ನಕಲಿ ರಸಗೊಬ್ಬರ ಮಾರಾಟ ವಿಚಾರ ಅಧಿಕಾರಿಗಳ ಗಮನಕ್ಕೆ ತರಲಾಗಿದೆ. ಆದರೂ ಅವರು ಸೂಕ್ತ ಮಾಹಿತಿ ನೀಡುತ್ತಿಲ್ಲ. ಮುಖ್ಯಮಂತ್ರಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರ ಗಮನಕ್ಕೆ ತರುತ್ತೇನೆ. ನಕಲಿ ರಸಗೊಬ್ಬರ ದಂಧೆಗೆ ಕಡಿವಾಣ ಹಾಕಲಾಗುವುದು ಎಂದು ಮಂಡ್ಯದ ಮದ್ದೂರಿನಲ್ಲಿ ಸಂಸದೆ ಸುಮಲತಾ ಅಂಬರೀಷ್...
Know MoreGet latest news karnataka updates on your email.