ಬೆಂಗಳೂರು : ನಟ ಪುನೀತ್ ರಾಜ್ ಕುಮಾರ್ ಅವರು ಜಿಮ್ ನಲ್ಲಿ ಕಸರತ್ತು ನಡೆಸುತ್ತಿರುವಂತ ಸಂದರ್ಭದಲ್ಲಿ, ಅನಾರೋಗ್ಯಕ್ಕೆ ಒಳಗಾಗಿದ್ದರು. ಈ ಹಿನ್ನಲೆಯಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ವಿಕ್ರಂ ಆಸ್ಪತ್ರೆಗೆ ಭೇಟಿ ನೀಡಿದ್ದಾರೆ. ಇಂದು ನಟ ಪುನೀತ್ ರಾಜ್ ಕುಮಾರ್ ಅವರು ಜಿಮ್ ನಲ್ಲಿ ಕಸರತ್ತು ನಡೆಸುತ್ತಿದ್ದಂತ ಸಂದರ್ಭದಲ್ಲಿ ಹೃದಯಾಘಾತಕ್ಕೆ ಒಳಗಾಗಿದ್ದರು ಎನ್ನಲಾಗಿದೆ. ಕೂಡಲೇ ಅವರನ್ನು ಖಾಸಗಿ...
Know MoreGet latest news karnataka updates on your email.