ಹಾವೇರಿ: ಒಂದನೇ ತರಗತಿಯಿಂದ ಪೂರ್ಣ ಪ್ರಮಾಣದ ಶಾಲೆಗಳ ಆರಂಭ ಕುರಿತಂತೆ ಶೀಘ್ರವೇ ನಿರ್ಧರಿಸಲಾಗುವುದು ಎಂದು ಪ್ರಾಥಮಿಕ, ಪ್ರೌಢ ಶಿಕ್ಷಣ ಮತ್ತು ಸಕಾಲ ಖಾತೆ ಸಚಿವರಾದ ಬಿ.ಸಿ.ನಾಗೇಶ್ ಅವರು ತಿಳಿಸಿದರು. ಹಾವೇರಿ ನಗರದ ಪ್ರವಾಸಿ ಮಂದಿರದಲ್ಲಿ ಗುರುವಾರ ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದ ಅವರು, ಪೂರ್ಣ ಪ್ರಮಾಣದ ಶಾಲೆ ಆರಂಭಿಸುವ ಕುರಿತಂತೆ ವಿದ್ಯಾರ್ಥಿಗಳು ಸೇರಿದಂತೆ ಪಾಲಕರ ಬೇಡಿಕೆ ಇದೆ. ಶಾಲೆಗಳಿಗೆ...
Know MoreGet latest news karnataka updates on your email.