NewsKarnataka
Thursday, December 02 2021

mangalore

ದ.ಕ.ಜಿಲ್ಲೆಯಲ್ಲಿ ಇಂದು 13 ಮಂದಿಗೆ ಕೋವಿಡ್ ಸೋಂಕು ದೃಢ

01-Dec-2021 ಮಂಗಳೂರು

ದ.ಕ.ಜಿಲ್ಲೆಯಲ್ಲಿ ಬುಧವಾರ 13 ಮಂದಿಗೆ ಕೋವಿಡ್ ಸೋಂಕು ದೃಢಪಟ್ಟಿದೆ. 22 ಮಂದಿ ಚಿಕಿತ್ಸೆ ಪಡೆದು ಗುಣಮುಖರಾಗಿದ್ದಾರೆ. ಪಾಸಿಟಿವ್ ದರ ಶೇ.0.17...

Know More

ಪದ್ಮಶ್ರೀ ಪುರಸ್ಕೃತ ಹರೇಕಳ ಹಾಜಬ್ಬರಿಗೆ ಜಿಲ್ಲಾಧಿಕಾರಿಯಿಂದ ಗೌರವ ಸನ್ಮಾನ

09-Nov-2021 ಮಂಗಳೂರು

ಮಂಗಳೂರು: ನವದೆಹಲಿಯಲ್ಲಿ ರಾಷ್ಟ್ರಪತಿಗಳಿಂದ ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿ ಮಂಗಳವಾರ ಬೆಳಿಗ್ಗೆ ಮಂಗಳೂರಿಗೆ ಆಗಮಿಸಿದ ಅಕ್ಷರ ಭಗೀರಥ ಹರೇಕಳ ಹಾಜಬ್ಬ ಅವರನ್ನು ನಗರದ ಜಿಲ್ಲಾಧಿಕಾರಿ ಕಚೇರಿಯಲ್ಲಿ ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ. ಅವರು ಆತ್ಮೀಯವಾಗಿ ಸ್ವಾಗತಿಸಿ,...

Know More

ಕನ್ನಡಿಗನಾಗಿ ಜನಿಸಿದ್ದಕ್ಕೆ ಹೆಮ್ಮೆ ಪಡಬೇಕು: ಡಿಸಿಪಿ ಹರಿರಾಮ್ ಶಂಕರ್

31-Oct-2021 ಮಂಗಳೂರು

ಮಂಗಳೂರು : ರಾಜ್ಯದ ವಿವಿಧ ಭಾಗಗಳಲ್ಲಿ ವಿವಿಧ ಶೈಲಿಯ ಕನ್ನಡ ಭಾಷೆಯನ್ನು ಮಾತನಾಡಲಾಗುತ್ತದೆ, ಆ ಶೈಲಿ ಆ ಊರಿನ ಸೌಂದರ್ಯ ಮತ್ತು ಸಂಸ್ಕøತಿಯನ್ನು ವರ್ಣಿಸುವಂತಿದೆ ಎಂದು ನಗರ ಪೊಲೀಸ್ ಉಪ ಆಯುಕ್ತ ಹರಿರಾಮ್ ಶಂಕರ್...

Know More

ಬ್ರಿಲಿಯಂಟ್ ಕಾಲೇಜಿನಲ್ಲಿ ನೇತಾಜಿ ಸುಭಾಶ್ಚಂದ್ರ ಬೋಸ್ ಸ್ಮರಣೆ

25-Oct-2021 ಸಮುದಾಯ

ಮಂಗಳೂರು : 75 ನೇ ಸ್ವಾತಂತ್ರ‍್ಯೋತ್ಸವದ ಅಮೃತ ಮಹೋತ್ಸವ ಪ್ರಯುಕ್ತ ನೇತಾಜಿ ಸುಭಾಶ್ಚಂದ್ರ ಬೋಸ್ರವರ ಆಜಾದ್ ಹಿಂದ್ ದಿವಸ್ ಕಾರ್ಯಕ್ರಮ ದಿನಾಂಕ 21-10-2021 ರಂದು ಬ್ರಿ‍ಲಿಯಂಟ್ ಸಭಾಂಗಣದಲ್ಲಿ‍ ನಡೆಸಲಾಯಿತು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ ಬ್ರಿ‍ಲಿಯಂಟ್...

Know More

ಆರ್‌ಎಸ್‌ಎಸ್ ಬಗ್ಗೆ ತಿಳಿಯದೇ ಎಚ್‌ಡಿಕೆ, ಸಿದ್ದರಾಮಯ್ಯ ಮಾತನಾಡುತ್ತಾರೆ: ಸಚಿವ ಅಂಗಾರ

22-Oct-2021 ಮಂಗಳೂರು

ಮಂಗಳೂರು: ಮಾಜಿ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ ಮತ್ತು ಎಚ್. ಡಿ. ಕುಮಾರಸ್ವಾಮಿ ಅವರು ರಾಷ್ಟ್ರೀಯ ಸ್ವಯಂ ಸೇವಕ ಸಂಘದ ವಿಚಾರಗಳನ್ನು ತಿಳಿಯದೇ, ಹೊರಗಿನಿಂದ ನೋಡಿ ಸಂಘವನ್ನು ಟೀಕೆ ಮಾಡುತ್ತಿದ್ದಾರೆ. ಸಂಘ ವ್ಯಕ್ತಿತ್ವ ನಿರ್ಮಾಣದ ಕೆಲಸ ಮಾಡುತ್ತಿದೆಯೇ...

Know More

ಕೋವಿಡ್ ನಿರ್ಬಂಧಗಳನ್ನು ಸಡಿಲಗೊಳಿಸಲು ದಸರಾ ಮುಗಿದ ಕೂಡಲೇ ಕೋವಿಡ್ ತಜ್ಞರ ಸಮಿತಿಯ ಸಭೆ ನಡೆಸಿ ನಿರ್ಧಾರ : ಬಸವರಾಜ ಬೊಮ್ಮಾಯಿ

13-Oct-2021 ಮಂಗಳೂರು

ಮಂಗಳೂರು: ರಾಜ್ಯದ ಗಡಿ ಭಾಗಗಳಲ್ಲಿ ಕೋವಿಡ್ ನಿರ್ಬಂಧಗಳನ್ನು ಸಡಿಲಗೊಳಿಸುವ ನಿಟ್ಟಿನಲ್ಲಿ ದಸರಾ ಮುಗಿದ ಕೂಡಲೇ ಕೋವಿಡ್ ತಜ್ಞರ ಸಮಿತಿಯ ಸಭೆ ನಡೆಸಿ ನಿರ್ಧಾರ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ತಿಳಿಸಿದರು. ಅವರು...

Know More

ಮಂಗಳೂರಿಗೆ ರಾಷ್ಟ್ರಪತಿಗಳ ಆಗಮನ

08-Oct-2021 ಮಂಗಳೂರು

ಮಂಗಳೂರು: ರಾಷ್ಟ್ರಪತಿ ರಾಮನಾಥ ಕೋವಿಂದ್ ಅವರು ಗುರುವಾರ ಸಂಜೆ ಮಂಗಳೂರಿಗೆ ಆಗಮಿಸಿದ್ದು, ನಗರದ ಸರ್ಕ್ಯೂಟ್ ಹೌಸ್‌ನಲ್ಲಿ ವಾಸ್ತವ್ಯ ಹೂಡಿದ್ದಾರೆ. ಮೈಸೂರಿನಿಂದ ವಿಮಾನದ ಮೂಲಕ ರಾತ್ರಿ ಆಗಮಿಸಿದ ರಾಷ್ಟ್ರಪತಿಯವರನ್ನು ವಿಮಾನ ನಿಲ್ದಾಣದಲ್ಲಿ ಸರಕಾರಿ ಗೌರವದೊಂದಿಗೆ ಬರಮಾಡಿಕೊಳ್ಳಲಾಯಿತು....

Know More

ಮಂಗಳೂರು : ಇಲಾಖೆಗಳ ವಿವಿಧ ಯೋಜನೆಗಳ ಅಂತ್ಯೋದಯ ಕಾರ್ಯಾಗಾರಕ್ಕೆ ಕೇಂದ್ರ ಸಚಿವರಿಂದ ಚಾಲನೆ

04-Oct-2021 ಮಂಗಳೂರು

ಮಂಗಳೂರು: ಸಮಾಜ ಕಲ್ಯಾಣ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಹಾಗೂ ಪರಿಶಿಷ್ಟ ಪಂಗಡಗಳ ಕಲ್ಯಾಣ ಇಲಾಖೆಯ ಸಂಯುಕ್ತಾಶ್ರಯದಲ್ಲಿ “ಅಂತ್ಯೋದಯ” ಇಲಾಖೆಗಳ ವಿವಿಧ ಯೋಜನೆಗಳ ಕುರಿತಂತೆ ಬಂಟ್ವಾಳದ ಬಂಟರ ಭವನದಲ್ಲಿ ಹಮ್ಮಿಕೊಂಡಿರುವ ಒಂದು ದಿನದ ಮಾಹಿತಿ...

Know More

ಮಂಗಳೂರಿನ ಕಂಕನಾಡಿಯಲ್ಲಿರುವ ಫಾ| ಮುಲ್ಲರ್ ಆಸ್ಪತ್ರೆಯ ವತಿಯಿಂದ ಕಂಕನಾಡಿ ಹೊಸ ತಂಗುದಾಣ ನಿರ್ಮಾಣಕ್ಕೆ ಶಂಕುಸ್ಥಾಪನೆ

02-Oct-2021 ಮಂಗಳೂರು

ಮಂಗಳೂರು:  ಮಂಗಳೂರಿನ ಕಂಕನಾಡಿಯಲ್ಲಿರುವ ಫಾ| ಮುಲ್ಲರ್ ಆಸ್ಪತ್ರೆಯ ವತಿಯಿಂದ ಕಂಕನಾಡಿ, ವಲೆನ್ಸಿಯಾ ರಸ್ತೆಯಲ್ಲಿ ಫಾ| ಮುಲ್ಲರ್ ಆಸ್ಪತ್ರೆಯ ಎದುರು ಗಡೆ ಪ್ರಯಾಣಿಕರಿಗಾಗಿ ಹೊಸ ಬಸ್ಸು ತಂಗುದಾಣವನ್ನು ನಿರ್ಮಿಸಲು ಕೆಸರು ಕಲ್ಲನ್ನು ಫಾದರ್ ಮುಲ್ಲರ್ ಸಮೂಹ ಸಂಸ್ಥೆಗಳ...

Know More

ಉಗ್ರರ ವಿರುದ್ಧ ಹೋರಾಡಲು ಮಂಗಳೂರು ಪೊಲೀಸರಿಗೆ ‘ರಾಣಿ’ ಬಲ!

26-Sep-2021 ಮಂಗಳೂರು

ಮಂಗಳೂರು, ; ದಕ್ಷಿಣ ಕನ್ನಡ ಜಿಲ್ಲೆಗೆ ಉಗ್ರರ ಭೀತಿ ಇರೋದನ್ನು ಕೇಂದ್ರ ಗುಪ್ತಚರ ಇಲಾಖೆ ಸ್ಪಷ್ಟಪಡಿಸಿದೆ. ಹೀಗಾಗಿ ಪೊಲೀಸ್ ಇಲಾಖೆ ಹೈ ಅಲರ್ಟ್ ಆಗಿರಬೇಕೆಂದು ಇಲಾಖೆ ಸೂಚಿಸಿದೆ. ಹಬ್ಬದ ಸಂದರ್ಭದಲ್ಲಿ ಉಗ್ರರು ಕರಾವಳಿ ಭಾಗಗಳಲ್ಲಿ...

Know More

ಯಮುನಾ ಡಿ ಅವರಿಗೆ ವಿದಾಯ

26-Sep-2021 ಕರಾವಳಿ

ಮಂಗಳೂರು:  ಕರ್ನಾಟಕ ಸರಕಾರದ ದಕ್ಷಿಣ ಕನ್ನಡ ಜಿಲ್ಲಾ ವಿಕಲಚೇತನರ ಮತ್ತು ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯಲ್ಲಿ ಜಿಲ್ಲಾ ಸಬಲೀಕರಣ ಅಧಿಕಾರಿಯಾಗಿದ್ದು ಕೊಂಡು ಇದೀಗ ದಕ್ಷಿಣ ಕನ್ನಡ ಜಿಲ್ಲಾ ಮಹಿಳಾ ಸಂರಕ್ಷಣಾ ಘಟಕದ ಅಧಿಕಾರಿಯಾಗಿ ವರ್ಗಾವಣೆ...

Know More

ಕುಡಿಯುವ ನೀರಿಗೆ ಕಲುಷಿತ ನೀರು: ಮಂಗಳೂರು ಪಾಲಿಕೆಗೆ ಹೈಕೋರ್ಟ್‌ ಛೀಮಾರಿ

25-Sep-2021 ಕರಾವಳಿ

ಮಂಗಳೂರು: ನಗರದಲ್ಲಿ ಕುಡಿಯುವ ನೀರಿಗೆ ಕಲುಷಿತ ನೀರು ಸೇರ್ಪಡೆ ಆಗುತ್ತಿರುವುದನ್ನು ತಡೆಯದ ಪಾಲಿಕೆಗೆ ಛೀಮಾರಿ ಹಾಕಿರುವ ಹೈಕೋರ್ಟ್‌, ಪಾಲಿಕೆ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳುವಂತೆ ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಗೆ ನಿರ್ದೇಶನ ನೀಡಿದೆ....

Know More

2022-2023 ರ ವೇಳೆಗೆ ಮಂಗಳೂರು ಬಂದರಿನಲ್ಲಿ ರೆಸ್ಟೋರೆಂಟ್ ಮತ್ತು ಇತರ ಸೌಲಭ್ಯ ಹೊಂದಿರುವ ಟ್ರಕ್ ಟರ್ಮಿನಲ್

24-Sep-2021 ಕರಾವಳಿ

ಮಂಗಳೂರು :  ಹೊಸ ಮಂಗಳೂರು ಬಂದರು ಟ್ರಸ್ಟ್ (NMPT) ನಲ್ಲಿ ಹೊಸ ಟ್ರಕ್ ಪಾರ್ಕಿಂಗ್ ಟರ್ಮಿನಲ್, ರೆಸ್ಟೋರೆಂಟ್, ಕಾಂಕ್ರೀಟ್ ಪೇವ್ಮೆಂಟ್, ಗೇಟ್ಹೌಸ್ ಮತ್ತು ಡಾರ್ಮೆಟರಿ ಅಳವಡಿಸಲಾಗಿದೆ.’ಟ್ರಕ್ ಟರ್ಮಿನಲ್’ ಕಾಂಕ್ರೀಟ್ ಪೇವ್ಮೆಂಟ್, ಗೇಟ್ ಹೌಸ್, ರೆಸ್ಟೋರೆಂಟ್...

Know More

ಮಂಗಳೂರು: ತರಬೇತಿ ಕೇಂದ್ರದಲ್ಲಿ ದುಷ್ಕರ್ಮಿಗಳು ಮಹಿಳೆಯರ ಮೇಲೆ ಹಲ್ಲೆ ನಡೆಸಿದ್ದಾರೆ

20-Sep-2021 ಮಂಗಳೂರು

ಮಂಗಳೂರು: ಅಪರಿಚಿತ ದುಷ್ಕರ್ಮಿಗಳು ಸೆಪ್ಟೆಂಬರ್ 20, ಸೋಮವಾರ ಜೈಲ್ ಕಾಂಪೌಂಡ್ ಬಳಿಯ ಕರಂಗಲ್ಪಾಡಿಯಲ್ಲಿರುವ ಜಿಲ್ಲಾ ಶಿಕ್ಷಣ ಮತ್ತು ತರಬೇತಿ (ಡಿಐಇಟಿ) ಕೇಂದ್ರದಲ್ಲಿ ಮೂವರು ಮಹಿಳೆಯರ ಮೇಲೆ ದಾಳಿ ಮಾಡಿ ಗಾಯಗೊಳಿಸಿದ್ದಾರೆ.ಗಾಯಗೊಂಡ ಮಹಿಳೆಯರನ್ನು ರೀನಾ, ಗುಣವತಿ...

Know More

ಸಮುದ್ರ  ಮಧ್ಯದಲ್ಲಿ ಸಿಲುಕಿದ್ದ ದೋಣಿಯನ್ನು ಕೋಸ್ಟ್ ಗಾರ್ಡ್ ಪತ್ತೆ ಹಚ್ಚಿ 11 ಮೀನುಗಾರರನ್ನು ರಕ್ಷಿಸಿದೆ

16-Sep-2021 ಮಂಗಳೂರು

ಮಂಗಳೂರು: ಸಮುದ್ರ ಮಧ್ಯದಲ್ಲಿ ‌ಎಂಜಿನ್ ಸಮಸ್ಯೆಯಿಂದ ಸಿಲುಕಿದ್ದ 11 ಮೀನುಗಾರರನ್ನು ಹೊಂದಿದ್ದ‌‌‌ ದೋಣಿಯನ್ನು ಭಾರತೀಯ ಕೋಸ್ಟ್ ಗಾರ್ಡ್ ನಿಂದ ರಕ್ಷಣೆ.ಮೀನುಗಾರಿಕೆ ದೋಣಿ, ‘ಸಾಗರ ಸಾಮ್ರಾಟ್’ ಸಮುದ್ರ ಮಧ್ಯದಲ್ಲಿರುವ ಮಲ್ಪೆ ಬಂದರಿನಿಂದ 35 ನಾಟಿಕಲ್ ಮೈಲುಗಳಷ್ಟು...

Know More
Subscribe to our Brand New YouTube Channel

Subscribe Newsletter

Get latest news karnataka updates on your email.

error: Content is protected !!