News Karnataka Kannada
Thursday, April 25 2024

ಐಪಿಎಲ್​ ಪಂದ್ಯದ ದಿನ ಮೈದಾನದ ಫೋಟೋ ಹಂಚಿಕೊಳ್ಳುವಂತಿಲ್ಲ: ಬಿಸಿಸಿಐ

17-Apr-2024 ಮುಂಬೈ

ಇನ್ನು ಮುಂದೆ ಐಪಿಎಲ್‌ ಪಂದ್ಯದ ದಿನದಂದು ಮೈದಾನದ ಫೋಟೋ ಹಂಚಿಕೊಳ್ಳುವಂತಿಲ್ಲ ಎಂದು ಬಿಬಿಸಿಸಿಐ ಫ್ರಾಂಚೈಸಿಗಳಿಗೆ ಖಡಕ್​ ಸೂಚನೆ ನೀಡಿದೆ ಎನ್ನಲಾಗಿದೆ. ಇಂದು ನಡೆಯುವ 32ನೇ ಪಂದ್ಯದಲ್ಲಿ ಗುಜರಾತ್​ ಟೈಟಾನ್ಸ್​ ಮತ್ತು ಡೆಲ್ಲಿ ಕ್ಯಾಪಿಟಲ್ಸ್​ ತಂಡಗಳು ಮುಖಾಮುಖಿಯಾಗಲಿವೆ. ಇದರ ಮಧ್ಯೆ ಪ್ರಸಾರ ಹಕ್ಕುಗಳ ಉಲ್ಲಂಘನೆಯಾಗದಿರಲಿ ಎನ್ನುವ ಕಾರಣಕ್ಕೆ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ...

Know More

ಕೊಹ್ಲಿ ಭರ್ಜರಿ ಬ್ಯಾಟಿಂಗ್‌ : ಕೇವಲ 20 ಬಾಲ್​​ನಲ್ಲಿ 42 ರನ್​ ಚಚ್ಚಿದ ವಿರಾಟ್‌

15-Apr-2024 ಬೆಂಗಳೂರು

ಎಂ. ಚಿನ್ನಸ್ವಾಮಿ ಅಂತರಾಷ್ಟ್ರೀಯ ಕ್ರೀಡಾಂಗಣ ನಡೆಯುತ್ತಿರೋ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್​ ಮಾಡಿದ ಹೈದರಾಬಾದ್​ ನಿಗದಿತ 20 ಓವರ್​ನಲ್ಲಿ 3 ವಿಕೆಟ್​ ನಷ್ಟಕ್ಕೆ ಬರೋಬ್ಬರಿ 287 ರನ್​ ಕಲೆ ಹಾಕಿದೆ. ಈ ಮೂಲಕ ಎಲ್ಲಾ ದಾಖಲೆಗಳನ್ನು...

Know More

ಗುರುವಾರ ನಡೆಯಬೇಕಿದ್ದ ಆರ್​​​ಸಿಬಿ, ಮುಂಬೈ ಇಂಡಿಯನ್ಸ್​ ಐಪಿಎಲ್​​ ಪಂದ್ಯ ರದ್ದು ಸಾಧ್ಯತೆ

09-Apr-2024 ಬೆಂಗಳೂರು

ಏಪ್ರೀಲ್‌ 11 ರಂದು ನಡೆಯಬೇಕಿದ್ದ ಆರ್​​​ಸಿಬಿ, ಮುಂಬೈ ಇಂಡಿಯನ್ಸ್​ ಐಪಿಎಲ್​​ ಪಂದ್ಯ ರದ್ದು ಆಗುವ ಸಾಧ್ಯತೆ ಇದೆ ಎನ್ನಲಾಗಿದೆ.ಕಳೆದ ಪಂದ್ಯದಲ್ಲಿ ರಾಜಸ್ತಾನ್​ ರಾಯಲ್ಸ್​​ ವಿರುದ್ಧ ಹೀನಾಯ ಸೋಲು...

Know More

ಇಂದು ಭಾರತ- ಪಾಕ್ ಕ್ರಿಕೆಟ್ ಕದನ; ಗೆದ್ದವರು ಸೆಮೀಸ್ ಗೆ

10-Dec-2023 ಕ್ರೀಡೆ

ಕ್ರಿಕೆಟ್ ಜಗತ್ತಿನಲ್ಲಿ ಭಾರತ-ಪಾಕಿಸ್ತಾನ ನಡುವೆ ಎಲ್ಲೇ ಪಂದ್ಯ ನಡೆದರೂ ಅದರ ರೋಚಕತೆ ಉತ್ತುಂಗದಲ್ಲಿರುತ್ತದೆ. ಇತ್ತೀಚೆಗೆ, ಏಕದಿನ ವಿಶ್ವಕಪ್ 2023ರ ಸಮಯದಲ್ಲಿ ಎರಡೂ ತಂಡಗಳು ಮುಖಾಮುಖಿಯಾಗಿದ್ದವು. ಇದೀಗ ಪ್ರಸಕ್ತ ಅಂಡರ್-19 ಏಷ್ಯಾಕಪ್‌ನಲ್ಲಿ ಭಾರತ ಮತ್ತು ಪಾಕಿಸ್ತಾನದ...

Know More

ದಕ್ಷಿಣ ಆಫ್ರಿಕಾ ಸರಣಿಗೆ ಭಾರತ ತಂಡ ಪ್ರಕಟ

30-Nov-2023 ಕ್ರೀಡೆ

ನವದೆಹಲಿ: ಸೌತ್ ಆಫ್ರಿಕಾ ವಿರುದ್ದದ 3 ಟಿ20, 3 ಏಕದಿನ ಹಾಗೂ 2 ಟೆಸ್ಟ್ ಪಂದ್ಯದ ಸರಣಿಗೆ ಟೀಂ ಇಂಡಿಯಾ ಪ್ರಕಟಿಸಲಾಗಿದೆ. ನಿಗದಿತ ಓವರ್ ಪಂದ್ಯದಿಂದ ರೋಹಿತ್ ಶರ್ಮಾ ಹಾಗೂ ವಿರಾಟ್ ಕೊಹ್ಲಿ ವಿಶ್ರಾಂತಿ...

Know More

ಆಸ್ಟ್ರೇಲಿಯಾ ಪಾಂಡವರ ‘ಅಸ್ತ್ರಗಳ’ ಶೇಖರಣಾ ಕೇಂದ್ರ ಅದಕ್ಕಾಗಿ ಭಾರತಕ್ಕೆ ಸೋಲು ಎಂದ ಕಾಟ್ಜು

20-Nov-2023 ಕ್ರೀಡೆ

ಲಖನೌ: ವಿಶ್ವಕಪ್‌ ಟೂರ್ನಿಯಲ್ಲಿ ಭಾರತ ಸೋಲು ಕಂಡಿದೆ. ಈ ಬಗ್ಗೆ ಸುಪ್ರೀಂ ಕೋರ್ಟ್ ನಿವೃತ್ತ ನ್ಯಾಯಮೂರ್ತಿ ಮಾರ್ಕಂಡೇಯ ಕಾಟ್ಜು ನೀಡಿದ ಕಾರಣವೊಂದು ಭಾರಿ ಸಂಚಲನಕ್ಕೆ ಕಾರಣವಾಗಿದೆ. ಐಸಿಸಿ ವಿಶ್ವಕಪ್ ಟೂರ್ನಿಯಲ್ಲಿ ಆಸ್ಟ್ರೇಲಿಯಾ ಗೆಲುವು ಸಾಧಿಸಲು...

Know More

ವಿಶ್ವಕಪ್: ಆಸ್ಟ್ರೇಲಿಯಾ ವಿರುದ್ಧ ಭಾರತಕ್ಕೆ ಸೋಲು ಎಲ್ಇಡಿ ಪರದೆಗೆ ಕಲ್ಲೆಸೆತ

20-Nov-2023 ಕ್ರೀಡೆ

ವಿಜಯನಗರ: ಈ ಬಾರಿಯ ವಿಶ್ವಕಪ್​ನಲ್ಲಿ ಭಾರತದ ವಿರುದ್ಧ ಆಸೀಸ್ ಪಡೆ ಗೆದ್ದಿದೆ. ಭಾರತ ಸೋತಿದ್ದಕ್ಕೆ ಕೆಲ ಕಿಡಿಗೇಡಿಗಳು ಸಾರ್ವಜನಿಕರ ವೀಕ್ಷಣೆಗೆ ಅಳವಡಿಸಲಾಗಿದ್ದ ಎಲ್​ಇಡಿ ಪರದೆಗೆ ಕಲ್ಲು ಎಸೆದಿರುವ ಘಟನೆ ಹೊಸಪೇಟೆ ಜಿಲ್ಲಾ ಕ್ರೀಡಾಂಗಣದಲ್ಲಿ ನಡೆದಿದೆ....

Know More

ವಿಶ್ವಕಪ್‌: ಆಸ್ಟೇಲಿಯಾಕ್ಕೆ ಜಯ, ಅಭಿನಂದನೆ ಸಲ್ಲಿಸಿದ ಪ್ರಧಾನಿ ಮೋದಿ

19-Nov-2023 ಕ್ರೀಡೆ

ಅಹಮದಾಬಾದ್‌: ಭಾರತದ ಎದುರು ವಿಶ್ವಕಪ್‌ ಗೆದ್ದ ಆಸ್ಟ್ರೇಲಿಯಾ ಕ್ರಿಕೆಟ್‌ ತಂಡಕ್ಕೆ ಪ್ರಧಾನಿ ನರೇಂದ್ರ ಮೋದಿ ಅಭಿನಂದನೆ ಸಲ್ಲಿಸಿದ್ದಾರೆ. ಅಮೋಘ ವಿಜಯಕ್ಕೆ ಆಸ್ಟೇಲಿಯಾ ತಂಡಕ್ಕೆ ಅಭಿನಂದನೆ ಎಂದು ಮೋದಿ ಟ್ವೀಟ್‌ ಮಾಡಿದ್ದಾರೆ. ಇದೇ ವೇಳೆ ಭಾರತ...

Know More

ವಿಶ್ವಕಪ್‌: ಡೂಡಲ್‌ ಮೂಲಕ ಗೂಗಲ್‌ ಸಂಭ್ರಮಾಚರಣೆ

19-Nov-2023 Uncategorized

ಬೆಂಗಳೂರು: ಐಸಿಸಿ ವಿಶ್ವಕಪ್‌ ಕ್ರಿಕೆಟ್‌ ಫೈನಲ್‌ ಪಂದ್ಯ ಇಂದು ನಡೆಯುತ್ತಿದ್ದು, ಅಹಮದಾಬಾದ್‌ ನಲ್ಲಿ ತಂಡಗಳು ಮುಖಾಮುಖಿಯಾಗಲಿವೆ. ಈ ದಿನವನ್ನು ಜಗತ್ತಿನ ಪ್ರಸಿದ್ಧ ಸರ್ಚ್‌ ಎಂಜಿನ್‌ ಎಂಜಿನ್‌ ಗೂಗಲ್‌ ಸಹ ವಿಶಿಷ್ಟ ಡೂಡಲ್‌ ಮೂಲಕ ಸಂಭ್ರಮಿಸುತ್ತಿದೆ....

Know More

ಟಾಸ್‌ ಗೆದ್ದ ಆಸ್ಟ್ರೇಲಿಯಾ ಫೀಲ್ಡಿಂಗ್‌ ಆಯ್ಕೆ

19-Nov-2023 ಕ್ರೀಡೆ

ಅಹಮದಾಬಾದ್‌ : ಐಸಿಸಿ ವಿಶ್ವಕಪ್‌ ಕ್ರಿಕೆಟ್‌ ಫೈನಲ್‌ ಪಂದ್ಯ ಇಂದು ನಡೆಯುತ್ತಿದ್ದು, ಅಹಮದಾಬಾದ್‌ ನಲ್ಲಿ ತಂಡಗಳು ಮುಖಾಮುಖಿಯಾಗಲಿವೆ. ಇಡೀ ಜಗತ್ತೆ ಈ ಕುತೂಹಲದ ಪಂದ್ಯಕ್ಕೆ ಸಾಕ್ಷಿಯಾಗಿದೆ. ಇದೀಗ ಟಾಸ್‌ ಗೆದ್ದ ಆಸ್ಟ್ರೇಲಿಯಾ ಫೀಲ್ಡಿಂಗ್‌ ಆಯ್ಕೆ...

Know More

ವಿಶ್ವಕಪ್ ಫೈನಲ್ ಮುನ್ನ ವಾಯುಪಡೆಯಿಂದ ಸಾಹಸ ಪ್ರದರ್ಶನ

18-Nov-2023 ಗುಜರಾತ್

ಭಾರತ ಮತ್ತು ಆಸ್ಟ್ರೇಲಿಯಾ ವಿಶ್ವಕಪ್ ಮೆಗಾ ಫೈನಲ್ ಇಂದು ಅಹಮದಾಬಾದ್‌ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ...

Know More

ಪಾಕಿಸ್ತಾನ ಕ್ರಿಕೆಟ್‌ ತಂಡ ನಾಯಕತ್ವ ತ್ಯಜಿಸಿದ ಬಾಬರ್ ಅಜಮ್!

15-Nov-2023 ಕ್ರೀಡೆ

ಇಸ್ಲಾಮಾಬಾದ್: ಐಸಿಸಿ ವಿಶ್ವಕಪ್ ಟೂರ್ನಿಯಲ್ಲಿ ಪಾಕಿಸ್ತಾನ ಮತ್ತೆ ನಿರೀಕ್ಷಿತ ಪ್ರದರ್ಶನ ನೀಡುವಲ್ಲಿ ವಿಫಲವಾಗಿದೆ. ಕೇವಲ 4 ಪಂದ್ಯ ಗೆದ್ದು ಲೀಗ್ ಹಂತದಿಂದಲೇ ಹೊರಬಿದ್ದ ಪಾಕಿಸ್ತಾನ ತಂಡದಲ್ಲಿ ಮೇಜರ್ ಸರ್ಜರಿ ನಡೆಯುತ್ತಿದೆ. ಇತ್ತೀಚೆಗಷ್ಟೇ ಪಾಕಿಸ್ತಾನ ಬೌಲಿಂಗ್...

Know More

ವಿರಾಟ್ ಕೊಹ್ಲಿ ಸಾಧನೆಗೆ ಮೋದಿ ಅಭಿನಂದನೆ

15-Nov-2023 ಕ್ರೀಡೆ

ನವದೆಹಲಿ: ವಿರಾಟ್ ಕೊಹ್ಲಿ ತಮ್ಮ 50 ನೇ ಏಕದಿನ ಪಂದ್ಯ ಶತಕವನ್ನು ಗಳಿಸಿದ್ದು ಮಾತ್ರವಲ್ಲ ಅತ್ಯುತ್ತಮ ಕ್ರೀಡಾ ಮನೋಭಾವವನ್ನು ವ್ಯಾಖ್ಯಾನಿಸುವ ಶ್ರೇಷ್ಠತೆ ಮತ್ತು ಪರಿಶ್ರಮದ ಮನೋಭಾವವನ್ನು ಸಹ ಪ್ರದರ್ಶಿಸಿದ್ದಾರೆ. ಈ ಗಮನಾರ್ಹ ಮೈಲುಗಲ್ಲು ಅವರ...

Know More

ಏರ್‌ ಇಂಡಿಯಾ ಪ್ರಯಾಣಿಕರಿಗೆ ಖಲಿಸ್ತಾನಿಗಳ ಬೆದರಿಕೆ

11-Nov-2023 ವಿದೇಶ

ಒಟ್ಟಾವ: ಏರ್‌ ಇಂಡಿಯಾ ವಿಮಾನದಲ್ಲಿ ನವೆಂಬರ್‌ 19ರಂದು ಪ್ರಯಾಣಿಸುವವರಿಗೆ ಖಲಿಸ್ತಾನಿ ಬೆಂಬಲಿತ ಉಗ್ರ ಸಂಘಟನೆ ಬೆದರಿಕೆ ಹಾಕಿದೆ. ಈ ಹಿನ್ನೆಲೆಯಲ್ಲಿ ವೈಮಾನಿಕ ಸೇವೆಗೆ ಎದುರಾಗುವ ಯಾವುದೇ ಬೆದರಿಕೆ, ಆನ್‌ಲೈನ್‌ ಎಚ್ಚರಿಕೆಗಳನ್ನು ಅತ್ಯಂತ ಗಂಭೀರವಾಗಿ ಪರಿಗಣಿಸಲಾಗುವುದು...

Know More

ಇಂಗ್ಲೆಂಡ್‌ ವಿರುದ್ಧ ಗೆದ್ದು ಬೀಗಿದ ಭಾರತ

29-Oct-2023 ಕ್ರೀಡೆ

ಲಖನೌ: ಏಕದಿನ ವಿಶ್ವಕಪ್‌ ಕ್ರಿಕೆಟ್‌ ಟೂರ್ನಿಯಲ್ಲಿ ಇಂದು ನಡೆದ ಪಂದ್ಯದಲ್ಲಿ ಇಂಗ್ಲೆಂಡ್‌ ವಿರುದ್ಧ ಭಾರತ 100 ರನ್‌ ಗಳ ಅಂತರದಿಂದ ಗೆದ್ದು ಬೀಗಿದೆ ಇಲ್ಲಿನ ಏಕನಾ ಕ್ರೀಡಾಂಗಣದಲ್ಲಿ ನಡೆದ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್‌ ಮಾಡಿದ ಭಾರತ...

Know More

Subscribe Newsletter

Get latest news karnataka updates on your email.

[mc4wp_form id="118196"]

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು