NewsKarnataka
Saturday, October 16 2021

mangaluru

ನೈತಿಕ ಪೋಲಿಸ್ ಗಿರಿ ಸಮರ್ಥಿಸಿಕೊಂಡ ಮುಖ್ಯಮಂತ್ರಿಯ ಹೇಳಿಕೆಯಿಂದ ಕರಾವಳಿ ಜಿಲ್ಲೆಯಲ್ಲಿ ಪರಿಸ್ಥಿತಿ ಮತ್ತಷ್ಟು ಬಿಗಡಾಯಿಸಲಿದೆ : ಸಿಪಿಐಎಂ ತೀವ್ರ ಆತಂಕ

14-Oct-2021 ಮಂಗಳೂರು

ಮಂಗಳೂರು : ಕರಾವಳಿ ಜಿಲ್ಲೆಯಲ್ಲಿ ನೈತಿಕ ಪೋಲಿಸ್ ಗಿರಿ ಪ್ರಕರಣಗಳು ವ್ಯಾಪಕವಾಗಿ ಹೆಚ್ಚುತ್ತಿದ್ದು, ಕಾನೂನು ಸುವ್ಯವಸ್ಥೆಯನ್ನು ಕಾಪಾಡಬೇಕಾದ ಪೋಲಿಸ್ ಇಲಾಖೆ ಮೂಕಪ್ರೇಕ್ಷಕರಾಗಿದ್ದು ಜಿಲ್ಲೆಯಲ್ಲಿ ಆತಂಕದ ಸನ್ನಿವೇಶ ನಿರ್ಮಾಣವಾಗಿದೆ.ಈ ಬಗ್ಗೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಬೇಕಾದ ಮುಖ್ಯಮಂತ್ರಿಗಳು ಅಂತಹ ದುಷ್ಕ್ರತ್ಯಗಳಿಗೆ ಮತ್ತಷ್ಟು ಪ್ರೋತ್ಸಾಹ ನೀಡುವಂತೆ, ಭಾವನೆಗಳಿಗೆ ದಕ್ಕೆಯಾದಾಗ ಕ್ರಿಯೆಗೆ ಪ್ರತಿಕ್ರಿಯೆ ನಡೆಯುತ್ತದೆ ಎಂಬ ಹೇಳಿಕೆಯು ತೀರಾ ಖಂಡನೀಯವಾಗಿದೆ. ಇದರಿಂದ...

Know More

ಡಿಕೆಶಿಯವರ ಬಗ್ಗೆ ಕಾಂಗ್ರೆಸ್ ನಾಯಕರಿಬ್ಬರು ಹೇಳಿಕೆ ರಾಜಕೀಯ ಪ್ರೇರಿತ : ನಳಿನ್ ಕುಮಾರ್ ಕಟೀಲ

13-Oct-2021 ಮಂಗಳೂರು

ಮಂಗಳೂರು : ಡಿಕೆಶಿಯವರ ಬಗ್ಗೆ ಕಾಂಗ್ರೆಸ್ ನಾಯಕರಿಬ್ಬರು ಹೇಳಿಕೆ ನೀಡಿರುವುದರ ಮೂಲಕ ಕಾಂಗ್ರೆಸ್ ನ‌ ಭ್ರಷ್ಟಾಚಾರ ಕರ್ಮಕಾಂಡ ಬಯಲಿಗೆ ಬಂದಿದೆ. ಇವರು ಕಲೆಕ್ಷನ್ ಗಿರಾಕಿಗಳೆಂದು ನಾವು ಹೇಳಿದ್ದಲ್ಲ, ಕಾಂಗ್ರೆಸ್ ನ ನಾಯಕರೇ ಹೇಳಿದ್ದಾರೆ‌. ಕಾಂಗ್ರೆಸ್...

Know More

ಕುದ್ರೋಳಿ ಗೋಕರ್ಣನಾಥೇಶ್ವರ ದೇವಸ್ಥಾನಕ್ಕೆ ಸಿಎಂ ಭೇಟಿ

13-Oct-2021 ಮಂಗಳೂರು

ಮಂಗಳೂರು : ರಾಜ್ಯದ ಮುಖ್ಯಮಂತ್ರಿಗಳಾದ ಬಸವರಾಜ ಬೊಮ್ಮಾಯಿ ಅವರು ಅ.13ರ ಬುಧವಾರ ಮಂಗಳೂರು ನಗರದ ಶ್ರೀ ಕ್ಷೇತ್ರ ಕುದ್ರೋಳಿ ಗೋಕರ್ಣನಾಥೇಶ್ವರ ದೇವಾಲಯಕ್ಕೆ ಭೇಟಿ ನೀಡಿ,  ಅಲ್ಲಿನ ದಸರಾ ವೀಕ್ಷಿಸಿದರು. ಈ ಸಂದರ್ಭದಲ್ಲಿ ಸಮಾಜ ಕಲ್ಯಾಣ...

Know More

ದಸರಾ ಹೆಸರಲ್ಲಿ ಜನರ ತೆರಿಗೆ ಹಣವ ಲೂಟಿ – ಸುನೀಲ್‌ ಕುಮಾರ್ ಬಜಾಲ್

13-Oct-2021 ಮಂಗಳೂರು

ಮಂಗಳೂರು : ಮಹಾನಗರ ಪಾಲಿಕೆಯು ದಸರಾ ಹಬ್ಬಕ್ಕೆ ದಾರಿ ದೀಪಾಲಂಕಾರಕ್ಕಾಗಿ 38 ಲಕ್ಷ ಹಣವನ್ನು ಪೋಲು ಮಾಡುತ್ತಿರುವ ಹಿಂದೆ ಬಿಜೆಪಿ ಪಕ್ಷದ ವೋಟ್ ಬ್ಯಾಂಕ್ ರಾಜಕಾರಣವು ಅಡಗಿದೆ ಮಾತ್ರವಲ್ಲ ಇದು ಜನತೆಯ ತೆರಿಗೆಯ ಹಣವನ್ನು...

Know More

ನದಿಯಾಗಿ ಮಾರ್ಪಟ್ಟ ರಸ್ತೆ

12-Oct-2021 ಮಂಗಳೂರು

ಬೆಳ್ತಂಗಡಿ: ಹಲವು ವರ್ಷಗಳಿಂದ ಮಳೆಗಾಲದಲ್ಲಿ ಇಲ್ಲಿ ಉಂಟಾಗುವ ಸಮಸ್ಯೆಗೆ ಮುಕ್ತಿಯೇ ಇಲ್ಲದಂತಾಗಿದೆ. ನಾಗರಿಕರು ಶಾಪ ಹಾಕುತ್ತಲೇ ಸಮಸ್ಯೆಯನ್ನು ಅನಿವಾರ್ಯವಾಗಿ ಎದುರಿಸುತ್ತಿದ್ದಾರೆ. ಮಂಗಳವಾರ ಸುರಿದ ಭಾರಿ ಮಳೆಗೆ ಅದೇ ಬೃಹತ್ ಸಮಸ್ಯೆ ಎದುರಾಗಿದೆ. ಮಂಗಳೂರು- ವಿಲ್ಲುಪುರಂ...

Know More

 ಪಕ್ಷಿ ಸಂಕುಲದ ಉಳಿವಿಗಾಗಿ ದಂಪತಿಗಳಿಂದ ವಿಶಿಷ್ಟ ಕಾರ್ಯ: ಗೂಡು ನಿರ್ಮಿಸಿ ಸಂತಾನೋತ್ಪತ್ತಿಗೆ ಸಹಕಾರ

12-Oct-2021 ಮಂಗಳೂರು

ಮಂಗಳೂರು: ಮಾನವನ ಅಭಿವೃದ್ಧಿಯ ತೆವಲಿಗೆ ಅದೆಷ್ಟೋ ಪ್ರಾಣಿ, ಪಕ್ಷಿ ಸಂಕುಲ, ಸೂಕ್ಷ್ಮಜೀವಿಗಳು ಬಲಿಯಾಗುತ್ತಿವೆ‌. ಕಾಡು ಕಡಿದು ನಾಡು ಮಾಡಿ ತನ್ನ ಇರವನ್ನು ಗಟ್ಟಿ ಮಾಡಿಕೊಂಡ ಮಾನವ ಪರಿಸರದ ಇತರ ಜೀವಿಗಳ ಜೀವಿಸುವ ಹಕ್ಕನ್ನು ಕಸಿದುಕೊಂಡ...

Know More

ಮಂಗಳೂರು ದಸರಾಕ್ಕೆ ಚಾಲನೆ ನೀಡಿದ ಸಂಸದ ನಳಿನ್ ಕುಮಾರ್ ಕಟೀಲು

07-Oct-2021 ಮಂಗಳೂರು

ಮಂಗಳೂರು: ನವರಾತ್ರಿ ಉತ್ಸವದ ಅಂಗವಾಗಿ ನಡೆಯಲಿರುವ ಮಂಗಳೂರು ದಸರಾಕ್ಕೆ ನಗರದ ಕುದ್ರೋಳಿ ಕ್ಷೇತ್ರ, ಮಂಗಳಾದೇವಿ ಕ್ಷೇತ್ರ ಸೇರಿದಂತೆ ವಿವಿಧ ದೇವಾಲಯಗಳಲ್ಲಿ ಚಾಲನೆ ನೀಡಲಾಯಿತು. ಮಂಗಳೂರು ದಸರಾ ಸರಕಾರದ ಭಾಗವಾಗಿ ಆಚರಣೆಯಾಗುತ್ತಿದು ಜನರ ಹಬ್ಬವಾಗಿದೆ ಎಂದು...

Know More

ಚಿಲ್ಲರೆ ರಾಜಕಾರಣ ಮಾಡಿ ವ್ಯಕ್ತಿತ್ವ ಹಾಳು ಮಾಡಿಕೊಳ್ಳಬೇಡಿ: ಬಿಜೆಪಿ ರಾಜ್ಯಾಧ್ಯಕ್ಷ

07-Oct-2021 ಮಂಗಳೂರು

ಮಂಗಳೂರು: ಹೆಚ್ ಡಿ ಕುಮಾರಸ್ವಾಮಿ ಕುರುಡು ಕಣ್ಣಿನಿಂದ ಆರ್​ಎಸ್​ಎಸ್​ ನೋಡಿದ್ದಾರೆ ಅಂತ ಮಂಗಳೂರಿನಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲು ಹೇಳಿದ್ದಾರೆ. ಕುಮಾರಸ್ವಾಮಿ, ಸಿದ್ದರಾಮಯ್ಯ ಸಂಘದ ಕಚೇರಿಗೆ ಬಂದು ನೋಡಲಿ. ಆ ನಂತರ ಆರ್​ಎಸ್​ಎಸ್​...

Know More

ವಿವಾದಾತ್ಮಕ ಹೇಳಿಕೆ ನೀಡಿದ ಚೈತ್ರಾ ವಿರುದ್ಧ ದೂರು ದಾಖಲು

07-Oct-2021 ಮಂಗಳೂರು

ಮಂಗಳೂರು : ಭಜರಂಗದಳ ಹಮ್ಮಿಕೋದಿದ್ದ ಸಭೆಯೊಂದರಲ್ಲಿ ಅನ್ಯ ಕೋಮಿನ ಬಗ್ಗೆ ಚೈತ್ರಾ ವಿವಾದಾತ್ಮಕ ಹೇಳಿಕೆ ನೀಡಿದ್ದರು. ಇದರಿಂದ ಸಮಾಜದ ಸ್ಡಾಸ್ಥö್ಯ ಕದಡುವ ಯತ್ನವಾಗಿದೆ ಎಂದು ಆರೋಪಿಸಿ ಬೊಂಡಾಲ ಚಿಂತನ್ ಶೆಟ್ಟಿ ಎಂಬುವವರು ಪೊಲೀಸರಿಗೆ ದೂರು...

Know More

ಭಾರತ ಇOದು ನೀಡುವ ಕೈಯಾಗಿದೆ : ಬಿಜೆಪಿ ರಾಜ್ಯ ವಕ್ತಾರೆ ಡಾ. ತೇಜಸ್ವಿನಿ ರಮೇಶ್

06-Oct-2021 ಮಂಗಳೂರು

ಬೆಳ್ತಂಗಡಿ : ಕಳೆದ ೭೦ ವರ್ಷಗಳಿಂದ ಆಡಳಿತದಲ್ಲಿ ಬದಲಾವಣೆ ಆಗದನ್ನು ಕೇವಲ ೭ ವರ್ಷದಲ್ಲಿ ಮುಂದುವರಿಯುತ್ತಿರುವ ತಂತ್ರಜ್ಞಾನ ಯುಗದಲ್ಲೂ ಜನಗಳ ನಿರೀಕ್ಷೆಯಂತೆ ಹೊಸ ಶಕೆ ಆರಂಭವಾಗಿದೆ. ಜನಸಂಘದಿಂದ ಇವತ್ತಿನ ವರೆಗೆ ಕನಸಿನ ಶ್ರೇಷ್ಠ ಭಾರತ...

Know More

ಮಗನ ಮೇಲೆಯೇ ಗುಂಡು ಹಾರಿಸಿದ ತಂದೆ

05-Oct-2021 ಮಂಗಳೂರು

ಮಂಗಳೂರು: ತಂದೆಯೇ ಮಗನ ಮೇಲೆ ಫೈರಿಂಗ್ ಮಾಡಿದ  ಘಟನೆ ನಗರದ ಮೋರ್ಗನ್ಸ್ ಗೇಟ್ ಬಳಿ ಸಂಭವಿಸಿದೆ. ಮೋರ್ಗನ್ಸ್ ಗೇಟ್ ಬಳಿ ಅಪ್ಪನಿಂದಲೇ ಮಗನ ಮೇಲೆ ಶೂಟೌಟ್ ನಡೆದಿದೆ. ಬಾಲಕ ಸುಧೀಂದ್ರ  (14) ತಲೆಗೆ ಗುಂಡು...

Know More

ವಿದ್ಯಾರ್ಥಿನಿ ಸಾವು, ರೀಬೀಸ್ ಶಂಕೆ

02-Oct-2021 ಮಂಗಳೂರು

ಮಂಗಳೂರು : ಶಂಕಿತ ರೇಬಿಸ್ ಗೆ ಪಿಯುಸಿ ವಿದ್ಯಾರ್ಥಿನಿ ಬಲಿಯಾದ ಘಟನೆ ದಕ್ಷಿಣ ಕನ್ನಡದ ಆಲಂಕಾರು ಗ್ರಾಮದಲ್ಲಿ ನಡೆದಿದೆ. ಜಿಲ್ಲೆಯ ಕಡಬದ ಸರಕಾರಿ ಪಿ ಯು ಕಾಲೇಜಿನ ವಿದ್ಯಾರ್ಥಿನಿಯಾದ ವಿನ್ಸಿ ಸಾರಮ್ಮ (17) ಮೃತ ಬಾಲಕಿ. ವಿಪರೀತ ತಲೆ...

Know More

ಉರ್ವ ಹೆಡ್‌ಕಾನ್‌ಸ್ಟೇಬಲ್ ಸಿದ್ಧಾರ್ಥ್ ನಿಧನ

02-Oct-2021 ಮಂಗಳೂರು

ಮಂಗಳೂರು: ಉರ್ವ ಪೊಲೀಸ್ ಠಾಣೆಯಲ್ಲಿ ಹೆಡ್ ಕಾನ್‌ಸ್ಟೇಬಲ್ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದ ಸಿದ್ಧಾರ್ಥ್ ಜೆ. (41) ಹೃದಯಾಘಾತದಿಂದ ಶನಿವಾರ ಬೆಳಗ್ಗೆ ನಿಧನರಾದರು. ಮೃತರು ಮೂಲತಃ ಪುತ್ತೂರು ತಾಲೂಕಿನ ಈಶ್ವರಮಂಗಲದವರಾಗಿದ್ದು, ನಗರದ ಪೊಲೀಸ್ ಕ್ವಾರ್ಟ್ರಸ್‌ನಲ್ಲಿ ವಾಸವಿದ್ದರು....

Know More
Subscribe to our Brand New YouTube Channel

Subscribe Newsletter

Get latest news karnataka updates on your email.

error: Content is protected !!