ಬೆಳ್ತಂಗಡಿ:ಸಮಾಜದಲ್ಲಿ ಅರಿವಿನ ಕೊರತೆಯಿಂದ ಅಸಮಾನತೆ ಉಂಟಾಗಿದೆ.ಇದನ್ನು ಸರಿಪಡಿಸುವ ಜವಾಬ್ದಾರಿ ಮನಶ್ಶಾಸ್ತ್ರಜ್ಞರದ್ದಾಗಿರುತ್ತದೆ ಎಂದು ಮಹಾರಾಷ್ಟ್ರದ ವಾರ್ಧಾನಾ ಮಹಾತ್ಮಾ ಗಾಂಧಿ ಹಿಂದಿ ವಿಶ್ವವಿದ್ಯಾಲಯದ ಕುಲಪತಿ, ವಿಜ್ಞಾನಿ ಪ್ರೊ. ಗಿರೀಶ್ ಮಿಶ್ರಾ ನುಡಿದರು. ಉಜಿರೆಯ ಎಸ್.ಡಿ.ಎಂ ಸ್ನಾತಕೋತ್ತರ ಕೇಂದ್ರದಲ್ಲಿ ೨೦೨೧ರ ವಿಶ್ವ ಮಾನಸಿಕ ಆರೋಗ್ಯ ದಿನಾಚರಣೆಯ ಅಂಗವಾಗಿ ಆಯೋಜಿಸಿದ “ಅಸಮಾನ ಜಗತ್ತಿನಲ್ಲಿ ಮಾನಸಿಕ ಆರೋಗ್ಯ” ರಾಷ್ಟ್ರೀಯ ವರ್ಚುವಲ್ ಕಾರ್ಯಗಾರ ಇವರು...
Know MoreGet latest news karnataka updates on your email.