ಮೇಡಕ್, -ಬಿಜೆಪಿಯ ಮುಖಂಡನನ್ನು ಕಾರಿನ ಡಿಕ್ಕಿಯಲ್ಲಿ ಹಾಕಿ ಬೆಂಕಿ ಹಚ್ಚಿ ಕೊಲೆ ಮಾಡಿರುವ ಘಟನೆ ಹೃದಯವಿದ್ರಾವಕ ಘಟನೆ ಆಂಧ್ರಪ್ರದೇಶದಲ್ಲಿ ನಡೆದಿದೆ. ಮೇದಕ್ ಜಿಲ್ಲೆಯ ಬಿಜೆಪಿ ಮಾಜಿ ಅಧ್ಯಕ್ಷ ಹಾಗೂ ಉದ್ಯಮಿ ವಿ.ಶ್ರೀನಿವಾಸ್ ಪ್ರಸಾದ್ ಕೊಲೆಯಾಗಿದ್ದಾರೆ. ರಸ್ತೆಯಿಂದ ಸ್ವಲ್ಪ ದೂರದ ನಿರ್ಜನ ಪ್ರದೇಶದಲ್ಲಿ ಸುಟ್ಟುಹೋಗಿದ್ದ ಕಾರನ್ನು ಪರಿಶೀಲಿಸಿದಾಗ ಅದರ ಡಿಕ್ಕಿಯಲ್ಲಿ ಶ್ರೀನಿವಾಸ್ ಪ್ರಸಾದ್ ಅವರ ಶವ ಪತ್ತೆಯಾಗಿದೆ....
Know MoreGet latest news karnataka updates on your email.