ಬೆಂಗಳೂರು – ವಿವಿಧ ನೀರಾವರಿ ಯೋಜನೆಗಳಲ್ಲಿ ರಾಜ್ಯಕ್ಕೆ ಅನ್ಯಾಯವಾಗಿದೆ ಎಂದು ಜೆಡಿಎಸ್ ಆರೋಪಿಸಿದ್ದು , ಮೇಕೆದಾಟು, ಮಹದಾಯಿ ಹಾಗೂ ಕೃಷ್ಣ ಮೇಲ್ದಂಡೆ ಯೋಜನೆಯ ಮೂರನೇ ಹಂತದಲ್ಲಿ ಕೇಂದ್ರದಿಂದ ರಾಜ್ಯಕ್ಕೆ ಆಗಿರುವ ಅನ್ಯಾಯವನ್ನು ಸರಿಪಡಿಸುವಂತೆ ಒತ್ತಾಯಿಸಿ ಜೆಡಿಎಸ್ ಶಾಸಕರ ನಿಯೋಗ ಇಂದು ರಾಜ್ಯಪಾಲರಿಗೆ ಮನವಿ ಸಲ್ಲಿಸಿತು. ವಿಧಾನಸೌಧದ ಜೆಡಿಎಸ್ ಶಾಸಕಾಂಗ ಪಕ್ಷದ ಕಚೇರಿಯಲ್ಲಿ ಸಭೆ ಸೇರಿದ್ದ ಜೆಡಿಎಸ್...
Know MoreGet latest news karnataka updates on your email.