ಯಾದಗಿರಿ: ಕಳ್ಳರ ಕಾಟಕ್ಕೆ ಬೇಸತ್ತು ಶಿಕ್ಷಕರೊಬ್ಬರು ಬಿಸಿಯೂಟ ಆಹಾರ ಧಾನ್ಯ ಕಾಯಲು ಶಾಲೆಯಲ್ಲಿ ರಾತ್ರಿ ವಾಸ್ತವ್ಯ ಮಾಡಿ ಆಹಾರ ಧಾನ್ಯ ಕಳ್ಳತನವಾಗದಂತೆ ಸರ್ಪಗಾವಲು ಹಾಕಿಕೊಂಡಿದ್ದಾರೆ. ಯಾದಗಿರಿ ಜಿಲ್ಲೆಯ ಸುರಪುರ ತಾಲೂಕಿನ ಮಾಲಹಳ್ಳಿ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಶಾಲೆಯ ಮುಖ್ಯ ಶಿಕ್ಷಕ ಸಿದ್ದಣ್ಣಗೌಡ ಅವರು ಆಹಾರ ಧಾನ್ಯಗಳಿಗೆ ಶಾಲೆಯಲ್ಲಿ ವಾಸ್ತವ್ಯ ಮಾಡಿ ಆಹಾರ ಧಾನ್ಯಗಳ...
Know MoreGet latest news karnataka updates on your email.