವನ-ಧನ ವಿಕಾಸ ಕೇಂದ್ರಗಳ ಅನುಷ್ಠಾನ: ಜಿಲ್ಲಾಧಿಕಾರಿ ಸೂಚನೆ

11-Nov-2021 ಮಡಿಕೇರಿ

ಮಡಿಕೇರಿ: ಬುಡಕಟ್ಟು ಜನರು ಅರಣ್ಯದಲ್ಲಿ ಸಂಗ್ರಹಿಸುವ ಕಿರು ಅರಣ್ಯ ಉತ್ಪನ್ನಗಳಿಗೆ ಉತ್ತಮ ಬೆಲೆ ಕಲ್ಪಿಸುವಲ್ಲಿ ವನ-ಧನ ವಿಕಾಸ ಕೇಂದ್ರ ತೆರೆಯಲು ಕೇಂದ್ರ ಬುಡಕಟ್ಟು ವ್ಯವಹಾರಗಳ ಮಂತ್ರಾಲಯ ಅವಕಾಶ ಮಾಡಿದೆ ಎಂದು ಐಟಿಡಿಪಿ ಇಲಾಖಾ ಅಧಿಕಾರಿ...

Know More

ವಿದ್ಯುತ್ ಸ್ಪರ್ಶಿಸಿ ಯುವಕ ಸಾವು

07-Nov-2021 ಮಡಿಕೇರಿ

ಸೋಮವಾರಪೇಟೆ: ವಿದ್ಯುತ್ ಸ್ಪರ್ಶಿಸಿ ಯುವಕನೊಬ್ಬ ಸಾವಿಗೀಡಾದ ಘಟನೆ‌ ಪಟ್ಟಣದಲ್ಲಿ ಶನಿವಾರ ರಾತ್ರಿ ನಡೆದಿದೆ. ಪಟ್ಟಣ ರೇಂಜರ್ಸ್ ಬ್ಲಾಕ್ ನಿವಾಸಿ ಲಕ್ಷ್ಮಣ ಎಂಬವರ ಪುತ್ರ ಮಂಜು(28) ಮೃತ ಯವಕ. ಪಟ್ಟಣದ ಖಾಸಗಿ ಬಸ್ ನಿಲ್ದಾಣದಲ್ಲಿರುವ ಹೈಮಾಸ್ಟ್...

Know More

ಗೋಣಿಮರೂರು: 10ಲಕ್ಷ ರೂ. ವೆಚ್ಚದ ಕಾಂಕ್ರಿಟ್ ರಸ್ತೆ ಉದ್ಘಾಟನೆ

26-Oct-2021 ಮಡಿಕೇರಿ

ಸೋಮವಾರಪೇಟೆ: ಶಾಸಕರ ಪ್ರದೇಶಾಭಿವೃದ್ಧಿ ನಿಧಿಯಿಂದ ನಿರ್ಮಿಸಿದ ಕಾಂಕ್ರಿಟ್ ರಸ್ತೆಯನ್ನು ಶಾಸಕ ಎಂ.ಪಿ.ಅಪ್ಪಚ್ಚು ರಂಜನ್ ಉದ್ಘಾಟಿಸಿದರು. ಕಳೆದ ಹಲವಾರು ವರ್ಷಗಳಿಂದ ನೆನೆಗುದಿಗೆ ಬಿದ್ದಿದ್ದ ಗೋಣಿಮರೂರು ಗ್ರಾಮದ ಬಸವೇಶ್ವರ ದೇವಾಲಯದ ರಸ್ತೆಯನ್ನು 10 ಲಕ್ಷ ರೂ.ವೆಚ್ಚದಲ್ಲಿ ಕಾಂಕ್ರಿಟ್...

Know More

ಪಾಕ್ ವಿರುದ್ಧ ಭಾರತಕ್ಕೆ ಸೋಲು: ಹೃದಯಾಘಾತದಿಂದ ಅಭಿಮಾನಿ ಸಾವು

25-Oct-2021 ಮಡಿಕೇರಿ

ಮಡಿಕೇರಿ: ಐಸಿಸಿ ಟಿ-20 ಕ್ರಿಕೆಟ್ ವಿಶ್ವಕಪ್‌ನಲ್ಲಿ ಸಾಂಪ್ರದಾಯಿಕ ಎದುರಾಳಿ ಪಾಕಿಸ್ತಾನದ ವಿರುದ್ಧ ಭಾರತ ಸೋತಿರುವುದಕ್ಕೆ ಮನನೊಂದ ಹಿರಿಯ ಅಭಿಮಾನಿಯೊಬ್ಬರು ಹೃದಯಾಘಾತದಿಂದ ಮೃತಪಟ್ಟ ಘಟನೆ ನಡೆದಿದೆ. ಸೋಮವಾರಪೇಟೆ ತಾಲೂಕಿನ ದೊಡ್ಡಮಳ್ತೆ ಗ್ರಾಮದ ಅಣ್ಣಯ್ಯಗೌಡ ಅವರ ಪುತ್ರ...

Know More

ಪಂಪು ಸೆಟ್‌ಗಳ ವಿದ್ಯುತ್ ಸಂಪರ್ಕ ಕಡಿತ: ರೈತ ಸಂಘದಿಂದ ಪ್ರತಿಭಟನೆ

25-Oct-2021 ಮಡಿಕೇರಿ

ಮಡಿಕೇರಿ: ವಿದ್ಯುತ್ ಬಿಲ್ ಪಾವತಿಸದ ಕೊಡಗು ಜಿಲ್ಲೆ ರೈತರು ಮತ್ತು ಬೆಳೆಗಾರರ ಪಂಪು ಸೆಟ್‌ಗಳ ವಿದ್ಯುತ್ ಸಂಪರ್ಕವನ್ನು ಸೆಸ್ಕ್ ಏಕಾಏಕಿ ಕಡಿತಗೊಳಿಸುತ್ತಿರುವುದರ ವಿರುದ್ದ ರೈತ ಸಂಘ ಪ್ರತಿಭಟನೆ ನಡೆಸಿ ತೀವ್ರ ಆಕ್ರೋಶ ವ್ಯಕ್ತಪಡಿಸಿದೆ. ನಗರದ...

Know More

ಮಡಿಕೇರಿ: ತಮಿಳುನಾಡು ಮೂಲದ ವಿದ್ಯಾರ್ಥಿನಿಯೊಬ್ಬಳು ನಗರದ ಹೋಂಸ್ಟೇ ಒಂದರಲ್ಲಿ ಸಾವು

25-Oct-2021 ಮಡಿಕೇರಿ

ಮಡಿಕೇರಿ: ತಮಿಳುನಾಡು ಮೂಲದ ವಿದ್ಯಾರ್ಥಿನಿಯೊಬ್ಬಳು ನಗರದ ಹೋಂಸ್ಟೇ ಒಂದರಲ್ಲಿ ಸಾವಿಗೀಡಾಗಿರುವ ಘಟನೆ ನಡೆದಿದೆ. ತಮಿಳುನಾಡಿನ ಒಟ್ಟು ಐದು ಮಂದಿ ವಿದ್ಯಾರ್ಥಿನಿಯರು ಕೊಡಗು ಪ್ರವಾಸಕ್ಕಾಗಿ ನಗರಕ್ಕೆ ಆಗಮಿಸಿದ್ದು, ಇಲ್ಲಿನ ಡೈರಿ ಫಾಮ್೯ನಲ್ಲಿರುವ ಹೋಂಸ್ಟೇ ಒಂದರಲ್ಲಿ ತಂಗಿದ್ದರೆನ್ನಲಾಗಿದೆ....

Know More

2024ರೊಳಗೆ ಗ್ರಾಮೀಣ ಪ್ರದೇಶದ ಎಲ್ಲಾ ಮನೆಗಳಿಗೂ ನೀರು: ಕೆ.ಜಿ.ಬೋಪಯ್ಯ

23-Oct-2021 ಮಡಿಕೇರಿ

ಮಡಿಕೇರಿ : ಪ್ರಧಾನ ಮಂತ್ರಿಗಳ ಜಲಜೀವನ್ ಮಿಷನ್ ಯೋಜನೆಯಡಿ ಪ್ರತಿ ಗ್ರಾಮಗಳ ಮನೆಗಳಿಗೆ ಕುಡಿಯುವ ನೀರಿನ ವ್ಯವಸ್ಥೆ ಕಲ್ಪಿಸಲು ಕೇಂದ್ರ ಸರಕಾರದಿಂದ 1.30 ಕೋಟಿ ಹಣ ಬಿಡುಗಡೆಯಾಗಿದ್ದು, 2024 ರ ಹೊತ್ತಿಗೆ ಗ್ರಾಮದ ಎಲ್ಲಾ...

Know More

ಶ್ರೀಗಂಧದ ಮರಗಳನ್ನು ಕಡಿದು ಸಾಗಾಟ ಮಾಡಲು ಯತ್ನ ಮೂವರ ಬಂಧನ

15-Oct-2021 ಮಡಿಕೇರಿ

ಕೊಡಗು: ಕಾಫಿ ತೋಟದಲ್ಲಿ ಬೆಳೆದು ನಿಂತಿದ್ದ ಎರಡು ಶ್ರೀಗಂಧದ ಮರಗಳನ್ನು ಕಡಿದು ಸಾಗಾಟ ಮಾಡಲು ಯತ್ನಿಸುತ್ತಿದ್ದ ಮೂವರನ್ನು ಅರಣ್ಯ ಇಲಾಖೆ ಸಿಬ್ಬಂದಿಗಳು ಬಂಧಿಸಿದ್ದು, ಕೃತ್ಯಕ್ಕೆ ಬಳಸಿದ್ದ ಮಾರುತಿ ಕಾರನ್ನು ವಶಪಡಿಸಿಕೊಂಡಿದ್ದಾರೆ. ಕಾಸರಗೋಡು ಜಿಲ್ಲೆಯ ಬ್ಯಾಲ...

Know More

ರಾಷ್ಟ್ರೀಯ ಶಿಕ್ಷಣ ನೀತಿಯಿಂದ ಭಾರತ ಸೂಪರ್ ಪವರ್ ಆಗಲಿದೆ : ಡಾ.ಕೆ.ಸಿ.ದಯಾನಂದ

09-Oct-2021 ಮಡಿಕೇರಿ

ಕುಶಾಲನಗರ: ರಾಷ್ಟ್ರೀಯ ಶಿಕ್ಷಣ ನೀತಿಯು ಶಿಕ್ಷಣದಲ್ಲಿ ನಮ್ಮತನ‌ ಉಳಿಸಿಕೊಳ್ಳುವ ಮತ್ತು ಜ್ಞಾನದಲ್ಲಿ ಭಾರತವನ್ನು ಸೂಪರ್ ಪವರ್ ದೇಶವಾಗಿಸುವ ದೂರದೃಷ್ಟಿಯ ಸುಸ್ಥಿರ ನೀತಿಯಾಗಿದೆ ಎಂದು‌ ಮಡಿಕೇರಿ‌ ಸರಕಾರಿ ಪ್ರಥಮ ದರ್ಜೆ ಕಾಲೇಜು ಪ್ರಾಧ್ಯಾಪಕ ಡಾ. ಕೆ.ಸಿ.ದಯಾನಂದ...

Know More

ಮಡಿಕೇರಿ: ವಿವಾಹಿತೆಯೊಬ್ಬರು ನೇಣು ಬಿಗಿದುಕೊಂಡು ಆತ್ಮಹತ್ಯೆ

08-Oct-2021 ಮಡಿಕೇರಿ

ಮಡಿಕೇರಿ: ವಿವಾಹಿತೆಯೊಬ್ಬರು ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಅಯ್ಯಂಗೇರಿ ಗ್ರಾಮದಲ್ಲಿ ನಡೆದಿದ್ದು, ವರದಕ್ಷಿಣೆ ಕಿರುಕುಳವೇ ಆಕೆಯ ಸಾವಿಗೆ ಕಾರಣವೆಂದು ಕುಟುಂಬದವರು ಆರೋಪಿಸಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಆಕೆಯ ಪತಿ, ಮಾವ ಮತ್ತು ಅತ್ತೆ ನಾಪತ್ತೆಯಾಗಿದ್ದು,...

Know More
Subscribe to our Brand New YouTube Channel

Subscribe Newsletter

Get latest news karnataka updates on your email.

error: Content is protected !!