NewsKarnataka
Wednesday, January 19 2022

MADIKERI

ಮಡಿಕೇರಿ: ತಮಿಳುನಾಡು ಮೂಲದ ವಿದ್ಯಾರ್ಥಿನಿಯೊಬ್ಬಳು ನಗರದ ಹೋಂಸ್ಟೇ ಒಂದರಲ್ಲಿ ಸಾವು

25-Oct-2021 ಮಡಿಕೇರಿ

ಮಡಿಕೇರಿ: ತಮಿಳುನಾಡು ಮೂಲದ ವಿದ್ಯಾರ್ಥಿನಿಯೊಬ್ಬಳು ನಗರದ ಹೋಂಸ್ಟೇ ಒಂದರಲ್ಲಿ ಸಾವಿಗೀಡಾಗಿರುವ ಘಟನೆ ನಡೆದಿದೆ. ತಮಿಳುನಾಡಿನ ಒಟ್ಟು ಐದು ಮಂದಿ ವಿದ್ಯಾರ್ಥಿನಿಯರು ಕೊಡಗು ಪ್ರವಾಸಕ್ಕಾಗಿ ನಗರಕ್ಕೆ ಆಗಮಿಸಿದ್ದು, ಇಲ್ಲಿನ ಡೈರಿ ಫಾಮ್೯ನಲ್ಲಿರುವ ಹೋಂಸ್ಟೇ ಒಂದರಲ್ಲಿ ತಂಗಿದ್ದರೆನ್ನಲಾಗಿದೆ. ಈ ಪೈಕಿ ಸ್ನಾನಕ್ಕೆಂದು ಬಾತ್ ರೂಂಗೆ ತೆರಳಿದ ವಿದ್ಯಾರ್ಥಿನಿಯೊಬ್ಬಳು ಬಹಳ ಹೊತ್ತಾದರೂ ಹೊರಬರದಿದ್ದಾಗ ಸಂಶಯಗೊಂಡ ಸಹಪಾಟಿಗಳು ನೋಡಿದಾಗ ಆಕೆ ಕೆಳಗೆ...

Know More

2024ರೊಳಗೆ ಗ್ರಾಮೀಣ ಪ್ರದೇಶದ ಎಲ್ಲಾ ಮನೆಗಳಿಗೂ ನೀರು: ಕೆ.ಜಿ.ಬೋಪಯ್ಯ

23-Oct-2021 ಮಡಿಕೇರಿ

ಮಡಿಕೇರಿ : ಪ್ರಧಾನ ಮಂತ್ರಿಗಳ ಜಲಜೀವನ್ ಮಿಷನ್ ಯೋಜನೆಯಡಿ ಪ್ರತಿ ಗ್ರಾಮಗಳ ಮನೆಗಳಿಗೆ ಕುಡಿಯುವ ನೀರಿನ ವ್ಯವಸ್ಥೆ ಕಲ್ಪಿಸಲು ಕೇಂದ್ರ ಸರಕಾರದಿಂದ 1.30 ಕೋಟಿ ಹಣ ಬಿಡುಗಡೆಯಾಗಿದ್ದು, 2024 ರ ಹೊತ್ತಿಗೆ ಗ್ರಾಮದ ಎಲ್ಲಾ...

Know More

ಶ್ರೀಗಂಧದ ಮರಗಳನ್ನು ಕಡಿದು ಸಾಗಾಟ ಮಾಡಲು ಯತ್ನ ಮೂವರ ಬಂಧನ

15-Oct-2021 ಮಡಿಕೇರಿ

ಕೊಡಗು: ಕಾಫಿ ತೋಟದಲ್ಲಿ ಬೆಳೆದು ನಿಂತಿದ್ದ ಎರಡು ಶ್ರೀಗಂಧದ ಮರಗಳನ್ನು ಕಡಿದು ಸಾಗಾಟ ಮಾಡಲು ಯತ್ನಿಸುತ್ತಿದ್ದ ಮೂವರನ್ನು ಅರಣ್ಯ ಇಲಾಖೆ ಸಿಬ್ಬಂದಿಗಳು ಬಂಧಿಸಿದ್ದು, ಕೃತ್ಯಕ್ಕೆ ಬಳಸಿದ್ದ ಮಾರುತಿ ಕಾರನ್ನು ವಶಪಡಿಸಿಕೊಂಡಿದ್ದಾರೆ. ಕಾಸರಗೋಡು ಜಿಲ್ಲೆಯ ಬ್ಯಾಲ...

Know More

ರಾಷ್ಟ್ರೀಯ ಶಿಕ್ಷಣ ನೀತಿಯಿಂದ ಭಾರತ ಸೂಪರ್ ಪವರ್ ಆಗಲಿದೆ : ಡಾ.ಕೆ.ಸಿ.ದಯಾನಂದ

09-Oct-2021 ಮಡಿಕೇರಿ

ಕುಶಾಲನಗರ: ರಾಷ್ಟ್ರೀಯ ಶಿಕ್ಷಣ ನೀತಿಯು ಶಿಕ್ಷಣದಲ್ಲಿ ನಮ್ಮತನ‌ ಉಳಿಸಿಕೊಳ್ಳುವ ಮತ್ತು ಜ್ಞಾನದಲ್ಲಿ ಭಾರತವನ್ನು ಸೂಪರ್ ಪವರ್ ದೇಶವಾಗಿಸುವ ದೂರದೃಷ್ಟಿಯ ಸುಸ್ಥಿರ ನೀತಿಯಾಗಿದೆ ಎಂದು‌ ಮಡಿಕೇರಿ‌ ಸರಕಾರಿ ಪ್ರಥಮ ದರ್ಜೆ ಕಾಲೇಜು ಪ್ರಾಧ್ಯಾಪಕ ಡಾ. ಕೆ.ಸಿ.ದಯಾನಂದ...

Know More

ಮಡಿಕೇರಿ: ವಿವಾಹಿತೆಯೊಬ್ಬರು ನೇಣು ಬಿಗಿದುಕೊಂಡು ಆತ್ಮಹತ್ಯೆ

08-Oct-2021 ಮಡಿಕೇರಿ

ಮಡಿಕೇರಿ: ವಿವಾಹಿತೆಯೊಬ್ಬರು ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಅಯ್ಯಂಗೇರಿ ಗ್ರಾಮದಲ್ಲಿ ನಡೆದಿದ್ದು, ವರದಕ್ಷಿಣೆ ಕಿರುಕುಳವೇ ಆಕೆಯ ಸಾವಿಗೆ ಕಾರಣವೆಂದು ಕುಟುಂಬದವರು ಆರೋಪಿಸಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಆಕೆಯ ಪತಿ, ಮಾವ ಮತ್ತು ಅತ್ತೆ ನಾಪತ್ತೆಯಾಗಿದ್ದು,...

Know More

ಕಾವೇರಿ ತೀರ್ಥೋದ್ಭವ ವಿಚಾರದಲ್ಲಿ ಕಾಂಗ್ರೆಸ್ಸಿಗರಿಂದ ರಾಜಕೀಯ: ಕೆ. ಜಿ. ಬೋಪಯ್ಯ ಆರೋಪ

07-Oct-2021 ಮಡಿಕೇರಿ

ಮಡಿಕೇರಿ: ಕಾವೇರಿ ತೀರ್ಥೋಧ್ಭವದ ವಿಚಾರದಲ್ಲಿ ಕಾಂಗ್ರಸ್ಸಿಗರು ವಿನಾ ಕಾರಣ ರಾಜಕೀಯ ಮಾಡುತ್ತಿದ್ದಾರೆ ಎಂದು ಶಾಸಕ ಕೆ.ಜಿ.ಬೋಪಯ್ಯ ಆರೋಪಿಸಿದರು. ಗೋಣಿಕೊಪ್ಪಲಿನ ಆರ್ ಎಂ ಸಿಯಲ್ಲಿ ನಡೆದ ಸೇವಾ ಸಮರ್ಪಣಾವಿಚಾರ ಸಂಕಿರಣದಲ್ಲಿ ಮಾತನಾಡಿದ ಅವರು, ಉಸ್ತುವಾರಿ ಸಚಿವರ...

Know More

ತಲಕಾವೇರಿ ತೀರ್ಥೋದ್ಬವಕ್ಕೆ ಭಕ್ತಾಧಿಗಳಿಗೆ ಅವಕಾಶ

07-Oct-2021 ಮಡಿಕೇರಿ

ಮಡಿಕೇರಿ: ನಾಡಿನ ಜೀವನದಿ ಕಾವೇರಿ ಉಗಮ ಸ್ಥಾನ ತಲಕಾವೇರಿಯಲ್ಲಿ ಇದೇ ಅ.17 ರಂದು ಜರುಗುವ ಪವಿತ್ರ ತೀರ್ಥೋದ್ಬವಕ್ಕೆ ಭಕ್ತಾಧಿಗಳು ತೆರಳಲು ಅವಕಾಶ ಮಾಡಲಾಗಿದೆ ಎಂದು ಕೊಡಗು ಜಿಲ್ಲಾ ಉಸ್ತುವಾರಿ ಸಚಿವರಾದ ಕೋಟ ಶ್ರೀನಿವಾಸ ಪೂಜಾರಿ...

Know More

ಹಾಡಹಗಲೇ ಕಳ್ಳತನ ನಡೆಸಿದ ಇಬ್ಬರು ಆರೋಪಿಗಳ ಬಂಧನ

05-Oct-2021 ಮಡಿಕೇರಿ

ಕೊಡಗು: ನಿವೃತ್ತ ಶಿಕ್ಷಕಿಯೊಬ್ಬರ ಮನೆಯಿಂದ‌ ಹಾಡಹಗಲೇ ಕಳ್ಳತನ ನಡೆಸಿದ ಇಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಪೊನ್ನಂಪೇಟೆ ತಾಲೂಕು ನಲ್ಲೂರು ಗ್ರಾಮದ ನಿವಾಸಿ ಪಿ.ಆರ್.ದಿನೇಶ (21) ಹಾಗೂ ಮಾಯಮುಡಿ ಧನುಗಾಲ ಗ್ರಾಮದ ನಿವಾಸಿ ಬಿ.ಬಿ.ಸುಬ್ರಮಣಿ(21) ಬಂಧಿತ...

Know More

ಪ್ರಧಾನಿ ನರೇಂದ್ರ ಮೋದಿ ಅವರ ಹುಟ್ಟು ಹಬ್ಬದ ಅಂಗವಾಗಿ ಬಿಜೆಪಿ ವತಿಯಿಂದ ಸ್ವಚ್ಛತಾ ಶ್ರಮದಾನ

05-Oct-2021 ಮಡಿಕೇರಿ

ಕುಶಾಲನಗರ : ಪ್ರಧಾನಿ ನರೇಂದ್ರ ಮೋದಿ ಅವರ ಹುಟ್ಟು ಹಬ್ಬದ ಅಂಗವಾಗಿ ಸೋಮವಾರಪೇಟೆ ಮಂಡಲ ಬಿಜೆಪಿ ರೈತ ಮೋರ್ಚಾದ ವತಿಯಿಂದ ಸ್ವಚ್ಛತಾ ಶ್ರಮದಾನ ಹಾಗೂ ಗಿಡ ನೆಡುವ ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ತಾಲೂಕು,...

Know More

ಅ.7ರಿಂದ 17ರವರೆಗೆ ಮಡಿಕೇರಿ ಪ್ರವಾಸಿಗರ ಪ್ರವೇಶವ ನಿರ್ಬಂಧ : ಜಿಲ್ಲಾಧಿಕಾರಿ ಚಾರುಲತಾ ಸೋಮಲ್

03-Oct-2021 ಮಡಿಕೇರಿ

ಮಡಿಕೇರಿ: ದಸರಾ ಹಾಗೂ ಪವಿತ್ರ ಕಾವೇರಿ ತೀರ್ಥೋದ್ಭವದ ಸಂದರ್ಭ ಅಧಿಕ ಜನಸಂದಣಿಯಾಗುವುದನ್ನು ತಡೆಯಲು ಹಾಗೂ ಕೋವಿಡ್ ಹಿನ್ನೆಲೆಯಲ್ಲಿ ಸಾಮಾಜಿಕ ಅಂತರ ಕಾಯ್ದುಕೊಳ್ಳುವ ಬಗ್ಗೆ ಮತ್ತು ಕೋವಿಡ್ ಸೋಂಕು ಹರಡದಂತೆ ಅಗತ್ಯ ಮುಂಜಾಗ್ರತೆ ಕ್ರಮಗಳನ್ನು ಕೈಗೊಳ್ಳುವ...

Know More

ಕೊಡಗು ಜಿಲ್ಲೆಯಲ್ಲಿ ಗುರುವಾರ 34 ಹೊಸ ಕೊರೋನಾ ಪ್ರಕರಣ ಪತ್ತೆ

01-Oct-2021 ಮಡಿಕೇರಿ

ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಗುರುವಾರ 34 ಹೊಸ ಕೊರೋನಾ ಪ್ರಕರಣಗಳು ಪತ್ತೆಯಾಗಿದೆ. ಮಡಿಕೇರಿ ತಾಲೂಕಿನಲ್ಲಿ 3, ಸೋಮವಾಪೇಟೆ ತಾಲೂಕಿನಲ್ಲಿ 13 ಹಾಗೂ ವೀರಾಜಪೇಟೆ ತಾಲೂಕಿನಲ್ಲಿ 18 ಪ್ರಕರಣಗಳು ದೃಢಪಟ್ಟಿದ್ದು, ಇದರೊಂದಿಗೆ ಜಿಲ್ಲೆಯಲ್ಲಿನ ಕೊರೋನಾ ಸೋಂಕಿತರ...

Know More

ಕೊಡಗು : ಎಟಿಎಂ/ಡೆಬಿಟ್ ಕಾರ್ಡ್ ವಂಚನೆ ಓರ್ವನ ಬಂಧನ

30-Sep-2021 ಮಡಿಕೇರಿ

ಮಡಿಕೇರಿ: ಕೊಡಗು ಜಿಲ್ಲಾ ಸಿಇಎನ್ ಅಪರಾಧ (ಸೈಬರ್ ಕ್ರೈಂ) ಪೊಲೀಸ್ ಠಾಣೆಯಲ್ಲಿ ವರದಿಯಾಗಿದ್ದ ಎಟಿಎಂ/ಡೆಬಿಟ್ ಕಾರ್ಡ್ ವಂಚನೆಯ ಎರಡು ಪ್ರತ್ಯೇಕ ಪ್ರಕರಣಗಳಿಗೆ ಸಂಬಂಧಿಸಿದಂತೆ ಓರ್ವನನ್ನು ಬಂಧಿಸಲಾಗಿದೆ. ಹಾಸನ ಜಿಲ್ಲೆಯ ಚೆನ್ನರಾಯಪಟ್ಟಣ ತಾಲೂಕಿನ ಶ್ರವಣಬೆಳಗೊಳ ಹೋಬಳಿಯ...

Know More

ನಕಲಿ ಪತ್ರ ಕಳುಹಿಸಿ ಲಂಚದ ಬೇಡಿಕೆ ಇಟ್ಟಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ, ಮೂವರ ಬಂಧನ

27-Sep-2021 ಮಡಿಕೇರಿ

ಕೊಡಗು: ಗ್ರಾಮ ಲೆಕ್ಕಿಗರ ಹುದ್ದೆಗೆ ನೇಮಿಸಲು ಮತ್ತು ಸಿಂಧುತ್ವ ಪ್ರಮಾಣ ಪತ್ರ ನೀಡಲು ಜಿಲ್ಲಾಡಳಿತದ ಲಾಂಛನದೊಂದಿಗೆ ಜಿಲ್ಲಾಧಿಕಾರಿಗಳು ಪತ್ರ ಕಳುಹಿಸಿದಂತೆ ನಕಲಿ ಪತ್ರ ಕಳುಹಿಸಿ ಲಂಚದ ಬೇಡಿಕೆ ಇಟ್ಟಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಜಿಲ್ಲಾ ಅಪರಾಧ...

Know More

ಕೊಡಗು: ಕೊರೋನಾ ಸೋಂಕು, ಸೋಮವಾರ ಪಾಸಿಟಿವಿಟಿ ದರ ಶೇ.2.60ರಷ್ಟ ಏರಿಕೆ

27-Sep-2021 ಮಡಿಕೇರಿ

ಕೊಡಗು: ಜಿಲ್ಲೆಯಲ್ಲಿ ಸೋಮವಾರ 17ಮಂದಿಯಲ್ಲಿ ಕೊರೋನಾ ಸೋಂಕು ದೃಢಪಟ್ಟಿದೆ. ಆದರೆ ಪಾಸಿಟಿವಿಟಿ ಪ್ರಮಾಣದಲ್ಲಿ ಮತ್ತಷ್ಟು ಏರಿಕೆಯಾಗಿದ್ದು, ಸೋಮವಾರ ಪಾಸಿಟಿವಿಟಿ ದರ ಶೇ.2.60ರಷ್ಟಿತ್ತು. ಮಡಿಕೇರಿ ತಾಲೂಕಿನಲ್ಲಿ 2 ಸೋಮವಾರಪೇಟೆ ತಾಲೂಕಿನಲ್ಲಿ 11ಹಾಗೂ ವೀರಾಜಪೇಟೆ ತಾಲೂಕಿನಲ್ಲಿ 4...

Know More

ಮಡಿಕೇರಿ: ತೋಟದಲ್ಲಿ ಗಾಂಜಾ ಗಿಡ ಬೆಳೆದಿದ್ದ ವ್ಯಕ್ತಿ ಬಂಧನ

24-Sep-2021 ಮಡಿಕೇರಿ

ಮಡಿಕೇರಿ: ತೋಟದಲ್ಲಿ ಗಾಂಜಾ ಗಿಡ ಬೆಳೆದಿದ್ದ ವ್ಯಕ್ತಿಯನ್ನು ಮಡಿಕೇರಿ ಗ್ರಾಮಾಂತರ ಠಾಣಾ ಪೊಲೀಸರು ಬಂಧಿಸಿದ್ದಾರೆ. ಮಡಿಕೇರಿ ತಾಲೂಕಿನ ಹೊಸ್ಕೇರಿಯ ಕರ್ಣಯ್ಯನ ಚಂದ್ರಶೇಖರ್ ಬಂಧಿತ ಆರೋಪಿ. ತನ್ನ ಮನೆಯ ಮುಂದಿನ ತೋಟದಲ್ಲಿ ಅಕ್ರಮವಾಗಿ ಗಾಂಜಾ ಬೆಳೆದಿರುವ...

Know More
Subscribe to our Brand New YouTube Channel

Subscribe Newsletter

Get latest news karnataka updates on your email.