ಮಂಗಳೂರು: ‘ರಾಮಾ ರಾಮಾ ರೇ’ ಮತ್ತು ‘ಒಂದಲ್ಲ ಎರಡಲ್ಲ’ ಸಿನೆಮಾ ಖ್ಯಾತಿಯ ನಿರ್ದೇಶಕ ಸತ್ಯ ಪ್ರಕಾಶ್ ಅವರ ಬಹು ನಿರೀಕ್ಷೆಯ ‘ಮ್ಯಾನ್ ಆಫ್ ದಿ ಮ್ಯಾಚ್’ ಸಿನೆಮಾವು ಅಕ್ಟೋಬರ್ನಲ್ಲಿ ಬಿಡುಗಡೆಯಾಗಲಿದೆ. ಸತ್ಯ ಪಿಕ್ಚರ್ಸ್, ಮಯೂರ ಪಿಕ್ಚರ್ಸ್ ಲಾಂಛನ ಮತ್ತು ಪುನೀತ್ ರಾಜ್ಕುಮಾರ್ ಅವರ ಪಿಆರ್ಕೆ ಪ್ರೊಡಕ್ಷನ್ ಲಾಂಛನದಲ್ಲಿ ತಯಾರಾಗಿರುವ ಸಿನಿಮಾದಲ್ಲಿ ಮಂಗಳೂರಿನ ಹುಡುಗ ಅಥರ್ವ ಪ್ರಕಾಶ್...
Know MoreGet latest news karnataka updates on your email.