ನವದೆಹಲಿ, – ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸಂಪುಟದಲ್ಲಿ ಮಧ್ಯ ಕರ್ನಾಟಕದ ರಾಜಧಾನಿ ದಾವಣಗೆರೆಗೆ ಸ್ಥಾನ ನೀಡಬೇಕೆಂದು ಶಾಸಕ ಎಂ.ಪಿ.ರೇಣುಕಾಚಾರ್ಯ ಅವರು ಬಿಜೆಪಿ ನಾಯಕರಿಗೆ ಆಗ್ರಹಿಸಿದ್ದಾರೆ. ಈ ಸಂಬಂಧ ಗುರುವಾರ ನವದೆಹಲಿಯಲ್ಲಿ ಬಿಜೆಪಿ ರಾಷ್ಟ್ರೀಯ ಸಂಘಟನಾ ಸಹಕಾರ್ಯದರ್ಶಿ ಬಿ.ಎಲ್.ಸಂತೋಷ್, ರಾಜ್ಯ ಬಿಜೆಪಿ ಉಸ್ತುವಾರಿ ಅರುಣ್ ಸಿಂಗ್, ಕೇಂದ್ರ ಸಂಸದೀಯ ವ್ಯವಹಾರ ಮತ್ತು ಕಲ್ಲಿದ್ದಲು ಸಚಿವ ಪ್ರಹ್ಲಾದ್ ಜೋಷಿ...
Know Moreರಾಯಚೂರು: ಮುಖ್ಯ ಮಂತ್ರಿ ಬೊಮ್ಮಾಯಿ ಅವರ ಸಚಿವ ಸಂಪುಟದಲ್ಲಿ ರಾಯಚೂರು ಜಿಲ್ಲೆಗೆ ಪ್ರಾತಿನಿಧ್ಯ ಕೊಡದೇ ಅನ್ಯಾಯ ಮಾಡಿದ್ದಾರೆ ಎಂದು ದೇವದುರ್ಗ ಶಾಸಕ ಶಿವನಗೌಡ ನಾಯಕ್ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ನನಗಾದ ಅನ್ಯಾಯಕ್ಕೆ ಪಕ್ಷದ ಚೌಕಟ್ಟಿನಲ್ಲಿ...
Know MoreGet latest news karnataka updates on your email.